International4 years ago
ಕಾಬೂಲ್‍ನಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿ – 24 ಸಾವು, 40 ಮಂದಿಗೆ ಗಾಯ
ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‍ನಲ್ಲಿ ಇಂದು ಬೆಳಿಗ್ಗೆ ಆತ್ಮಾಹುತಿ ದಾಳಿಕೋರನೊಬ್ಬ ಕಾರ್‍ನಲ್ಲಿ ಬಾಂಬ್ ಸ್ಫೋಟಿಸಿದ್ದಾನೆ. ಘಟನೆಯಲ್ಲಿ 24 ಮಂದಿ ಸಾವನ್ನಪ್ಪಿದ್ದು 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗೋ ಸಾಧ್ಯತೆಯಿದೆ...