Thursday, 18th July 2019

Recent News

3 months ago

ಖಾನಾಪುರ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತವಾಗಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಬಳಿ ನಡೆದಿದೆ. ಘಟನೆಯಲ್ಲಿ ಶಾಸಕಿ ಅಂಜಲಿ ಅವರ ತಲೆಗೆ ಬಲವಾದ ಪೆಟ್ಟಾಗಿದ್ದು, ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಶಾಸಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಪವಾಡ ರೀತಿಯಲ್ಲಿ ಅಪಘಾತದಿಂದ ಶಾಸಕಿ ಬಚಾವ್ ಆಗಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುದ ಗೆಸ್ಟ್ ಹೌಸ್ ಬಳಿ ಘಟನೆ ನಡೆದಿದ್ದು, ಸೊಲ್ಲಾಪುರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ದುರ್ಘಟನೆ […]