Saturday, 21st July 2018

Recent News

1 year ago

ಗೇಲ್ 10 ಸಾವಿರ ರನ್- ಹೋಟೆಲ್‍ನಲ್ಲಿ ಆರ್‍ಸಿಬಿ ಸಂಭ್ರಮಾಚರಣೆ ಹೀಗಿತ್ತು: ವಿಡಿಯೋ ನೋಡಿ

ರಾಜ್‍ಕೋಟ್‍: ಟಿ 20 ಕ್ರಿಕೆಟ್‍ನಲ್ಲಿ ವೆಸ್ಟ್ ಇಂಡೀಸ್‍ನ ಟಾಪ್ ಆಟಗಾರ, ಆರ್‍ಸಿಬಿಯ ಓಪನಿಂಗ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐತಿಹಾಸಿಕ ಮೇಲಿಗಲ್ಲನ್ನು ಬರೆದಿದ್ದಾರೆ. ಚುಟುಕು ಕ್ರಿಕೆಟ್‍ನಲ್ಲಿ 10 ಸಾವಿರ ರನ್‍ಗಳ ಗಡಿಯನ್ನು ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕಿಗೆ ಗೇಲ್ ಈಗ ಪಾತ್ರರಾಗಿದ್ದಾರೆ. ಮಂಗಳವಾರ ಗುಜರಾತ್ ಲಯನ್ಸ್ ವಿರುದ್ಧ ರಾಜ್‍ಕೋಟ್‍ನಲ್ಲಿ ನಡೆದ ಪಂದ್ಯದಲ್ಲಿ 63 ರನ್ ಗಳಿಸಿದ ವೇಳೆ ಗೇಲ್ ಈ ಮೈಲಿಗಲ್ಲನ್ನು ಬರೆದಿದ್ದಾರೆ. ಈ ಪಂದ್ಯವನ್ನು ಆರ್‍ಸಿಬಿ 21 ರನ್‍ಗಳಿಂದ ಗೆದ್ದುಕೊಂಡಿದ್ದು, 38 ಎಸೆತದಲ್ಲಿ 77 ರನ್(5 […]