Thursday, 19th July 2018

Recent News

1 week ago

ಇನ್ನು ಮುಂದೆ ವಾಟ್ಸಪ್‍ನಲ್ಲಿ ‘Forward Message’ ಪತ್ತೆಹಚ್ಚುವುದು ಸುಲಭ!

ಬೆಂಗಳೂರು: ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಷನ್ ವಾಟ್ಸಪ್ ನಲ್ಲಿ ಫಾರ್ವರ್ಡ್ ಮೆಸೇಜನ್ನು ಇನ್ನು ಮುಂದೆ ಸುಲಭವಾಗಿ ತಿಳಿಯಬಹುದು. ವಿಶ್ವಾದ್ಯಂತ ವಾಟ್ಸಪ್ ಸಂದೇಶಗಳಿಂದ ಹರಡುವ ಸುದ್ದಿಗಳಿಂದಾಗಿ ಅನಾಹುತ ಸಂಭವಿಸುತ್ತಿರುವುದು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಸಂದೇಶಗಳನ್ನು ಯಾರು ಕಳುಹಿಸಿದ್ದಾರೆ ಅಥವಾ ಯಾರು ಫಾರ್ವರ್ಡ್ ಮಾಡಿದ್ದಾರೆ ಎನ್ನುವುದನ್ನು ಪತ್ತೆಹಚ್ಚಲು ಕೇವಲ ವಿಶೇಷ ತನಿಖೆಯಿಂದ ಮಾತ್ರವೇ ಸಾಧ್ಯವಾಗುತ್ತಿತ್ತು. ವಾಟ್ಸಪ್ ನ ಹೊಸ ಫೀಚರ್ ನಿಂದಾಗಿ ಈ ರೀತಿ ತೊಂದರೆ ಪಡುವ ಅಗತ್ಯ ಈಗ ಗ್ರಾಹಕರಿಗೆ ಇರುವುದಿಲ್ಲ. ವಾಟ್ಸಪ್ ತನ್ನ ನೂತನ […]

1 month ago

ಖಾಸಗಿ ಕಂಪೆನಿ ಎಂಡಿ ಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ಕಂಪೆನಿಯೊಂದರಲ್ಲಿ ಕೆಲಸ ಮಾಡತ್ತಿದ್ದ ಮಹಿಳೆಗೆ ಕಂಪೆನಿಯ ಎಂಡಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೆಹಲಿ ಮೂಲದ ಲಾ ಕ್ಲಾಸಿ ಟ್ರಾನ್ಸ್ಲೇಷನ್ ಲಿಮಿಟೆಡ್‍ನ ಎಂಡಿ ಮನೋಹರ ರೋಷರ್ ಎಂಬವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. ಮನೋಹರ್ ಮಹಿಳೆಗೆ ಆನ್ ಲೈನ್ ನಲ್ಲಿ ಕೆಲಸವೊಂದನ್ನು ಕೊಡಿಸಿದ್ದರು. ಮನೆಯಲ್ಲೇ...

ಪ್ರೇಯಸಿಯ “I Don’t Mind” ಮೆಸೇಜ್ ನೋಡಿ ಪ್ರಿಯಕರ ನೇಣಿಗೆ ಶರಣು!

2 months ago

ಬೆಂಗಳೂರು: ನಾನು ಸಾಯುತ್ತೇನೆ ಎಂದು ಪ್ರೇಯಸಿಗೆ ಹೇಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಮ್ಮಯ್ಯ ರಸ್ತೆಯಲ್ಲಿ ನಡೆದಿದೆ. ಕೆವಿನ್ ಫೆಡರಿಕ್(21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆವಿನ್ ಫೆಡರಿಕ್ ಖಾಸಗಿ ಕಾಲೇಜ್ ನಲ್ಲಿ...

ಭಾವನಾತ್ಮಕ ಸಂದೇಶ ರವಾನಿಸಿದ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್

2 months ago

ನವದೆಹಲಿ: ವಿಶ್ವದ ದೈತ್ಯ ಇ-ಕಾಮರ್ಸ್ ಸಂಸ್ಥೆ ವಾಲ್‍ಮಾರ್ಟ್ ಖರೀದಿಸಿದ ಬಳಿಕ ಫ್ಲಿಪ್ ಕಾರ್ಟ್ ಸಹ ಸಂಸ್ಥಾಪಕರಾದ ಸಚಿನ್ ಬನ್ಸಾಲ್ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ಈ ಕುರಿತು ಫೇಸ್ ಬುಕ್ ಪೋಸ್ಟ್ ಮಾಡಿರುವ ಅವರು, ಫ್ಲಿಪ್‍ಕಾರ್ಟ್ ಸಂಸ್ಥೆಯೂ ಗ್ರಾಹಕರ ಆಯ್ಕೆಗಳನ್ನು ಎತ್ತಿ ಹಿಡಿದಿದ್ದು,...

ಕಾಲೇಜಿನ ಆವರಣದಲ್ಲೇ ಪ್ರೊಫೆಸರ್ ನ ಹಿಡಿದು ಎಳೆದಾಡಿ ಥಳಿಸಿದ ವಿದ್ಯಾರ್ಥಿನಿಯರು – ವಿಡಿಯೋ ವೈರಲ್

2 months ago

ಚಂಡೀಗಢ: ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯರು ಪ್ರೊಫೆಸರೊಬ್ಬರನ್ನು ಹಿಡಿದು ಎಳೆದಾಡಿ ಥಳಿಸಿರುವ ಘಟನೆ ಪಂಜಾಬ್ ನ ಪಟಿಯಾಲ ಕಾಲೇಜಿನಲ್ಲಿ ನಡೆದಿದೆ. ಪಟಿಯಾಲದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಮಹಿಳಾ ಕಾಲೇಜಿನ ಪ್ರೊಫೆಸರ್ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶವನ್ನು ಕಳುಹಿಸಿದ್ದಾನೆ. ಇದರಿಂದ...

ಅಭಿಮಾನಿಗಳಿಗೆ ಪತ್ರ ಬರೆದ ಬಾಹುಬಲಿ ಪ್ರಭಾಸ್

3 months ago

ಹೈದರಾಬಾದ್: ಭಾರತೀಯ ಚಿತ್ರರಂಗವನ್ನು ಹೆಮ್ಮೆ ಪಡುವಂತೆ ಮಾಡಿದ್ದ ಬಹುಬಲಿ ಸಿನಿಮಾ ಭಾಗ ಎರಡು ಬಿಡುಗಡೆಯಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಅಭಿಮಾನಿಗಳಿಗೆ ಫೇಸ್‍ಬುಕ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 28 ರಂದು ಬಿಡುಗಡೆಯಾಗಿದ್ದ ಬಾಹುಬಲಿ-2 ಭಾರತದಲ್ಲಿ...

ಶಿವಣ್ಣ ಹೇಳಿದ್ದಕ್ಕೆ `I Love Your Eyes’ ಎಂದು ನಟಿಗೆ ಮೆಸೇಜ್ ಕಳುಹಿಸಿದ ನಟ ಶ್ರೀಮುರಳಿ

3 months ago

ಬೆಂಗಳೂರು: ನಟ ಶ್ರೀಮುರಳಿ `ಮಫ್ತಿ’ ಸಿನಿಮಾದ ಯಶಸ್ವಿಯ ಖುಷಿಯಲ್ಲಿದ್ದು, ಇತ್ತೀಚೆಗೆ ಕಾರ್ಯಕ್ರಯವೊಂದರಲ್ಲಿ ಶಿವಣ್ಣ ಹೇಳಿದ್ದಕ್ಕೆ ಸ್ಯಾಂಡಲ್ ವುಡ್ ನಟಿಯೊಬ್ಬರಿಗೆ ನಿಮ್ಮ ಕಣ್ಣುಗಳೆಂದರೆ ನನಗೆ ಇಷ್ಟ ಎಂದು ಮೆಸೇಜ್ ಕಳುಹಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ನಂ.1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ಭಾನುವಾರ...

ಕೆಲವೇ ನಿಮಿಷದಲ್ಲಿ 5,55,55,555 ರೂ.ಗೆ ಒಡೆಯನಾದ ಪಿಯು ವಿದ್ಯಾರ್ಥಿ!

4 months ago

ಲಕ್ನೋ: ಬ್ಯಾಂಕ್ ಮಾಡಿದ ಚಿಕ್ಕ ತಪ್ಪಿನಿಂದಾಗಿ ಪಿಯುಸಿ ಓದುತ್ತಿರುವ ಯುವಕ ಕೆಲವೇ ಕ್ಷಣದಲ್ಲಿ ಕೋಟ್ಯಾಧಿಪತಿ ಆದ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಕೇಶವ್ ಶರ್ಮಾ ಪಿಯುಸಿ ಓದುತ್ತಿದ್ದು, ಬ್ಯಾಂಕ್ ಸಿಬ್ಬಂದಿ ಎಸಗಿದ ಚಿಕ್ಕ ತಪ್ಪಿನಿಂದಾಗಿ ಈತನ ಖಾತೆಯಲ್ಲಿ 5 ಕೋಟಿ...