Monday, 27th May 2019

2 weeks ago

ಅನಿತಾ ಕುಮಾರಸ್ವಾಮಿ ಟ್ರೋಲ್- ಜೆಡಿಎಸ್ ಕಾರ್ಯಕರ್ತರಿಂದ ಎಚ್ಚರಿಕೆ

ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ಟ್ರೋಲ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬ ದುರುದ್ದೇಶದಿಂದ ಬಿಜೆಪಿಯವರು ಟ್ರೋಲ್ ಮಾಡಿದ್ದಾರೆ ಎಂದು ರಾಮನಗರ ಜಿಲ್ಲಾ ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ರಾಮನಗರ ತಾಲೂಕು ಅಧ್ಯಕ್ಷ ರಾಜಶೇಖರ್ ಸುದ್ದಿಗೋಷ್ಠಿ ನಡೆಸಿ ಟ್ರೋಲ್ ಮಾಡಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿ ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧವಾಗಲೀ, ಸಿಎಂ ಕುಮಾರಸ್ವಾಮಿಯವರ ಬಗ್ಗೆ ಹಗುರವಾಗಿ ಮಾತನಾಡಿದರೆ ಅದರ ಪರಿಣಾಮವನ್ನ ಎದುರಿಸಬೇಕಾಗುತ್ತೆ ಎಂದಿದ್ದಾರೆ. ನಗರದಲ್ಲಿ ನಾಲ್ಕು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗಿತ್ತಿದೆ. ಇವರಿಗೆ ನೀರಿನ ಸಮಸ್ಯೆ […]

6 months ago

ಜೆಡಿಎಸ್ ಮುಖಂಡರಲ್ಲಿ ಭಿನ್ನಮತ- ಚೇರ್‌ನಿಂದ ಹೊಡೆದಾಡಿಕೊಂಡ ಕಾರ್ಯಕರ್ತರು

ರಾಮನಗರ: ಸಿಎಂ ಎಚ್.ಡಿ ಕುಮಾರಸ್ವಾಮಿ ಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ಮುಖಂಡರ ಮಧ್ಯೆ ಭಿನ್ನಮತ ಸ್ಫೋಟಗೊಂಡಿದ್ದು, ಎರಡು ಗುಂಪುಗಳ ನಾಯಕರು ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ತಾಲೂಕು ಅಧ್ಯಕ್ಷ ಜಯಮುತ್ತು ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸುತ್ತಿರುವುದು ಸರಿಯಲ್ಲ ಎಂದು ಕೆಲವು ಕಾರ್ಯಕರ್ತರು ಪಟ್ಟು ಹಿಡಿದರು. ಈ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಮಾತಿಗೆ ಮಾತು ಬೆಳೆದು...