Wednesday, 22nd January 2020

Recent News

5 months ago

ಅಂತರಾಷ್ಟ್ರೀಯ ಟಿ-20ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಮುಂಬೈ: ಟೀಂ ಇಂಡಿಯಾ ಮಹಿಳಾ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಟಿ-20ಗೆ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿಯ ಬಳಿಕ ಪ್ರತಿಕ್ರಿಯೆ ನೀಡಿರುವ ಮಿಥಾಲಿ ರಾಜ್, ದೇಶಕ್ಕಾಗಿ ವಿಶ್ವಕಪ್ ಗೆಲ್ಲುವುದು ನನ್ನ ಕನಸಾಗಿ ಉಳಿದಿದೆ. ಅದನ್ನು ನೆರವೇರಿಸಲು ಹೆಚ್ಚಿನ ಪ್ರಯತ್ನ ಪಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾ, ಕೊಹ್ಲಿ ಹಿಂದಿಕ್ಕಿದ ಮಿಥಾಲಿ ರಾಜ್ ಬಿಸಿಸಿಐ ನಿರಂತರ ಬೆಂಬಲಕ್ಕಾಗಿ ನಾನು ಧನ್ಯವಾದ ತಿಳಿಸುತ್ತೇನೆ. ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ಟೀಂ ಇಂಡಿಯಾ ಮಹಿಳಾ […]

12 months ago

ಮಹಿಳಾ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ ವಿಶ್ವದಾಖಲೆ

ಹ್ಯಾಮಿಲ್ಟನ್: ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಪಂದ್ಯವನ್ನು ಆಡುವ ಮೂಲಕ 200 ಏಕದಿನ ಪಂದ್ಯಗಳನ್ನು ಆಡಿರುವ ವಿಶ್ವದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ಪಡೆದರು. ತಮ್ಮ 200ನೇ ಏಕದಿನ ಪಂದ್ಯದಲ್ಲಿ 28 ಎಸೆತಗಳನ್ನು ಎದುರಿಸಿದ ಮಿಥಾಲಿ ರಾಜ್ ಕೇವಲ 9 ರನ್ ಗಳಿಸಿ ಐತಿಹಾಸಿಕ ಪಂದ್ಯದಲ್ಲಿ ನಿರಾಸೆ...

ರೋಹಿತ್ ಶರ್ಮಾ, ಕೊಹ್ಲಿ ಹಿಂದಿಕ್ಕಿದ ಮಿಥಾಲಿ ರಾಜ್

1 year ago

ಮುಂಬೈ: ಟೀಂ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ರನ್ ಗಳಿಕೆಯಲ್ಲಿ ಟೀಂ ಇಂಡಿಯಾ ಪುರುಷ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನು ಹಿಂದಿಕ್ಕಿ ವಿಶೇಷ ಸಾಧನೆ ನಿರ್ಮಿಸಿದ್ದಾರೆ. ಅಂತರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್...

ಮಿಥಾಲಿ ರಾಜ್ ಬಳಿಕ ಟ್ರೋಲ್‍ಗೊಳಗಾದ ಸಾಕ್ಷಿ ಧೋನಿ

1 year ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಪತ್ನಿ ಸಾಕ್ಷಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಫೋಟೋ ನೋಡಿ ಅಭಿಮಾನಿಗಳು ಗರಂ ಆಗಿ ಟ್ರೋಲ್ ಮಾಡಿದ್ದಾರೆ. ತಮ್ಮ ಸ್ನೇಹಿತೆ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಕ್ಷಿ ಧೋನಿ ಅವರು ಸಮಾರಂಭದಲ್ಲಿ...

ಮ್ಯಾಚ್ ವಿನ್ನರ್ ಮಿಥಾಲಿರಾಜ್ ನಗದು ಬಹುಮಾನದ ಮೊತ್ತಕ್ಕೆ ಭಾರೀ ಆಕ್ಷೇಪ!

2 years ago

ನವದೆಹಲಿ: ಏಷ್ಯಾಕಪ್ ಕ್ರಿಕೆಟ್ ನಲ್ಲಿ ಮಿಥಾಲಿ ರಾಜ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ನೀಡಿದ ನಗದು ಬಹುಮಾನದ ಮೊತ್ತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಷೇಪ ಕೇಳಿಬಂದಿದೆ. ಏಷ್ಯಾ ಕಪ್‍ನ ಟಿ 20 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಟೀಂ ಇಂಡಿಯಾ 142 ರನ್‍ಗಳ...

ಸೆಹ್ವಾಗ್ ಬಳಿಕ ಟೀಂ ಇಂಡಿಯಾ ನಾಯಕ ಕೊಹ್ಲಿಗೆ ಸಿಕ್ತು ವಿಶೇಷ ಗೌರವ

2 years ago

ನವದೆಹಲಿ: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಹಿಳೆಯರ ತಂಡದ ನಾಯಕಿ ಮಿಥಾಲಿ ರಾಜ್ 2017 ರ ವಿಸ್ಡನ್ ವರ್ಷದ ಕ್ರಿಕೆಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಕೊಹ್ಲಿ ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದು, 2016 ರಲ್ಲೂ ಕೊಹ್ಲಿಗೆ ಈ...

ತೆಲಂಗಾಣ ಸರ್ಕಾರದಿಂದ ಮಿಥಾಲಿ ರಾಜ್‍ಗೆ 1 ಕೋಟಿ ರೂ., ಸೈಟ್ ಗಿಫ್ಟ್

2 years ago

ಹೈದರಾಬಾದ್: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರಿಗೆ ತೆಲಂಗಾಣ ಸರ್ಕಾರ 1 ಕೋಟಿ ರೂ. ಹಣ ಹಾಗೂ 600 ಚದರ ಅಡಿಯ ಸೈಟ್ ನೀಡಿ ಸನ್ಮಾನಿಸಿದೆ. ರಾಜ್ಯ ಕ್ರೀಡಾ ಸಚಿವರಾದ ಟಿ. ಪದ್ಮರಾವ್, ಮಿಥಾಲಿ ರಾಜ್ ಅವರನ್ನು...

2021 ಮಹಿಳಾ ವಿಶ್ವಕಪ್ ಆಡಲಿದ್ದಾರಾ ಮಿಥಾಲಿ ರಾಜ್?

2 years ago

ನವದೆಹಲಿ: 2021 ಮಹಿಳಾ ವಿಶ್ವಕಪ್ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸುವುದಕ್ಕೆ ಭಾರತದ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ವಿಶ್ವಕಪ್ ಆಡುವುದರ ಬಗ್ಗೆ ಸದ್ಯ ನಾನು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ, ಆದರೆ ಮುಂದಿನ ಮೂರು ವರ್ಷಗಳು ನಿರಂತವಾಗಿ ಕ್ರಿಕೆಟ್...