Monday, 19th August 2019

Recent News

4 months ago

ಮತ್ತೆ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ರೇಡ್

ಮೈಸೂರು: ಸಚಿವ ಪುಟ್ಟರಾಜು ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೈಸೂರಿನ ಯಾದವಗಿರಿಯಲ್ಲಿರುವ ಪುಟ್ಟರಾಜು ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ. ಕಳೆದ 20 ದಿನಗಳ ಹಿಂದೆಯಷ್ಟೇ ಐಟಿ ದಾಳಿ ಎದುರಿಸಿದ್ದ ಇವರು ಮತ್ತೆ ಐಟಿ ದಾಳಿಯನ್ನ ಎದುರಿಸುತ್ತಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ದ್ವೇಷ ರಾಜಕಾರಣ ಪರಿಣಾಮ ಮತ್ತೆ ಐಟಿ ದಾಳಿ ನಡೆದಿದೆ. ನಾನು ಹಾಗೂ ಪುತ್ರ ಇಬ್ಬರು ಮಂಡ್ಯದ ಚುನಾವಣಾ ಪ್ರಚಾರದಲ್ಲಿ ಇದ್ದೇವೆ. ಆದರೆ […]

5 months ago

ಮಂಡ್ಯದಲ್ಲಿ ಮತ್ತೊಂದು ಭೀಕರ ಅಪಘಾತ – ಆಟೋಗೆ ಟಿಪ್ಪರ್ ಡಿಕ್ಕಿಯಾಗಿ 5 ಮಂದಿ ದುರ್ಮರಣ

– ಮೃತದೇಹಗಳು ಛಿದ್ರ ಛಿದ್ರ ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಐದು ಮಂದಿ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರನ್ನು ಮಂಡ್ಯ ಜಿಲ್ಲೆಯ ಸುಖದಾರೆ ಗ್ರಾಮದ ಕುಮಾರ್ (42), ಕಾಳೇನಹಳ್ಳಿಯ ಅರಸಮ್ಮ(40), ಆಟೋ ಡ್ರೈವರ್...