ಆಟದ ಮಧ್ಯೆಯೇ ಹಾಲುಣಿಸಿ ತಾಯಿ ಪ್ರೇಮ ಮೆರೆದ ಆಟಗಾರ್ತಿ- ನೆಟ್ಟಿಗರಿಂದ ಮೆಚ್ಚುಗೆ
ಐಜಾಲ್: ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದ್ದರೂ, ಇದರ ಮಧ್ಯೆಯೇ ಬ್ರೇಕ್ ತೆಗೆದುಕೊಂಡು ವಾಲಿಬಾಲ್ ಆಟಗಾರ್ತಿಯೊಬ್ಬರು ತನ್ನ ಮಗುವಿಗೆ ಹಾಲು ಕುಡಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ...