2019ರ 70 ದಿನಗಳಲ್ಲಿ 44 ಉಗ್ರರ ಹತ್ಯೆ – ಪುಲ್ವಾಮಾ ದಾಳಿ ಬಳಿಕ 18 ಪಾಪಿಗಳ ಚೆಂಡಾಡಿದ ಸೇನೆ
ನವದೆಹಲಿ: ಭಾರತೀಯ ಸೇನೆ ಈ ವರ್ಷದಿಂದ ಆರಂಭಗೊಂಡು ಇಂದಿನವರೆಗಿನ(ಮಾರ್ಚ್ 11) 70 ದಿನಗಳಲ್ಲಿ ಇದುವರೆಗೂ 44…
ಯೋಧ ಕಿಡ್ನಾಪ್ ಆಗಿಲ್ಲ, ಸುರಕ್ಷಿತವಾಗಿದ್ದಾರೆ: ರಕ್ಷಣಾ ಇಲಾಖೆ ಸ್ಪಷ್ಟನೆ
ಶ್ರೀನಗರ: ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರನ್ನು ಉಗ್ರರು ಅಪಹರಣಗೈದಿದ್ದಾರೆ ಎನ್ನುವ ಒಂದು ಸುದ್ದಿ ಪ್ರಕಟವಾಗಿತ್ತು.…
ಏರ್ ಸ್ಟ್ರೈಕ್‍ನಲ್ಲಿ ಸುಮಾರು 250 ಉಗ್ರರು ಬಲಿ: ಕೇಂದ್ರ ಸಚಿವ ವಿಕೆ ಸಿಂಗ್
ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ…
ಇಬ್ಬರು ಉಗ್ರರು ಮಟಾಷ್ -3 ಉಗ್ರರನ್ನ ಸುತ್ತುವರಿದ ಭಾರತೀಯ ಸೇನೆ
ಶ್ರೀನಗರ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.…
ಭಾರತೀಯರನ್ನು ಕಂಡ್ರೆ ನಡುಗಬೇಕು, ಕಣ್ಣೆತ್ತಿಯೂ ನೋಡ್ಬಾರ್ದು- ಯೋಧ ಗುರು ತಂದೆ
ಮಂಡ್ಯ: ನಮ್ಮ ಭಾರತೀಯ ಮಗನನ್ನು ಬಲಿ ತೆಗೆದುಕೊಂಡವರು ಭೂಮಿಯ ಮೇಲೆ ಉಳಿಯಬಾರದು. ನಮ್ಮ ಭಾರತದ ಮೇಲೆ…
ಅಮಾಯಕ ಯುವಕನನ್ನು ಅಪಹರಿಸಿ ಹತ್ಯೆಗೈದ ಉಗ್ರರು
ಕಾಶ್ಮೀರ್: ಯುವಕನನ್ನು ಅಪರಿಸಿ ಬಳಿಕ ಹತ್ಯೆಗೈಯುವ ಮೂಲಕ ಉಗ್ರರು ಮತ್ತೆ ತಮ್ಮ ಕ್ರೌರ್ಯವನ್ನು ಮೆರೆದ ಘಟನೆ…
ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಭಾರತೀಯ ಸೇನಾ ಪಡೆ!
ಶ್ರೀನಗರ: ಶುಕ್ರವಾರ ಮೂವರು ಪೊಲೀಸ್ ಪೇದೆಯನ್ನು ಅಪಹರಿಸಿ ಹತ್ಯೆ ಮಾಡಿದ್ದ ಪಾಕ್ ವಿರುದ್ಧ ಭಾರತೀಯ ಸೇನಾ…
ನೀವು ಬೇಕಾದ್ರೆ ಗುಂಡಿಟ್ಟು ಕೊಲ್ಲಬಹುದು. ಆದ್ರೆ ಸೇನಾ ಮಾಹಿತಿ ನೀಡಲ್ಲ: ಉಗ್ರರ ಗುಂಡೇಟಿಗೆ ಬಲಿಯಾದ ಯೋಧನ ಕೊನೆಯ ಮಾತು
ಶ್ರೀನಗರ: "ನೀವು ಬೇಕಿದ್ದರೆ ನನ್ನನ್ನು ಗುಂಡಿಕ್ಕಿ ಕೊಂದು ಬಿಡಿ. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ…
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ 4 ಪೊಲೀಸರು ಬಲಿ
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ದಾಳಿಯಲ್ಲಿ ನಾಲ್ಕು ಮಂದಿ ಪೊಲೀಸರು…
ಜಮ್ಮು ಕಾಶ್ಮೀರ: ಇಬ್ಬರು ಉಗ್ರರ ಎನ್‍ಕೌಂಟರ್
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರಗಾಮಿಗಳು ಎನ್‍ಕೌಂಟರ್‍ಗೆ…