ಬಳ್ಳಾರಿ ರೈಲು ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ
- ಶ್ರಮಿಕ್ ರೈಲು ಮೂಲಕ ಬಿಹಾರಿನತ್ತ 1,452 ವಲಸಿಗರು - ಕುಟುಂಬಸ್ಥರಂತೆ ಆದರದಿಂದ ಕಳುಹಿಸಿಕೊಟ್ಟ ಜಿಲ್ಲಾಡಳಿತ…
ಮಗ ಸಂಕಷ್ಟದಲ್ಲಿದ್ದಾಗ ತಾಯಿ ಸಾಲ ನೀಡುವುದಿಲ್ಲ, ನೆರವು ನೀಡುತ್ತಾಳೆ – ಆರ್ಥಿಕ ಪ್ಯಾಕೇಜ್ ಮರು ಪರಿಶೀಲಿಸಲು ‘ರಾಗಾ’ ಒತ್ತಾಯ
ನವದೆಹಲಿ : ಕೇಂದ್ರ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಮರು ಪರಿಶೀಲಿಸಬೇಕು. ವಲಸೆ ಕಾರ್ಮಿಕರು ಮತ್ತು…
ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್
- ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ…
ಬೆಳ್ಳಂಬೆಳಗ್ಗೆ ಭೀಕರ ಅಪಘಾತ- ಟ್ರಕ್‍ಗಳು ಡಿಕ್ಕಿ ಹೊಡೆದು 23 ಪ್ರವಾಸಿ ಕಾರ್ಮಿಕರ ದುರ್ಮರಣ
- ಆಹಾರ ಪ್ಯಾಕೆಟ್ ಸಾಗಿಸ್ತಿದ್ದ ಟ್ರಕ್‍ನಲ್ಲಿ ಪ್ರಯಾಣ ಲಕ್ನೋ: ಎರಡು ಟ್ರಕ್‍ಗಳು ಮುಖಾಮುಖಿ ಡಿಕ್ಕಿ ಹೊಡೆದ…
ಪುಟ್ಟ ಮಕ್ಕಳೊಂದಿಗೆ ಹೊಲದಲ್ಲೇ ರಾತ್ರಿ ಕಳೆದ ಪ್ರವಾಸಿ ಕಾರ್ಮಿಕ ಕುಟುಂಬ
- ಅಮಾನವೀಯತೆ ಪ್ರದರ್ಶಿಸಿದ ತಹಶೀಲ್ದಾರ್ ಯಾದಗಿರಿ: ಮಹಾರಾಷ್ಟ್ರದಿಂದ ಬಂದ ಕೂಲಿ ಕಾರ್ಮಿಕನ ಕುಟುಂಬವೊಂದನ್ನು ಕ್ವಾರೆಂಟೈನ್ ಮಾಡದೆ,…
ವಿಜಯಪುರಕ್ಕೆ ಮಹಾರಾಷ್ಟ್ರದ 1,590 ಕಾರ್ಮಿಕರ ಆಗಮನ
ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಶ್ರಮಿಕ್…
ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ
- ಗೃಹಸಾಲದಲ್ಲಿ ಸಬ್ಸಿಡಿ ಸಹಾಯಧನ ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ…
ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ
- ಗೃಹಸಾಲದಲ್ಲಿ ಸಬ್ಸಿಡಿ ಸಹಾಯಧನ ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ…
ನಡೆದು ಹೋಗ್ತಿದ್ದ 6 ವಲಸೆ ಕಾರ್ಮಿಕರ ಮೇಲೆ ಹರಿದ ಬಸ್ – ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು
- ಲಾರಿ, ಬಸ್ ನಡುವೆ ಡಿಕ್ಕಿ 8 ಸಾವು, 50 ಮಂದಿಗೆ ಗಾಯ ಲಕ್ನೋ: ಉತ್ತರ…
ಅಂತರರಾಜ್ಯ ವಲಸಿಗರಿಂದ ಹೆಚ್ಚಿದ ಕಂಟಕ-ಗ್ರೀನ್‍ಝೋನ್‍ಗಳಿಗೆ ನುಸುಳಿದ ಕೊರೊನಾ
-ಹಾಸನ, ಕೋಲಾರ, ಯಾದಗಿರಿ, ಕಾಲಿಟ್ಟ ಮಹಾಮಾರಿ ಬೆಂಗಳೂರು: ಇಷ್ಟು ದಿನ ನೆಮ್ಮದಿಯಿಂದ ಗ್ರೀನ್ ಝೋನ್‍ನಲ್ಲಿದ್ದ ಹಾಸನ…