ನವದೆಹಲಿ: ಬೆಳಗ್ಗೆ 9.30ರ ಒಳಗಡೆ ಸಚಿವರು ಕಚೇರಿಗೆ ತಪ್ಪದೇ ಆಗಮಿಸಬೇಕೆಂದು ಪ್ರಧಾನಿ ಮೋದಿ ನೂತನ ಸಚಿವರಿಗೆ ಸೂಚನೆ ಮಾಡಿದ್ದಾರೆ. ಬುಧವಾರ ಮಂತ್ರಿ ಪರಿಷತ್ ಸಭೆಯಲ್ಲಿ ಮಾತನಾಡಿದ ಮೋದಿ, ಕಚೇರಿಗೆ 9.30ರ ಒಳಗಡೆ ಬರಬೇಕು. ಮನೆಯಿಂದ, ಇತರ...
ಬೆಂಗಳೂರು: ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದ ಸಂಪುಟ ವಿಸ್ತರಣೆಯಾಗಲಿದ್ದು, ಇಬ್ಬರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ರಾಜಭವನಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ, ರಾಜ್ಯಪಾಲ ವಿ.ಆರ್ ವಾಲಾರ ಜೊತೆ ಸಂಪುಟ ವಿಸ್ತರಣೆ ಸಂಬಂಧ ಮಾತನಾಡಿದ್ದಾರೆ....
ನವದೆಹಲಿ: 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿಯವರ ಜೊತೆಗೆ 24 ಮಂದಿ ಸಂಪುಟ ದರ್ಜೆ ಸಚಿವರು, 9 ಮಂದಿ ಸ್ವತಂತ್ರ ಖಾತೆ ರಾಜ್ಯ ಸಚಿವರಾಗಿ, 24 ಮಂದಿ...
ಹುಬ್ಬಳ್ಳಿ: ಜೆಡಿಎಸ್ ಹಾಗೂ ಕಾಂಗ್ರೆಸ್ಸಿನವರು ಒಗ್ಗಟ್ಟಿನಿಂದ ಸರ್ಕಾರ ನಡೆಸಿದರೆ ಒಳ್ಳೆಯದು. ಈಗಲೂ ಕಾಲ ಮಿಂಚಿಲ್ಲ ರಮೇಶ ಜಾರಕಿಹೊಳಿಯನ್ನು ಕರೆದು ಮಾತನಾಡಿ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆ ನಡೆಯುತ್ತಿದ್ದು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಚಿವರ ಜೊತೆ ನಡೆಸಿದ ಅನೌಪಚಾರಿಕ ಸಭೆಯಲ್ಲಿ ತಿಳಿಸಿದ್ದಾರೆ. ನನಗೇನು ಸ್ವಾರ್ಥವಿಲ್ಲ,...
ಬೆಂಗಳೂರು: ಅಧಿಕಾರದ ಆಸೆಯಿಂದ ಕಮಲ ಮುಡಿಯಲು ಹೊರಟವರಿಗೆ ಈಗ ಹೊಸದೊಂದು ಸಮಸ್ಯೆ ಎದುರಾಗಿದೆ. ಅತ್ತ ಕಮಲ ಮುಡಿಯುವಂತಿಲ್ಲ, ಇತ್ತ ಕೈ ಹಿಡಿದು ನಡೆಯುವಂತಿಲ್ಲ ಎಂಬಂತಹ ಸಂಕಷ್ಟಕ್ಕೆ ರೆಬೆಲ್ ಶಾಸಕರುಗಳು ಸಿಲುಕಿದ್ದಾರೆ. ರಾಜೀನಾಮೆ ಕೊಟ್ರೆ ಚುನಾವಣೆ ಎದುರಿಸಬೇಕು....
ಬೀದರ್: ನಾನು ಮಣ್ಣಿನ ಮಗ ಎಂದು ರೈತರ ಪರ ಬ್ಯಾಟಿಂಗ್ ಮಾಡುವ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಾರಂಜಾ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌದದಲ್ಲಿ ಇಂದು ಜಂಟಿ ಅಧಿವೇಶನ...
ತಿರುವನಂತಪುರಂ: ಕಳೆದ ಕೆಲ ದಿನಗಳ ಹಿಂದೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಗೆ 51 ಮಹಿಳೆಯರು ಪ್ರವೇಶ ಪಡೆದಿದ್ದಾರೆ ಎಂದು ಹೇಳಿದ್ದ ಕೇರಳ ಸರ್ಕಾರ ಇಂದು ಯು ಟರ್ನ್ ಹೊಡೆದಿದ್ದು, ದೇವಾಲಯಕ್ಕೆ ಇಬ್ಬರು ಮಾತ್ರ ಪ್ರವೇಶ ಮಾಡಿದ್ದಾರೆ ಎಂದು...
ಧಾರವಾಡ: ವಿಧಾನ ಸೌಧದ ವೆಸ್ಟ್ ಗೇಟ್ ಬಳಿಯ ರಕ್ಷಣಾ ಸಿಬ್ಬಂದಿಗೆ ತಪಾಸಣೆ ವೇಳೆ ಭಾರೀ ಮೊತ್ತದ ಹಣ ಸಿಕ್ಕಿರುವುದು ಭ್ರಷ್ಟಾಚಾರಿಗೆ ಎಷ್ಟು ಧೈರ್ಯವಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ....
– ರಾಜಭವನಕ್ಕೆ ಇನ್ನೂ ಇಲ್ಲ ಮಾಹಿತಿ ಬೆಂಗಳೂರು: 8 ತಿಂಗಳ ಬಳಿಕ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಕೊನೆಗೂ ಸಂಪುಟ ಪುನಾರಚನೆ ಮುಹೂರ್ತ ಕೂಡಿಬಂದಿದೆ. ಇಂದು ಸಂಜೆ 5.30ಕ್ಕೆ ರಾಜಭವನದಲ್ಲಿ 10 ಮಂದಿ ಸಚಿವರು ಹೊಸದಾಗಿ...
ಬೆಳಗಾವಿ: ಸಂಪುಟ ವಿಸ್ತರಣೆಯಲ್ಲಿ ನಮಗೂ ಸಚಿವ ಸ್ಥಾನ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಾಲ್ವರು ಹಾಲಿ ಶಾಸಕರನ್ನು ಕೈ ಬಿಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಮೂಲಕ ಡಿಸೆಂಬರ್ 22ರಂದು...
ಬೆಳಗಾವಿ: ಕಳೆದ ಸರ್ಕಾರದ ಮಂತ್ರಿಗಳು ಕೇವಲ ಜನರಿಗೆ ಆಶ್ವಾಸನೆ ಕೊಟ್ಟಿದ್ದಾರೆ. ಅದನ್ನು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗಾವಿಯ ಸುವರ್ಣ ಸೌಧದ ಪ್ರತಿಭಟನೆ ನಡೆಸುತ್ತಿದ್ದ...
ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಸಮ್ಮಿಶ್ರ ಸರ್ಕಾರದ ಸಚಿವರ ಭಿನ್ನಮತ ಶಮನ ಮಾಡುವ ಉದ್ದೇಶದಿಂದ ಸಚಿವ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಏರ್ಪಡಿಸಲಾಗಿದ್ದ ಉಪಹಾರ ಕೂಟದಲ್ಲಿ ಕೈ ಸಚಿವರು ಬೆಳ್ಳಿ ತಟ್ಟೆ, ಕಪ್ ಗಳಲ್ಲಿ ಆಹಾರ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿಕೆ ಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ಸಚಿವರಿಗೆ ಭರ್ಜರಿ ಉಪಹಾರ ಕೂಟವನ್ನು ಆಯೋಜಿಸಿದ್ದು, ಈ ವೇಳೆ ಕಾಂಗ್ರೆಸ್...
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಸಚಿವರು ಕೇವಲ ಟಿಎ ಮತ್ತು ಡಿಎ ಗೆ ಮಾತ್ರ ಸೀಮಿತರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗುತ್ತಿದ್ದಂತೆ ಜೆಡಿಎಸ್ ಸಚಿವರೆಲ್ಲರು ಫುಲ್ ಆ್ಯಕ್ಟಿವ್ ಆಗಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್...
ಚಾಮರಾಜನಗರ: ಸರ್ಕಾರಿ ಶಾಲೆಗಳ ಪಠ್ಯಪುಸ್ತಗಳನ್ನು ಅಕ್ರಮವಾಗಿ ಮಾರಾಟ ಮಾಡುವ ದಂಧೆ ಶಿಕ್ಷಣ ಸಚಿವ ಎನ್.ಮಹೇಶ್ ರವರ ತವರು ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹನೂರು ಶಿಕ್ಷಣ ವಲಯ ಕಚೇರಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ...