Tuesday, 16th July 2019

5 days ago

ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

ಬೆಂಗಳೂರು: ಬಿಜೆಪಿಗೆ ಬೆಂಬಲ ಕೊಡಲು ಜೆಡಿಎಸ್ ಮುಂದೆ ಬಂದಿತೇ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ನಗರದ ಕೆ.ಕೆ.ಗೆಸ್ಟ್ ಹೌಸ್‍ನಿಂದ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಮುರಳೀಧರ್ ರಾವ್ ಅವರು ಹೊರ ಬಂದರು. ಅವರ ಬೆನ್ನಲ್ಲೇ ಜೆಡಿಎಸ್‍ನ ಸಚಿವ ಸಾರಾ ಮಹೇಶ್ ಅವರು ಹೊರ ಬಂದಿದ್ದು ಭಾರೀ ಕುತೂಹಲ ಮೂಡಿಸಿದೆ. ಸಾ.ರಾ.ಮಹೇಶ್ ಅವರ ಜೊತೆ ಮಾತನಾಡಲು ಬಂದಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕೆ.ಎಸ್.ಈಶ್ವರಪ್ಪನವರು, ನಾನು ಹಾಗೂ ಮುರಳೀಧರ್ ರಾವ್ ಮಾತನಾಡಲು ಬಂದಿದ್ದೇವು. ನನಗೂ […]

6 days ago

ಪೊಲೀಸ್ ವಶಕ್ಕೆ ಡಿ.ಕೆ ಶಿವಕುಮಾರ್

ಮುಂಬೈ: ಬೆಳಗ್ಗಿನಿಂದ ರಿನೈಸನ್ಸ್ ಹೊಟೇಲ್ ಮುಂದೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಕೆ ಶಿವಕುಮಾರ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹೋಟೆಲ್ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಹೋಟೆಲ್ ಸಮೀಪ 144 ಸೆಕ್ಷನ್ ಹಾಕಿ ನಿಷೇಧಾಜ್ಞೆ ವಿಧಿಸಿದ್ದರು. ಆದರೂ ಪ್ರತಿಭಟನೆ...

ಕಾಂಗ್ರೆಸ್‍ನ ಎಲ್ಲ ಸಚಿವರ ರಾಜೀನಾಮೆ ಪಡೆದ ಸಿದ್ದರಾಮಯ್ಯ

1 week ago

ಬೆಂಗಳೂರು: ಅತೃಪ್ತ ಶಾಸಕರನ್ನು ಮನವೊಲಿಸಲು ಉಪಹಾರ ಕೂಟಕ್ಕೆ ಬಂದ ಎಲ್ಲ ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರು ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಟ್ಟಿದ್ದರು. ಇಂದು ಬೆಳಗ್ಗೆಯೇ ಸಿದ್ದರಾಮಯ್ಯ ಉಪಹಾರ...

ಉಪಾಹಾರ ಕೂಟದಲ್ಲೇ ಸಚಿವರ ರಾಜೀನಾಮೆ?

1 week ago

ಬೆಂಗಳೂರು: ಮೈತ್ರಿ ಸರ್ಕಾರದ ಉಳಿವಿಗಾಗಿ ಹೈಕಮಾಂಡ್ ಬಂಡಾಯ ಶಾಸಕರ ಮನವೊಲಿಕೆಗೆ ಹಿರಿಯ ಸಚಿವರ ರಾಜೀನಾಮೆಗೆ ಸೂಚನೆ ನೀಡಿತ್ತು. ಇದೀಗ ಉಪಾಹಾರ ಕೂಟದಲ್ಲೇ ಸಚಿವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿ ಪರಮೇಶ್ವರ್ ನಿವಾಸದಲ್ಲಿ ಸಂಪುಟದಲ್ಲಿರುವ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟವನ್ನು ಆಯೋಜಿಸಲಾಗಿದೆ....

ಮೈತ್ರಿ ಸರ್ಕಾರ ಉಳಿಸಲು ಕೊನೆಯ ಅಸ್ತ್ರ ಪ್ರಯೋಗಕ್ಕೆ ಮುಂದಾದ ಹೈಕಮಾಂಡ್

1 week ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ಉಳಿವಿಗೆ ಪ್ರಯತ್ನ ನಡೆಸುತ್ತಿರುವ ಹೈಕಮಾಂಡ್ ಬಂಡಾಯ ಶಾಸಕರ ಮನವೊಲಿಕೆಗೆ ಹಿರಿಯ ಸಚಿವರ ರಾಜೀನಾಮೆಗೆ ಸೂಚನೆ ನೀಡಿದೆ ಎನ್ನಲಾಗಿದೆ. ಕಾಂಗ್ರೆಸ್...

ರೈತರಿಗೆ ನೋಟಿಸ್ – ಬ್ಯಾಂಕ್ ಅಧಿಕಾರಿಗಳಿಗೆ ಬಂಡೆಪ್ಪ ಕಾಶೆಂಪೂರ್ ಕ್ಲಾಸ್

1 week ago

ಬೆಂಗಳೂರು: ರೈತರಿಗೆ ನೋಟಿಸ್ ಕೊಟ್ಟಿದ್ದಕ್ಕೆ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಂಡೆಪ್ಪ ಕಾಶೆಂಪೂರ್ ಅವರು ಬ್ಯಾಂಕ್ ಅಧಿಕಾರಿಗೆ ಫೋನ್ ಮಾಡಿ ಗರಂ ಆಗಿದ್ದಾರೆ. ರೈತರಿಗೆ ನೋಟಿಸ್ ಕೊಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಅಲ್ಲದೆ ಈ...

26 ಬಿಜೆಪಿ ಸಂಸದರಿದ್ದರೂ ರಾಜ್ಯ ಅತಿದೊಡ್ಡ ಲೂಸರ್ ನಂತೆ ಕಾಣಿಸ್ತಿದೆ: ಪ್ರಿಯಾಂಕ್ ಖರ್ಗೆ ಕಿಡಿ

2 weeks ago

ಕಲಬುರಗಿ: 26 ಬಿಜೆಪಿ ಸಂಸದರಿದ್ದರೂ ನಮ್ಮ ರಾಜ್ಯ ಅತಿದೊಡ್ಡ ಲೂಸರ್ ನಂತೆ ಕಾಣಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಬಜೆಟ್ ಕುರಿತು ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿರುವ ಅವರು, ಈ ಬಾರಿಯ ಕೇಂದ್ರ ಬಜೆಟ್ ರಾಜ್ಯಕ್ಕೆ...

ಜಲಧಾರೆ ಯೋಜನೆಗೆ ರಾಯಚೂರು, ಮಂಡ್ಯ, ಕೋಲಾರವನ್ನು ಸೇರಿಸಲಾಗಿದೆ- ಕೃಷ್ಣ ಬೈರೇಗೌಡ

2 weeks ago

– ಕುಡಿಯುವ ನೀರಿನ ಅನುದಾನ ಹೆಚ್ಚಿಸಲು ಒತ್ತಾಯ ರಾಯಚೂರು: ಜಲಧಾರೆ ಯೋಜನೆಗೆ ರಾಯಚೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಯನ್ನು ಸೇರಿಸಲಾಗಿದೆ. ನದಿ ಮೂಲದ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಹೀಗಾಗಿ 1300 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ...