ಇಂದು ಮೇಕೆದಾಟು ಕ್ಲೈಮ್ಯಾಕ್ಸ್: ಸರ್ಕಾರದ ಪ್ಲ್ಯಾನ್ ಏನು?
ಬೆಂಗಳೂರು/ರಾಮನಗರ ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ರಾಜ್ಯದಲ್ಲಿ ಎಲ್ಲ ರೀತಿ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿ ಸರ್ಕಾರ ಆದೇಶ…
ಬಿಜೆಪಿ ಶಾಸಕರು, ಸಚಿವರು, ನಾಯಕರಿಗೆ ಹೈಕಮಾಂಡ್ ಕ್ಲಾಸ್
ಬೆಂಗಳೂರು: ಕೋವಿಡ್ 19 ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದೆ.…
Mekedatu Padayatra: ಮಕ್ಕಳನ್ನು ಭೇಟಿ ಮಾಡಿದ್ದ ಡಿಕೆ ಶಿವಕುಮಾರ್ ವಿರುದ್ಧ ಕೇಸ್
ನವದೆಹಲಿ: ಸರ್ಕಾರದ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್…
ಕಾಂಗ್ರೆಸ್‍ಗೆ ಮಾನ-ಮರ್ಯಾದೆ ಇಲ್ಲ, ಸುಳ್ಳಿನಿಂದ ಜಾಸ್ತಿ ದಿನ ರಾಜಕೀಯ ನಡೆಯಲ್ಲ : ಎಚ್.ಡಿ.ರೇವಣ್ಣ
ಹಾಸನ: ಕಾಂಗ್ರೆಸ್‍ಗೆ ಮಾನ-ಮರ್ಯಾದೆ ಇಲ್ಲ. ಅವರಿಗೆ ನಾಚಿಕೆಯಾಗಬೇಕು. ಇದು ದೊಂಬರಾಟ. ಸುಳ್ಳಿನಿಂದ ಜಾಸ್ತಿ ದಿನ ರಾಜಕೀಯ…
ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿಗೆ ಕೊರೊನಾ ಪಾಸಿಟಿವ್
ರಾಮನಗರ: ಕಳೆದ ಎರಡು ದಿನದಿಂದ ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿ ಜವರೇಗೌಡಗೆ ಕೊರೊನಾ ಪಾಸಿಟಿವ್…
ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ
ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ರೈತ ಗೀತೆ ಮೂಲಕವಾಗಿ ಚಾಲನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ…
ಕೊರೊನಾ ನಿಯಮ ಉಲ್ಲಂಘಿಸಿ ಹೋರಾಟ ಮಾಡ್ಬೇಡಿ – ಕಾಂಗ್ರೆಸ್‍ಗೆ ಕಾರಜೋಳ ಮನವಿ
ಬೆಂಗಳೂರು: ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ. ಕೋವಿಡ್ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ…
ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ: ವಾಟಾಳ್ ನಾಗರಾಜ್ ಪ್ರಶ್ನೆ
ರಾಮನಗರ: ಕಾಂಗ್ರೆಸ್ ಸರ್ಕಾರ ಇದ್ದಾಗ ಏಕೆ ಮೇಕೆದಾಟು ಯೋಜನೆ ಮಾಡಲಿಲ್ಲ. ರಾಜಕೀಯ ಮಾಡಲು ಈಗ ಪಾದಯಾತ್ರೆ…
ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತೀವಿ, ಪಾದಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ: ಡಿಕೆಶಿ
ಬೆಂಗಳೂರು: ಏನೇ ಅದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತೀವಿ ಯಾವುದೇ ಕಾರಣಕ್ಕೂ ಮೇಕೆದಾಟು ಪಾದಯಾತ್ರೆ…
ಜನವರಿ 25ಕ್ಕೆ ಸುಪ್ರೀಂಕೋರ್ಟ್‍ನಲ್ಲಿ ಮೇಕೆದಾಟು ಅರ್ಜಿ ವಿಚಾರಣೆ
ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜನವರಿ…
