Wednesday, 18th September 2019

Recent News

5 days ago

ನಮ್ಮ ಮೆಟ್ರೋಗೆ ಮತ್ತೊಂದು ಗರಿ ಸೇರ್ಪಡೆ – ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ

ಬೆಂಗಳೂರು: ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. […]

1 week ago

ಹೊಸ ಪೀಳಿಗೆಯ ಜನ ಓಲಾ, ಉಬರ್, ಮೆಟ್ರೋ ಬಳಸುತ್ತಿದ್ದಾರೆ – ನಿರ್ಮಲಾ ಸೀತಾರಾಮನ್

ಚೆನ್ನೈ: ದೇಶದ ಅಟೋಮೊಬೈಲ್ ಉದ್ಯಮ ಕುಸಿತಕ್ಕೆ ಹೊಸ ಪೀಳಿಗೆಯ ಜನತೆಯಲ್ಲಿನ ಬದಲಾದ ಚಿಂತನೆಯೇ ಕಾರಣ. ಓಲಾ, ಉಬರ್ ನಂತಹ ಸೇವೆಗಳನ್ನು ಹೊಸ ಪೀಳಿಗೆಯ ಜನತೆ ಬಳಸುತ್ತಿರುವುದಿರಂದ ದೇಶದಲ್ಲಿ ಅಟೋಮೊಬೈಲ್ ಕ್ಷೇತ್ರದ ಕುಸಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೋದಿ ಸರ್ಕಾರಕ್ಕೆ ಅಧಿಕಾರಕ್ಕೆ ಏರಿ 100 ದಿನವಾದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಪ್ರತಿಭಟನೆ ಬಿಸಿ – ಮೆಟ್ರೋದಲ್ಲಿ ಡಿಕೆಶಿ ಪ್ರಯಾಣ

3 months ago

ಬೆಂಗಳೂರು: ನ್ಯಾಯಾಲಯಕ್ಕೆ ಹೋಗುತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಮೀಸಲಾತಿ ಹೋರಾಟದ ಬಿಸಿ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ವಿಧಾನಸೌಧದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಡಿ.ಕೆ.ಶಿವಕುಮಾರ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪರಿಶಿಷ್ಟ ಪಂಗಡವರ ಪ್ರತಿಭಟನೆಯ ಬಿಸಿ...

ಉಚಿತ ಸಂಚಾರ – ‘ಮೆಟ್ರೋ ಮ್ಯಾನ್’ ಶ್ರೀಧರನ್‍ರಿಂದ ಪ್ರಧಾನಿಗೆ ಪತ್ರ

3 months ago

ನವದೆಹಲಿ: ದೆಹಲಿ ಮೆಟ್ರೋದಲ್ಲಿ ಮಹಿಳೆಯರ ಉಚಿತ ಸಂಚಾರಕ್ಕೆ ಸಿಎಂ ಕೇಜ್ರಿವಾಲ್ ಅನುವು ಮಾಡಿಕೊಡಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಮೆಟ್ರೋ ಮ್ಯಾನ್ ಖ್ಯಾತಿಯ ಇ ಶ್ರೀಧರನ್ ತಗಾದೆ ತೆಗೆದು, ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ದೆಹಲಿಯ...

ಮಹಿಳೆಯರಿಗೆ ಮೆಟ್ರೋ, ಬಸ್ ಸಂಚಾರ ಉಚಿತ – ಕೇಜ್ರಿವಾಲ್ ಘೋಷಣೆ

4 months ago

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಮಹಿಳೆಯರಿಗೆ ದೆಹಲಿ ಸರ್ಕಾರ ಬಂಪರ್ ಘೋಷಣೆ ಪ್ರಕಟಿಸಿದೆ. ಮೆಟ್ರೋ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮಹತ್ವದ ನಿರ್ಧಾರವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ...

ಮುಖ ಪರದೆ ಬಳಿಕ ಸಂಪೂರ್ಣ ವೇಲ್ ತೆಗಿರಿ ಎಂದ ಮೆಟ್ರೋ ಸಿಬ್ಬಂದಿ

4 months ago

ಲಕ್ನೋ: ಬುರ್ಖಾ ಧರಿಸಿದ್ದ ಮಹಿಳೆಯರ ಚೆಕಿಂಗ್ ಮಾಡುವ ವೇಳೆ ಅವರು ಹಾಕಿದ್ದ ವೇಲ್ ತೆಗಿಯಿರಿ ಎಂದು ಪುರುಷ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಲಕ್ನೋ ಮೆಟ್ರೋ ನಿಲ್ದಾಣದ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಲಕ್ನೋ ಮಾವಯ್ಯ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ 6...

ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಮೊದಲ ವ್ಯಕ್ತಿ ಪತ್ತೆ

4 months ago

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ ಇಬ್ಬರೂ ಉಗ್ರರರಲ್ಲ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ರಿಯಾಜ್ ಅಹಮದ್ ತಾವಾಗಿಯೇ ಬಂದು ಹೇಳಿಕೆ ನೀಡಿದ್ದಾರೆ. ಅನುಮಾನ ಮೂಡಿಸಿದ...

ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ಓಡಾಡಿದ್ದ ಬಿಳಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಪತ್ತೆ

4 months ago

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ಬಿಳಿ ಬಣ್ಣದ ಬಟ್ಟೆ ಧರಿಸಿ  ಓಡಾಡಿದ್ದ ವ್ಯಕ್ತಿ ಪತ್ತೆಯಾಗಿದ್ದಾರೆ. ಸ್ವತಃ ಅವರೇ ಡಿಸಿಪಿ ಕಚೇರಿಗೆ ಭೇಟಿ ನೀಡಿ ನಿಜ ಘಟನೆಯನ್ನು ವಿವರಿಸಿದ್ದಾರೆ. ವೈರಲ್ ಆದ ವಿಡಿಯೋದಲ್ಲಿರುವ ವ್ಯಕ್ತಿ ರಿಯಾಜ್ ಅಹ್ಮದ್ (70) ಆಗಿದ್ದು ಮೆಜೆಸ್ಟಿಕ್‍ನಲ್ಲಿ...