ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿದ ಮೇಘಾಲಯದ 27 ಮಂದಿ
ಟೆಲ್ ಅವಿವ್: ಇಸ್ರೇಲ್ಗೆ (Israel) ತೆರಳಿದ್ದ ಮೇಘಾಲಯದ (Meghalaya) 27 ಮಂದಿ ಬೆಥ್ಲೆಹೆಮ್ನಲ್ಲಿ ಸಿಲುಕಿದ್ದಾರೆ ಎಂದು…
ಮೇಘಾಲಯದಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪನ
ಶಿಲ್ಲಾಂಗ್: ಮೇಘಾಲಯಲ್ಲಿ (Meghalaya) ಇಂದು (ಸೋಮವಾರ) ಸಂಜೆ 6:15ರ ವೇಳೆಗೆ 5.2 ತೀವ್ರತೆ ಪ್ರಬಲ ಭೂಕಂಪನ…
‘ಮನ್ ಕಿ ಬಾತ್’ನಲ್ಲಿ 1,700ಕ್ಕೂ ಅಧಿಕ ಗುಹೆಗಳನ್ನು ಕಂಡುಹಿಡಿದ ಮೇಘಾಲಯ ವ್ಯಕ್ತಿಗೆ ಮೋದಿ ಮೆಚ್ಚುಗೆ
ಶಿಲ್ಲಾಂಗ್: ಭಾನುವಾರ ನಡೆದ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi)…
ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ
ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ (Conrad Sangma) ಅವರು ಮಂಗಳವಾರ…
ರಾಜ್ಯಪಾಲರನ್ನು ಭೇಟಿಯಾದ ಕಾನ್ರಾಡ್ ಸಂಗ್ಮಾ – ಮೇಘಾಲಯದಲ್ಲಿ ಸರ್ಕಾರ ರಚನೆಗೆ ಮನವಿ
ಶಿಲ್ಲಾಂಗ್: ಮೇಘಾಲಯ (Meghalaya) ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ನ್ಯಾಷನಲ್ ಪೀಪಲ್ಸ್ ಪಾರ್ಟಿ…
ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ – ಮೇಘಾಲಯ ಅತಂತ್ರ
ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳಿಗೆ ಪೂರಕವಾಗಿಯೇ ಈಶಾನ್ಯ ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು, ತ್ರಿಪುರ, ನಾಗಲ್ಯಾಂಡ್ನಲ್ಲಿ ಬಿಜೆಪಿ ಅಧಿಕಾರ…
ತ್ರಿಪುರಾದಲ್ಲಿ ಬಿಜೆಪಿ, ನಾಗಾಲ್ಯಾಂಡ್ ಎನ್ಡಿಪಿಪಿ, ಮೇಘಾಲಯದಲ್ಲಿ ಎನ್ಪಿಪಿ ಮುನ್ನಡೆ
ನವದೆಹಲಿ: ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್ (Nagaland), ತ್ರಿಪುರ (Tripura), ಮೇಘಾಲಯ (Meghalaya) ವಿಧಾನಸಭೆಗಳಿಗೆ ಚುನಾವಣೆ ನಡೆದಿದ್ದು,…
Exit Polls: ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿಗೆ ಅಧಿಕಾರ – ಮೇಘಾಲಯದಲ್ಲಿ 3ನೇ ಸ್ಥಾನ
ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಘಾಲಯದಲ್ಲಿ ಮೂರನೇ ಸ್ಥಾನ ಗಳಿಸಲಿದೆ ಎಂದು ಚುನಾವಣೋತ್ತರ…
7ನೇ ವೇತನ ಆಯೋಗ ಜಾರಿ, ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ
ಶಿಲ್ಲಾಂಗ್: ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದಲ್ಲಿ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗುವುದು, ಸಕಾಲದಲ್ಲಿ…
ಮೂರು ರಾಜ್ಯಗಳ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ
ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರ, (Tripura) ನಾಗಲ್ಯಾಂಡ್ (Nagaland), ಮೇಘಾಲಯ (Meghalaya) ರಾಜ್ಯಗಳ ವಿಧಾನಸಭಾ ಚುನಾವಣೆಯ…