Sunday, 22nd September 2019

Recent News

1 day ago

ನಾನೂ ಭವಿಷ್ಯ ಹೇಳ್ತೀನಿ, ಮುಂದಿನ 15 ವರ್ಷ ಬಿಜೆಪಿ ಸರ್ಕಾರ ಇರುತ್ತೆ- ಪ್ರೀತಂ ಗೌಡ

ಹಾಸನ: ನಾನು ಕೂಡ ಭವಿಷ್ಯ ಹೇಳುತ್ತೇನೆ. ಮುಂದಿನ 15 ವರ್ಷದ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ಹೇಳುವ ಮೂಲಕ ಕೋಡಿ ಶ್ರೀಗಳಿಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭವಿಷ್ಯ ನುಡಿದಿದ್ದು ನಿಜವಾಗಿದೆ. ನಾನು ಗೆಲ್ತೀನಿ, ನಮ್ಮ ಸರ್ಕಾರ ಬರುತ್ತೆ ಎಂದಿದ್ದೆ. ಎಲ್ಲಾ ನಿಜವಾಗಿದೆ. ಮುಂದೆಯೂ ನಮ್ಮ ಸರ್ಕಾರ ಬರುತ್ತದೆ ಎಂದು ಹೇಳುತ್ತಿದ್ದೇನೆ. ಈಗ ಸರ್ಕಾರ ಪತನದ ಭವಿಷ್ಯ ಹೇಳಿರೋ ಸ್ವಾಮೀಜಿ ಹಿಂದಿನ ವಿಚಾರಗಳನ್ನ ನೋಡಿ. ಅವರದ್ದು ಗಾಳಿ […]

5 days ago

ಕೋಟ ವಿರುದ್ಧ ಬಿಜೆಪಿಯ ಐವರು ಶಾಸಕರ ಷಡ್ಯಂತ್ರ- ಕೆಂಡಾಮಂಡಲರಾದ ಬಿಲ್ಲವರು

ಉಡುಪಿ: ಟೇಕನ್ ಫಾರ್ ಗ್ರ್ಯಾಂಟೆಡ್ ಅನ್ನೋ ಗಾದೆ ಉಡುಪಿ ಜಿಲ್ಲೆಯ ಬಿಲ್ಲವ ಸಮುದಾಯಕ್ಕೆ ಹೇಳಿ ಮಾಡಿಸಿದಂತಿದೆ. ವೋಟಿಗಾಗಿ ಬಿಲ್ಲವರನ್ನು ಉಪಯೋಗಿಸೋ ಬಿಜೆಪಿ- ಕಾಂಗ್ರೆಸ್ ನಂತರ ಅವರ ಭಾವನೆಗೆ ಬೆಲೆ ಕೊಡೋದಿಲ್ಲ. ಮುಜರಾಯಿ, ಮೀನುಗಾರಿಕೆ ಸಚಿವರ ವಿಚಾರದಲ್ಲೂ ಮತ್ತೆ ಹೀಗೆ ಆಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಗ್ರಾಮ ಪಂಚಾಯತ್ ಸದಸ್ಯನಿಂದ ಆರಂಭವಾಗಿ ಕ್ಯಾಬಿನೆಟ್ ದರ್ಜೆಯವರೆಗೆ ಏರಿದ ನಾಯಕ....

ವಿರೋಧ ನಡುವೆಯೇ ಹೊಸ ಕೈಗಾ ಅಣುಸ್ಥಾವರ ನಿರ್ಮಾಣಕ್ಕೆ ಚಾಲನೆ!

2 weeks ago

– ಕೈಗಾ 5, 6ನೇ ಘಟಕಕ್ಕೆ ಪರಿಸರ ಇಲಾಖೆ ಅಸ್ತು ಕಾರವಾರ: ಹಲವು ವಿರೋಧದ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾದಲ್ಲಿ 5, 6ನೇ ಘಟಕ ನಿರ್ಮಾಣಕ್ಕೆ ಪರಿಸರ ಮಂತ್ರಾಲಯ ಅನುಮಾತಿ ನೀಡಿದೆ. ಕೆಲವು ತಿಂಗಳ ಹಿಂದೆ ಪರಿಸರವಾದಿಗಳು ಹೊಸ...

ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ- ರೇಣುಕಾಚಾರ್ಯ

2 weeks ago

ದಾವಣಗೆರೆ: 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ನಮ್ಮ ಸರ್ಕಾರ...

ಉಪಚುನಾವಣೆಗೆ ರಮೇಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ

2 weeks ago

ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಉಪಚುನಾವಣೆಗೆ ತಯಾರಿ ನಡೆಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗೋಕಾಕ್ ಪಟ್ಟಣದ ರಮೇಶ್ ಜಾರಕಹೊಳಿಯವರ ನಿವಾಸದ ಮುಂಭಾಗದಲ್ಲಿಯೇ ಬೃಹತ್ ವೇದಿಕೆಯನ್ನು ಹಾಕಲಾಗಿದೆ. ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ....

ಬೆಳ್ಳಂಬೆಳಗ್ಗೆ ಶಾಸಕರಿಂದ ಅಧಿಕಾರಿಗಳಿಗೆ ಕ್ಲಾಸ್

3 weeks ago

ಬಳ್ಳಾರಿ: ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಳ್ಳಾರಿಯ ಗಣೇಶ್ ಕಾಲೋನಿಯಲ್ಲಿ ಒಳಚರಂಡಿ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿದ್ದರು. ಹೀಗಾಗಿ ಸೋಮಶೇಖರ್ ಅವರು ಮಹಾನಗರ ಪಾಲಿಕೆ ಆಯುಕ್ತೆ ತುಷಾರಾಮಣಿಗೆ...

ಚೀಲದಲ್ಲಿ ಕಂತೆ ಕಂತೆ ದುಡ್ಡು ತಂದು ಎಣಿಸಿ ಕೊಟ್ಟ ಜಮೀರ್

3 weeks ago

ಬೆಂಗಳೂರು: ಶಾಸಕ ಜಮೀರ್ ಅಹಮದ್ ಅವರು ಚೀಲದಲ್ಲಿ ಕಂತೆ ಕಂತೆ ನೋಟು ತಂದು ಎದುರುಗಿದ್ದ ವ್ಯಕ್ತಿಗೆ ಎಲ್ಲರೆದುರೇ ಲಕ್ಷ ಲಕ್ಷ ಹಣವನ್ನು ಎಣಿಸಿ ಕೊಟ್ಟ ಪ್ರಸಂಗವೊಂದು ನಡೆದಿದೆ. ಹೌದು. ಜಮೀರ್ ಅವರು ಒಂದಲ್ಲ ಎರಡಲ್ಲ ಸಾಮಾನ್ಯ ಚೀಲದಲ್ಲಿ ಬರೋಬ್ಬರಿ 20 ಲಕ್ಷ...

ಕೃಷ್ಣನ ರೀತಿ ಕೊಳಲೂದಿದ್ರೆ ಹಸುಗಳು ಹೆಚ್ಚು ಹಾಲು ಕೊಡ್ತವೆ: ಬಿಜೆಪಿ ಶಾಸಕ

4 weeks ago

ಗುವಾಹಟಿ: ಕೃಷ್ಣನ ರೀತಿ ಕೊಳಲನ್ನು ನುಡಿಸಿದರೆ ಹಸುಗಳು ಹೆಚ್ಚು ಹಾಲನ್ನು ಕೊಡುತ್ತವೆ ಎಂಬ ತನ್ನ ಹೇಳಿಕೆಯನ್ನು ಅಸ್ಸಾಂ ಬಿಜೆಪಿ ಶಾಸಕ ದಿಲೀಪ್ ಕುಮಾರ್ ಪೌಲ್ ಸಮರ್ಥಿಸಿಕೊಂಡಿದ್ದಾರೆ. ಇದು ನನ್ನ ಹೇಳಿಕೆಯಲ್ಲ. ಗುಜರಾತ್ ಮೂಲದ ಅಧ್ಯಯನ ತಂಡವೊಂದು ಈ ಬಗ್ಗೆ ಸಂಶೋಧನೆ ನಡೆಸಿದ್ದು,...