Bengaluru City3 years ago
ಬಿಬಿಎಂಪಿ ಜಾಗದಲ್ಲಿ ಸಚಿವ ಕೃಷ್ಣಪ್ಪ ಬಂಟನ ದರ್ಬಾರ್- ಸರ್ಕಾರಿ ಜಾಗ ಬಾಡಿಗೆಗೆ ಕೊಟ್ಟು ಕಮಾಯಿ
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಆಯ್ತು, ನಾರಾಯಣಸ್ವಾಮಿ ದಾಂಧಲೆ ಆಯ್ತು, ಈಗ ಬಿಬಿಎಂಪಿ ಜಮೀನಿನಲ್ಲಿ ಸಚಿವ ಲೇಔಟ್ ಕೃಷ್ಣಪ್ಪ ಬಂಟ ಗುರುಲಿಂಗಯ್ಯ ದರ್ಬಾರ್ ಜೋರಾಗಿದೆ. ಕೃಷ್ಣಪ್ಪ ಬೆಂಬಲಿಗನಾಗಿರುವ ಗುರುಲಿಂಗಯ್ಯ, ಕೆಪಿ ಅಗ್ರಹಾರದ ಭುವನೇಶ್ವರಿನಗರದಲ್ಲಿರುವ...