Saturday, 14th December 2019

Recent News

1 month ago

ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಭಾನುವಾರದಿಂದ ಜಮ್ಮು-ಕಾಶ್ಮೀರದ ಬಂಡಿಪೊರಾದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಒಟ್ಟು ಇಬ್ಬರು ಉಗ್ರರು ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾಗಿದ್ದಾರೆ. ಭಾನುವಾರ ಲಾದಾರ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿತ್ತು. ಹಾಗೆಯೇ ಇಂದು ಬೆಳಗ್ಗೆ ಇನ್ನೋರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. #TerrorismFreeKashmir. ONE more terrorist (total TWO) eliminated in #OpLadoora (#Bandipora). Weapons & warlike stores recovered. […]

2 months ago

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಮತ್ತೋರ್ವ ಟ್ರಕ್ ಚಾಲಕ ಬಲಿ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲಿದೆ. ಉಗ್ರರ ದಾಳಿಗೆ ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾದಲ್ಲಿ ಮತ್ತೋರ್ವ ಟ್ರಕ್ ಚಾಲಕ ಬಲಿಯಾಗಿದ್ದಾನೆ. ಉಧಮ್‍ಪುರ ಜಿಲ್ಲೆಯ ಕಾತ್ರಾ ಪ್ರದೇಶದ ಚಾಲಕ ನಾರಾಯಣ್ ದತ್ ಮೃತ ದುರ್ದೈವಿ. ಸೋಮವಾರ ಸಂಜೆ ಈ ಘಟನೆ ನಡೆದಿದೆ. ಟ್ರಕ್ ಚಾಲಕನನ್ನು ಉಗ್ರರು ಗುಂಡಿಕ್ಕಿ ಅಮಾನುಷವಾಗಿ ಕೊಲೆಗೈದಿದ್ದಾರೆ. ಈ...

ಸೇನೆಯ ಗುಂಡಿನ ದಾಳಿಗೆ ಎದ್ನೋ ಬಿದ್ನೋ ರೀತಿ ಓಡಿದ ಉಗ್ರರು – ವಿಡಿಯೋ ವೈರಲ್

3 months ago

ಶ್ರೀನಗರ: ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದಾಗ ಭಾರತೀಯ ಸೇನೆ ಗುಂಡಿನ ದಾಳಿಗೆ ಹೆದರಿ ಉಗ್ರರು ದಿಕ್ಕಾಪಾಲಾಗಿ ಓಡಿ ಹೋಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಜುಲೈ 30 ರಂದು ಕುಪ್ವಾರಾ ಸೆಕ್ಟರ್ ನಲ್ಲಿರುವ ಗಡಿನಿಯಂತ್ರಣ ರೇಖೆಯ ಬಳಿ ಮಧ್ಯಾಹ್ನ 1:32ರ ವೇಳೆಗೆ ಉಗ್ರರು...

ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರ ಕಸಿದು ಉಗ್ರರು ಪರಾರಿ

3 months ago

ಶ್ರೀನಗರ: ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಬಳಿ ಶಸ್ತ್ರಾಸ್ತ್ರ ಕಸಿದ ಉಗ್ರರು ಪರಾರಿಯಾದ ಹಿನ್ನೆಲೆಯಲ್ಲಿ ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಸ್ಥಳೀಯ ಪಿಡಿಪಿ ಮುಖಂಡ ಶೇಖ್ ನಾಸಿರ್ ಅವರ ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಬ್ಬಂದಿಯ ಬಳಿ ಉಗ್ರರು ಶಸ್ತ್ರಸ್ತ್ರ ಕಸಿದುಕೊಂಡು ಪರಾರಿಯಾಗಿದ್ದಾರೆ....

ರಾಜ್ಯದ ಮೇಲೆ ಉಗ್ರರ ಕಣ್ಣು- ನಂದಿಗಿರಿಯಲ್ಲಿ ಎಕೆ 47 ಹಿಡಿದು ಪೊಲೀಸರ ತಾಲೀಮು

3 months ago

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಎಕೆ 47 ರೈಫಲ್ ಗಳನ್ನು ಹಿಡಿದು ಜಿಲ್ಲಾ ವಿಶೇಷ ಶಸ್ತ್ರಾಸ್ತ್ರ ಹಾಗೂ ಯುದ್ಧತಂತ್ರ ಪಡೆಯ ವಿಶೇಷ ಪೊಲೀಸ್ ತಂಡ ನಂದಿಗಿರಿಧಾಮದಲ್ಲಿ ತಾಲೀಮು ನಡೆಸಿದೆ. ನಂದಿಗಿರಿಧಾಮದ ಚೆಕ್ ಪೋಸ್ಟ್ ಬಳಿ ಎಕೆ 47 ಹಾಗೂ ಇನ್ಪಾಸ್ ರೈಫಲ್ ಹಿಡಿದು...

ಪುಲ್ವಾಮಾ ರೀತಿಯಲ್ಲಿ ಮೊತ್ತೊಂದು ದಾಳಿಗೆ ಸಂಚು – 7 ರಾಜ್ಯಗಳಲ್ಲಿ ಹೈಅಲರ್ಟ್

4 months ago

ನವದೆಹಲಿ: ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಪುಲ್ವಾಮಾ ರೀತಿಯಲ್ಲಿ ಮೊತ್ತೊಂದು ದಾಳಿಗೆ ಉಗ್ರರು ಸಂಚು ಮಾಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಏಳು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ...

ಐವರು ಯೋಧರನ್ನು ಬಲಿ ಪಡೆದಿದ್ದ ಜೈಷ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

5 months ago

ಶ್ರೀನಗರ: ಭಾರತೀಯ ಸೇನೆ ಅನಂತ್‍ನಾಗ್‍ನ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆ ಕುರಿತು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದು, ಜೈಷ್-ಇ-ಮೊಹಮ್ಮದ್ ಸಂಘಟನೆಯ ಫಯಾಜ್ ಪಂಝೂ ಹಾಗೂ ಆತನ ಸಹಚರ ಭದ್ರತಾ ಪಡೆ ನಡೆಸಿದ...

ಪಾಕ್‍ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ಓರ್ವ ಸೈನಿಕ ಹುತಾತ್ಮ

5 months ago

ಶ್ರೀನಗರ: ಪಾಕಿಸ್ತಾನ ಮತ್ತೆ ತನ್ನ ಕೋತಿ ಬುದ್ಧಿ ತೋರಿಸಿದ್ದು, ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ಭದ್ರತಾ ರೇಖೆ (ಎಲ್‍ಓಸಿ) ಬಳಿ ಪಾಕಿಸ್ತಾನ ಹಾಗೂ ಭಾರತ ಸೈನಿಕರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಹುತಾತ್ಮ...