Thursday, 14th November 2019

5 months ago

ಕೋಲಾರಕ್ಕೂ ಸಿಎಂರನ್ನು ಕರೆ ತಂದು ಗ್ರಾಮ ವಾಸ್ತವ್ಯ ಮಾಡಸ್ತೀನಿ: ಶಾಸಕ ನಾಗೇಶ್

– ಎಚ್‍ಡಿಕೆ ಉತ್ತಮ ಆಡಳಿತ ನೋಡಿ ಬೆಂಬಲ ನೀಡಿರುವೆ ಕೋಲಾರ: ಸಿಎಂ ಕುಮಾರಸ್ವಾಮಿ ಅವರನ್ನು ಕೋಲಾರ ಜಿಲ್ಲೆಗೆ ಕರೆ ತಂದು ಗ್ರಾಮ ವಾಸ್ತವ್ಯ ಮಾಡಿಸುತ್ತೇನೆ ಎಂದು ಪಕ್ಷೇತರ ಶಾಸಕ ಎಚ್.ನಾಗೇಶ್ ಹೇಳಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾತನಾಡಿದ ಶಾಸಕರು, ಸಿಎಂ ಕುಮಾರಸ್ವಾಮಿ ಅವರು ಕಳೆದ ಒಂದು ವರ್ಷದಲ್ಲಿ ಉತ್ತಮ ಕೆಲಸ, ಆಡಳಿತ ನೀಡಿದ್ದಾರೆ. ಮುಂದಿನ ನಾಲ್ಕು ವರ್ಷಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುತ್ತಾರೆ. ಅವರು ಕಾರ್ಯವೈಖರಿ ನೋಡಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿರುವೆ ಎಂದರು. ಉತ್ತಮ ಆಡಳಿತ ನೀಡಲು ಸಿಎಂ […]

1 year ago

ಸಾಂಬಾರ್ ಬಡಿಸುವ ವೇಳೆ ಅನ್ನದ ತಟ್ಟೆ ಕಿತ್ಕೊಂಡ್ರು- ಪಕ್ಷೇತರ ಶಾಸಕ ನಾಗೇಶ್ ಸಿಟ್ಟು

ಕೋಲಾರ: ಸಮ್ಮಿಶ್ರ ಸರ್ಕಾರದ ಅಸ್ತಿತ್ವದ ಕುರಿತು ಭಾರೀ ಚರ್ಚೆ ನಡೆಯುತ್ತಿದ್ದರೆ, ಇತ್ತ ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ ಎಚ್ ನಾಗೇಶ್ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ನಾಗೇಶ್, ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ  ಸರಿಯಾಗಿ ಆಗುತ್ತಿಲ್ಲ. ಒಳ್ಳೆಯ ಕೆಲಸ ಮಾಡಲು ನಮಗೆ ಅವಕಾಶ...