Recent News

2 years ago

ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

ಅಗರ್ತಲಾ: ಇತ್ತೀಚೆಗಷ್ಟೇ ಇಂಟರ್ ನೆಟ್ ಬಗ್ಗೆ ಹೇಳಿಕೆ ನೀಡಿದ್ದ ತ್ರಿಪುರಾ ಸಿಎಂ ವಿಪ್ಲವ್ ದೇವ್ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಅಗರ್ತಲಾದ ಪ್ರಜ್ಞಾ ಭವನ್ ನಲ್ಲಿ ನಡೆದ ಕೈ ಮಗ್ಗಗಳು ಮತ್ತು ಕರಕುಶಲ ವಸ್ತುಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಐಶ್ವರ್ಯಾ ರೈ ನಿಜವಾದ ಭಾರತೀಯ ನಾರಿ. ಆದ್ರೆ ಮಾಜಿ ವಿಶ್ವಸುಂದರಿ ಡಯಾನಾ ಹೆಡನ್ ಅಲ್ಲ. ಭಾರತೀಯ ನಾರಿ ಲಕ್ಷ್ಮಿ, ಸರಸ್ವತಿಯರನ್ನು ಪ್ರತಿನಿಧಿಸುತ್ತಾರೆ. ಐಶ್ವರ್ಯ ರೈ ಸಹ ಭಾರತೀಯ ಮಹಿಳೆಯರನ್ನು ಪ್ರತಿನಿಧಿಸುತ್ತಾರೆ ಅಂತ ಹೇಳಿದ್ದಾರೆ. […]

2 years ago

ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

ಬೆಂಗಳೂರು: ವಿಶ್ವ ಸುಂದರಿ ಕಿರೀಟವನ್ನು ಪಡೆದ 21 ವರ್ಷದ ಮಾನುಷಿ ಚಿಲ್ಲರ್‍ ಗೂ ಬೆಂಗಳೂರಿಗೂ ಸಂಬಂಧವಿದೆ. ಮಾನುಷಿ ಅವರು ತಮ್ಮ ಬಾಲ್ಯದ 5 ವರ್ಷಗಳನ್ನು ಬೆಂಗಳೂರಿನಲ್ಲಿ ಕಳೆದಿರುವುದು ವಿಶೇಷ. ಹೌದು. ಬಾಲ್ಯವನ್ನು ಕಳೆಯುವುದರ ಜೊತೆಗೆ ಅವರು ನೃತ್ಯ ಅಭ್ಯಾಸವನ್ನು ಆರಂಭಿಸಿದ್ದು ಬೆಂಗಳೂರಿನಲ್ಲೇ. ಎಳವೆಯಲ್ಲೇ ಪ್ರತಿಭಾವಂತರಾಗಿದ್ದ ಚಿಲ್ಲರ್ ಓದುವುದರಲ್ಲಿ ಟಾಪರ್ ಆಗಿದ್ದರು. 1997ರ ಮೇ 14 ರಂದು...