Thursday, 18th July 2019

Recent News

2 years ago

ಐಷಾರಾಮಿ ಮರ್ಸಿಡಿಸ್ ಮೇಬ್ಯಾಕ್ ಕಾರ್ ಖರೀದಿಸಿದ ಬೆಂಗ್ಳೂರಿನ ಕ್ಷೌರಿಕ!

– ಬೆಂಗ್ಳೂರಲ್ಲಿ ಇಬ್ಬರ ಬಳಿ ಬಿಟ್ರೆ ಈ ಕಾರ್ ಇರೋದು ರಮೇಶ್ ಬಳಿ ಮಾತ್ರ ಬೆಂಗಳೂರು: 2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಳ್ಳುವುದರ ಮೂಲಕ ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ. ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ. ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ […]