Thursday, 17th October 2019

Recent News

3 months ago

ಮನ್ಸೂರ್ ಖಾನ್ ಭಾರತಕ್ಕೆ ಹಿಂದಿರುಗಲೆಂದು ಪ್ರಾರ್ಥಿಸಿ: ಹಜ್ ಯಾತ್ರಿಕರಿಗೆ ಜಮೀರ್ ಮನವಿ

ಬೆಂಗಳೂರು: ಐಎಂಎ ಪ್ರಕರಣ ಆರೋಪಿ ಮನ್ಸೂರ್ ಖಾನ್ ಭಾರತಕ್ಕೆ ಹಿಂದಿರುಗಲಿ ಅಂತ ಪ್ರಾರ್ಥಿಸಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಜ್ ಯಾತ್ರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಾಗವಾರದ ತಿರುಮೇನಹಳ್ಳಿಯ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರು ಕೂಡ ಆಗಮಿಸಿ, ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಜಮೀರ್ ಅಹ್ಮದ್ ಖಾನ್ ಅವರು, ಮನ್ಸೂರ್ ಖಾನ್ ನೀವು ಭಾರತಕ್ಕೆ ಬನ್ನಿ. ನಿಮ್ಮ ಜೊತೆ ಸರ್ಕಾರವಿದೆ. ನಾನು ಕೂಡ […]

4 months ago

ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ ದಾಖಲೆ ಇಟ್ಟುಕೊಂಡೆ ವ್ಯವಹಾರ ನಡೆಸಿದ್ದಾಗಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದಾರೆ. ನಾನು...

ಮುಖ ಸರಿ ಇಲ್ಲದ್ದಕ್ಕೆ ಪತ್ನಿಯೇ ಮೋದಿಯನ್ನು ಬಿಟ್ಟಿದ್ದಾರೆ, ಈಗ ಅವ್ರ ಮುಖ ನೋಡಿ ವೋಟ್ ಹಾಕಬೇಕೇ – ಜಮೀರ್

6 months ago

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರ ಮುಖ ನೋಡಿ ತಮಗೆ ಮತ ನೀಡಿ ಎಂದು ರಾಜ್ಯ ಬಿಜೆಪಿ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಆದರೆ ಮೋದಿ ಮುಖ ಸರಿ ಇಲ್ಲದ್ದಕ್ಕೆ ಪತ್ನಿಯೇ ಅವರನ್ನು ಬಿಟ್ಟಿದ್ದಾರೆ. ಈಗ ಪತ್ನಿ ಬಿಟ್ಟವರ ಮುಖ ನೋಡಿ ನಾವು...

ನನ್ನ ಬದಲಾಗಿ ಜಮೀರ್ ಅಹ್ಮದ್ ಮಾತಾಡ್ತಾರೆ: ಎಚ್‍ಡಿಡಿ

6 months ago

– ಅಲ್ಪಸಂಖ್ಯಾತರನ್ನ ಓಲೈಸಲು ಜಮೀರ್ ಅಹ್ಮದ್ ಮೊರೆಹೋದ ಗೌಡ್ರು ತುಮಕೂರು: ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ನನ್ನ ಬದಲಾಗಿ ಆಹಾರ ಹಾಗೂ ನಾಗರಿಗ ಪೂರೈಕೆ ಸಚಿವ ಜಮೀರ್ ಅಹ್ಮದ್ ಮಾತಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಅಲ್ಪಸಂಖ್ಯಾತರನ್ನ ಓಲೈಸಲು ಸಚಿವರ ಮೊರೆಹೋದರು....

ತಿಪ್ಪರಲಾಗ ಹಾಕಿದ್ರೂ ಬಿಎಸ್‍ವೈ ಸಿಎಂ ಮತ್ತೆ ಆಗಲ್ಲ – ಜಮೀರ್ ಅಹ್ಮದ್ ಲೇವಡಿ

11 months ago

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎಷ್ಟೇ ತಿಪ್ಪರಲಾಗ ಹಾಕಿದ್ರೂ ಮತ್ತೆ ಸಿಎಂ ಆಗಲ್ಲ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್...

ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ.ಮೌಲ್ಯದ ಕಿಟ್ ವಿತರಿಸಿದ್ರು ಸಚಿವ ಜಮೀರ್

1 year ago

ಕೊಡಗು: ವಿಶೇಷ ಅನ್ನಭಾಗ್ಯ ಯೋಜನೆಯಡಿ ಕೊಡಗು ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ. ಮೌಲ್ಯದ ಆಹಾರ ಕಿಟ್ಟನ್ನು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಇಂದು ವಿತರಣೆ ಮಾಡಿದ್ದಾರೆ. ಮಡಿಕೇರಿ ಆರ್‌ಎಂಸಿ ಯಾರ್ಡ್‍ನಲ್ಲಿ 150 ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ...

ಸಿಎಂಗೆ ಯಾರು ಶತ್ರುಗಳಿಲ್ಲ- ಎಚ್‍ಡಿಕೆ ಪರ ಜಮೀರ್ ಬ್ಯಾಟಿಂಗ್

1 year ago

ದಾವಣಗೆರೆ: ಸಿಎಂ ಕುಮಾರಸ್ವಾಮಿ ಅವರು ಹೆಚ್ಚು ದೇವಾಲಯಕ್ಕೆ ಭೇಟಿ ನೀಡುತ್ತಿರುವುದು ಶತ್ರುಗಳಿಂದ ಅಲ್ಲ ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿರೋಧಿ ಪಕ್ಷದವರು ಸಿಎಂ ಏನು ಮಾಡಿದರು ಟೀಕೆ...