Saturday, 14th December 2019

Recent News

1 year ago

ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

ಮೈಸೂರು: ಪಂಚೆಯಲ್ಲೇ ಓಡುತ್ತಿದ್ದ ಉನ್ನತ ಶಿಕ್ಷಣ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದಾರೆ. ಅದೃಷ್ಟವಶಾತ್ ಸಚಿವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಚಿವರಾದ ಸಾರಾ ಮಹೇಶ್ ಹಾಗೂ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು. ಮ್ಯಾರಥಾನ್ ಚಾಲನೆ ಬಳಿಕ ಸಚಿವರು ಓಟಗಾರರ ಜೊತೆಗೆ ಸ್ಪರ್ಧೆ ನೀಡಲು ಮುಂದಾದರು. ಆದರೆ ಪಂಚೆ ಧರಿಸಿದ್ದ ಜಿ.ಟಿ.ದೇವೇಗೌಡ ಅವರು, […]

1 year ago

ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

-ಮೈಸೂರು ದಸರಾ ಉಪಾಧ್ಯಕ್ಷ ಸ್ಥಾನಕ್ಕೆ ದೋಸ್ತಿ ಸಚಿವರಲ್ಲಿ ಜಟಾಪಟಿ ಚಾಮರಾಜನಗರ: ಮೈತ್ರಿ ಸರ್ಕಾರದಲ್ಲಿ ಕೈ ಹಾಗೂ ತೆನೆ ಸಚಿವರ ವಾಗ್ದಾಳಿ ಮತ್ತೆ ಮುಂದುವರಿದಿದೆ. ಈ ಬಾರಿ ಮೈಸೂರು ದಸರಾ ಸ್ಥಾನಮಾನಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಚಿವರು,...