Recent News

9 months ago

ಪುಲ್ವಾಮಾ ದಾಳಿ ಬಿಜೆಪಿಯ ಕೃಪಾ ಪೋಷಿತ ನಾಟಕ: ಪರಮೇಶ್ವರ್ ನಾಯ್ಕ್

ಬಳ್ಳಾರಿ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬಿಜೆಪಿಯ ಕುತಂತ್ರ. 4 ವರ್ಷ 9 ತಿಂಗಳ ಇಲ್ಲದ ದಾಳಿ ಇದೀಗ ಏಕಾಏಕಿ ನಡೆದಿದೆ. ಇದೆಲ್ಲಾ ಬಿಜೆಪಿ ನಾಟಕ ಎಂದು ಸಚಿವ ಪರಮೇಶ್ವರ್ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಕುಸಿದಿದೆ. ಇತ್ತೀಚೆಗೆ ನಡೆದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ ಹಾಗೂ ಮಿಜೋರಾಂ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿತ್ತು. ಹೀಗಾಗಿ ಪುಲ್ವಾಮಾ ದಾಳಿ ನಾಟಕ ನಡೆಯಿತು ಎಂದು ಆರೋಪಿಸಿದರು. ಪುಲ್ವಾಮಾ […]