Sunday, 19th May 2019

1 week ago

ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

ಹುಬ್ಬಳ್ಳಿ: ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲೇ ಇರುತ್ತೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಕುಂದಗೋಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇವೆ. ರಮೇಶಣ್ಣ ನಾನು ಪಕ್ಷದಲ್ಲೇ ಇದ್ದೇವೆ. ಇದು ಹೈಕಮಾಂಡ್ ಅವರಿಗೂ […]

4 weeks ago

ರಾಜಕೀಯ ಗುರು ರಮೇಶ್ ಜಾರಕಿಹೊಳಿಗೆ ಮಹೇಶ್ ಕುಮಟಳ್ಳಿ ತಿರುಮಂತ್ರ

– ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ ಬೆಳಗಾವಿ (ಚಿಕ್ಕೋಡಿ): ರಾಜಕೀಯ ಗುರು, ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಿರುಮಂತ್ರ ಹೇಳಿದ್ದಾರೆ. ಮತದಾನದ ಬಳಿಕ ಮಾತನಾಡಿದ ಶಾಸಕ ಮಹೇಶ್ ಕುಮಟಳ್ಳಿ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಬಿಡುವುದಿಲ್ಲ. ಅವರು ನಮ್ಮ ನಾಯಕರು ನಿಜ. ಆದರೆ ಪಕ್ಷದ...