Sunday, 24th March 2019

Recent News

2 weeks ago

ಕರ್ನಾಟಕದಲ್ಲಿ ನಾಪತ್ತೆಯಾದ ವೃದ್ಧೆ ದೂರದ ಮನಾಲಿಯಲ್ಲಿ ಪತ್ತೆ

ದಾವಣಗೆರೆ: ಮಾನಸಿಕ ಅಸ್ವಸ್ಥತೆಯುಳ್ಳ ಕರ್ನಾಟಕದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದು, ಇದೀಗ ದೂರದ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಪತ್ತೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಮೂಲದ ಸುಶೀಲಮ್ಮ (50) ಮಾನಸಿಕ ಅಸ್ವಸ್ಥೆಯಾಗಿದ್ದು, ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಕರ್ನಾಟಕ ಬಿಟ್ಟು 2014ರಲ್ಲಿ ಹಿಮಾಚಲಪ್ರದೇಶಕ್ಕೆ ಹೋಗಿದ್ದರು. ಸುಶೀಲಮ್ಮನಿಗೆ ಮಕ್ಕಳಾಗದ ಕಾರಣ ಆಕೆಯ ಪತಿ ಮೂರನೇ ಮದುವೆ ಮಾಡಿಕೊಂಡು ಈಕೆಯನ್ನು ಹೊರ ಹಾಕಿದ್ದರು. ನಂತರ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ರೈಲಿನ ಮೂಲಕ ಹಿಮಾಚಲ ಪ್ರದೇಶ ಸೇರಿ ಕೆಲಕಾಲ ಗಾರೆ ಕೆಲಸ ಸೇರಿದಂತೆ […]

6 months ago

ತಿಪ್ಪೆಗುಂಡಿಯಲ್ಲಿ ಹುಲ್ಲು, ಪೇಪರ್, ಕಸ-ಕಡ್ಡಿಗಳನ್ನ ತಿನ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

ತುಮಕೂರು: ಅನ್ನ ಆಹಾರ ಇಲ್ಲದೆ ತಿಪ್ಪೆಗುಂಡಿಯಲ್ಲಿ ಬಿದ್ದು ಹುಲ್ಲು, ಪೇಪರ್, ಕಸ-ಕಡ್ಡಿಗಳನ್ನ ತಿನ್ನುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಆಟೋ ಚಾಲಕರೊಬ್ಬರು ರಕ್ಷಣೆ ಮಾಡಿದ್ದಾರೆ. ತುಮಕೂರು ನಗರದ ಪ್ರವಾಸಿ ಮಂದಿರದ ಬಳಿ ರಸ್ತೆ ಪಕ್ಕದಲ್ಲಿರುವ ಕಸದ ಗುಂಡಿಯಲ್ಲಿ ಮಾನಸಿಕ ಅಸ್ವಸ್ಥ ಬಿದ್ದು ವಿಲವಿಲ ಒದ್ದಾಡುತ್ತಿದ್ದನು. ಹೊಟ್ಟೆಗೆ ಆಹಾರ ಇಲ್ಲದೆ ದೇಹ ಕೃಶವಾದ ಆತ ಹುಲ್ಲು, ಮಣ್ಣು, ಕಸ ಕಡ್ಡಿಗಳನ್ನು...

ಕಳೆದ ಬಾರಿ ಶಾಸಕನಾಗಿದ್ದೆ, ಈ ಬಾರಿ ಜನ ಬೆಂಬಲವಿಲ್ಲ: ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ

10 months ago

ರಾಯಚೂರು: ಈ ಬಾರಿ ಶಾಸಕನಾಗಲಿಲ್ಲ ಎಂದು ಮಾನಸಿಕ ಅಸ್ವಸ್ಥರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಇವರು ದೇವದುರ್ಗದ ಹಿರೇಬೂದೂರು ಗ್ರಾಮದವರಾಗಿದ್ದು, ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣ ಬಳಿ ಮುಖ್ಯ ರಸ್ತೆ ಬದಿಯ ಮರಕ್ಕೆ ನೇಣು...

ಪೈಪ್‍ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯ ರಕ್ಷಣೆ!

11 months ago

ಹಾವೇರಿ: ಪೈಪ್‍ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯನ್ನು ರಕ್ಷಣೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ನಡೆದಿದೆ. ಗೌರಮ್ಮ ಮನೆಸಿನಕಾಯಿ(36) ಪೈಪ್‍ನಲ್ಲಿ ಸಿಲುಕಿದ್ದ ಮಾನಸಿಕ ಅಸ್ವಸ್ಥೆ. ಇವರು ಕಳೆದ ನಾಲ್ಕೈದು ದಿನಗಳ ಹಿಂದೆ ಮನೆಯಿಂದ ನಾಪತ್ತೆ ಆಗಿದ್ದರು ಎನ್ನಲಾಗಿದೆ. ಪೈಪ್...

ತನ್ನ ಕತ್ತನ್ನು ಕೊಯ್ದುಕೊಂಡು ರಸ್ತೆಯಲ್ಲಾ ಓಡಾಡಿದ- ಕಾಪಾಡಲು ಹೆದರಿದ ಜನ

1 year ago

ರಾಯಚೂರು: ಮಾನಸಿಕ ಅಸ್ವಸ್ಥನೊರ್ವ ತನ್ನ ಕತ್ತು ತಾನೇ ಕೊಯ್ದುಕೊಂಡು ರಸ್ತೆಯಲ್ಲಿ ಓಡಾಡಿದ ವಿಚಿತ್ರ ಘಟನೆಯೊಂಡು ನಗರದ ಜಲನಗರದಲ್ಲಿ ನಡೆದಿದೆ. ಉರುಕುಂದಪ್ಪ ಎಂಬಾತನೇ ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ. ಸಾರ್ವಜನಿಕರ ಎದುರೇ ಈ ಘಟನೆ ನಡೆದರೂ ಯಾರೂ ನಿರೀಕ್ಷಿಸದ ರೀತಿಯಲ್ಲಿ ಕತ್ತು ಕೊಯ್ದುಕೊಂಡು...

16 ವರ್ಷಗಳಿಂದ ಗೃಹ ಬಂಧನದಲ್ಲಿ ವ್ಯಕ್ತಿ- ಸ್ಟೋರಿ ಕೇಳಿದರೆ ಕಲ್ಲು ಮನಸು ಕೂಡ ಕರಗುತ್ತೆ

1 year ago

ಗದಗ: ಮಾನಸಿಕ ಅಸ್ವಸ್ಥನಾದ ವ್ಯಕ್ತಿಯೊಬ್ಬರು ಸುಮಾರು 16 ವರ್ಷಗಳಿಂದ ಕೈ ಕಾಲುಗಳಿಗೆ ಕಬ್ಬಿಣ ಬೇಡಿಗಳಿಂದ ಗೃಹ ಬಂಧನವನ್ನು ಅನುಭವಿಸುತ್ತಿದ್ದಾರೆ. ಇದೆಲ್ಲವನ್ನು ಕಣ್ಣಾರೆ ಕಂಡರೂ ಜನರು ಏನು ಮಾಡದ ಸ್ಥಿತಿಯಲ್ಲಿದ್ದಾರೆ. ರೋಣ ತಾಲೂಕಿನ ಹಿರೇಹಾಳ ಗ್ರಾಮದ ಶರಣಪ್ಪ ಕಳೆದ 16 ವರ್ಷಗಳಿಂದ ಬಂಧನದಲ್ಲಿದ್ದಾರೆ....

4 ವರ್ಷಗಳಿಂದ ರೂಮಿನಲ್ಲೇ ಬಂಧಿಯಾಗಿದ್ದ ಅಮ್ಮ ಮಗಳನ್ನ ರಕ್ಷಿಸಿದ ಪೊಲೀಸರು!

2 years ago

ನವದೆಹಲಿ: 4 ವರ್ಷಗಳಿಂದ ಕೋಣೆಯೊಂದರಲ್ಲಿ ತಮ್ಮಷ್ಟಕ್ಕೆ ತಾವೇ ಬಂಧಿಯಾಗಿದ್ದರು ಎನ್ನಲಾದ ತಾಯಿ ಮಗಳನ್ನು ದೆಹಲಿ ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಇಬ್ಬರು ಇಲ್ಲಿನ ಮಹಾವೀರ್ ಎನ್‍ಕ್ಲೇವ್ ನಿವಾಸಿಗಳಾಗಿದ್ದು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. 42 ವರ್ಷದ ಕಲಾವತಿ ಮತ್ತು ಅವರ ಮಗಳಾದ...