Saturday, 20th July 2019

3 weeks ago

ತಿಥಿ ನಡೆದು ಎರಡು ದಿನದ ನಂತ್ರ ಮನೆಗೆ ಬಂದ ವ್ಯಕ್ತಿ

ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲ್ಲೂಕು ಶಂಖ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬವರು ಪತ್ನಿಯೊಂದಿಗೆ ಜಗಳ ಮಾಡಿಕೊಂಡು 15 ದಿನಗಳ ಹಿಂದೆ ನಾಪತ್ತೆಯಾಗಿದ್ದರು. 15 ದಿನಗಳು ಕಳೆದರೂ ಶಿವಣ್ಣ ಮನೆಗೆ ಬರದೇ ಇರುವುದರಿಂದ ಕುಟುಂಬಸ್ಥರು ಪೊಲೀಸ್ ಠಾಣೆಗೆ ಹೋಗಿ ನಾಪತ್ತೆ ದೂರು ನೀಡಿದ್ದರು. ಕುಟುಂಬಸ್ಥರು ಶಿವಣ್ಣನ ಮಿಸ್ಸಿಂಗ್ ಕೇಸ್ ದಾಖಲಿಸಿದ 2 ದಿನಗಳ ಬಳಿಕ ಹಾಸನದ ಹೊಸ ಬಸ್ ನಿಲ್ದಾಣ ಬಳಿ ಅಪರಿಚಿತ […]

2 months ago

ನನ್ನ ವಾಂಟೆಡ್ ಪೋಸ್ಟರ್‌ಗೆ 15 ಸಾವಿರ ಲೈಕ್ ಕೊಡಿಸಿ – ಪೊಲೀಸರಿಗೆ ಆರೋಪಿ ಸವಾಲು

ವಾಷಿಂಗ್ಟನ್: ತನ್ನ ವಾಂಟೆಡ್ ಪೋಸ್ಟರ್‌ಗೆ 15 ಸಾವಿರ ಲೈಕ್ ಕೊಡಿಸಿ. ನಾನೇ ಬಂದು ಶರಣಾಗುತ್ತೇನೆ ಎಂದು ಆರೋಪಿಯೊಬ್ಬ ಪೊಲೀಸರಿಗೆ ಬೇಡಿಕೆ ಇಟ್ಟಿರುವ ವಿಚಿತ್ರ ಪ್ರಸಂಗವೊಂದು ಅಮೆರಿಕದಲ್ಲಿ ನಡೆದಿದೆ. ಈ ಘಟನೆ ಟೊರಿಂಗ್ಟನ್ ಎಂಬ ನಗರದಲ್ಲಿ ನಡೆದಿದೆ. ಇಲ್ಲಿನ ಪೊಲೀಸರು ಆರೋಪಿಯನ್ನು ಬಂಧಿಸುವ ಸಲುವಾಗಿ ಜೋಸ್ ಸಿಮ್ಸ್ (29) ಆರೋಪಿಯ ವಾಂಟೆಡ್ ಪೋಸ್ಟರ್ ಅನ್ನು ತನ್ನ ಅಧಿಕೃತ...

ಶಿವಮೊಗ್ಗದ ಪಕ್ಷೇತರ ಅಭ್ಯರ್ಥಿ ನಾಪತ್ತೆ!

3 months ago

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಯೂಸೂಫ್ ಖಾನ್ ನಾಪತ್ತೆ ಆಗಿದ್ದಾರೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಳೆಬೈಲಿನಲ್ಲಿ ಇರುವ ತಮ್ಮ ಮನೆಯಿಂದ ಗುರುವಾರ ಮುಂಜಾನೆ ಕಾರಿನಲ್ಲಿ ಹೋದವರು ಮರಳಿ ಬಂದಿಲ್ಲ ಎಂದು ಅವರ ಮಗ ಮಹಮ್ಮದ್ ಸುಲೇಮಾನ್ ದೂರಿನಲ್ಲಿ...

ತಾಯಿ-ಮಗನನ್ನು ಒಂದು ಮಾಡಿದ ಫೇಸ್‍ಬುಕ್

4 months ago

-8 ವರ್ಷಗಳ ಬಳಿಕ ಅಮ್ಮನ ಮಡಿಲು ಸೇರಿದ ಪುತ್ರ ಹೈದರಾಬಾದ್: 8 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಫೇಸ್‍ಬುಕ್ ಮೂಲಕ ಪತ್ತೆಯಾಗಿ ತನ್ನ ತಾಯಿ ಬಳಿ ಸೇರಿದ ಘಟನೆ ತೆಲಂಗಾಣದ ರಚ್ಚಾಕೊಂದದಲ್ಲಿ ನಡೆದಿದೆ. ದಿನೇಶ್ ಜೀನಾ ಕಾಣೆಯಾಗಿದ್ದ ಯುವಕ. 2011ರಲ್ಲಿ ದಿನೇಶ್...

ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ – ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

4 months ago

– ಕೇಂದ್ರ ರಕ್ಷಣಾ ಇಲಾಖೆ ಬಗ್ಗೆ ಪ್ರಮೋದ್ ಸಂಶಯ ಉಡುಪಿ: ನೌಕಾ ಸೇನೆ ಹಿಟ್ ಆಂಡ್ ರನ್ ಮಾಡಿದೆ. ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ ಎಂದು ಉಡುಪಿ- ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಏಳು...

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವೈದ್ಯೆಯ ಬರ್ಬರ ಕೊಲೆ!

5 months ago

– ಮೃತದೇಹವನ್ನ ಸೂಟ್‍ಕೇಸಿನಲ್ಲಿ ತುಂಬಿ ವೈದ್ಯೆಯ ಕಾರಿನಲ್ಲಿಯೇ ಬಚ್ಚಿಟ್ರು! ಮೆಲ್ಬೋರ್ನ್: ಆಸ್ಟ್ರೇಲಿಯಾದ ಜನನಿಬಿಡ ಪ್ರದೇಶದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ದಂತ ವೈದ್ಯೆ ಬುಧವಾರ ಬರ್ಬರವಾಗಿ ಕೊಲೆ ಆದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರೀತಿ ರೆಡ್ಡಿ (32) ಕೊಲೆಯಾದ ದಂತ ವೈದ್ಯೆ. ಈಸ್ಟರ್ನ್...

ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಮೀನುಗಾರರು ದುಬೈನಲ್ಲಿ ಪತ್ತೆ?

5 months ago

ಉಡುಪಿ: ಮಲ್ಪೆಯ ಕಡಲ ಬಂದರಿನಿಂದ ನಾಪತ್ತೆಯಾಗಿದ್ದ 7 ಮೀನುಗಾರರು ದುಬೈನಲ್ಲಿ ಪತ್ತೆಯಾಗಿರುವ ಮಾಹಿತಿ ಲಭಿಸಿದೆ ಎಂದು ಬಿಜೆಪಿ ಸಂಸದೆ, ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ತಿಳಿಸಿದ್ದಾರೆ. ನಮೋ ಭಾರತ್ ಸಂಘಟನೆಯಿಂದ ಪಾಂಚಜನ್ಯ ಸಮಾವೇಶ ವೇಳೆ ಭಾಷಣ ಮಾಡಿದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು,...

ಮಲ್ಪೆಯಿಂದ ಹೊರಟು ನಾಪತ್ತೆಯಾಗಿದ್ದ ಬೋಟ್ ಮಹಾರಾಷ್ಟ್ರದಲ್ಲಿ ಪತ್ತೆ?

5 months ago

ಕಾರವಾರ: ಮಹಾರಾಷ್ಟ್ರ ರಾಜ್ಯದ ಕಡಲ ತೀರದಲ್ಲಿ ಮೀನುಗಾರಿಕಾ ದೋಣಿಯೊಂದು ಪತ್ತೆಯಾಗಿದೆ. ಕಡಲ ತೀರದಲ್ಲಿ ಮುಳುಗಿದ್ದ ದೋಣಿಯ ಬಿಡಿ ಭಾಗವು ಮಹಾರಾಷ್ಟ್ರದ ರತ್ನಗಿರಿ ಬಳಿ ಪತ್ತೆಯಾಗಿದ್ದು, ನಾಪತ್ತೆಯಾದ ಮಲ್ಪೆ ಮೂಲದ ಬೋಟಿನ ಅವಶೇಷ ಎನ್ನುವ ಶಂಕೆ ವ್ಯಕ್ತವಾಗಿದೆ. ರತ್ನಗಿರಿ ಬಳಿ ಮೀನುಗಾರಿಕೆಗೆ ತೆರಳಿದ್ದ...