Wednesday, 23rd October 2019

4 months ago

ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ ದಾಖಲೆ ಇಟ್ಟುಕೊಂಡೆ ವ್ಯವಹಾರ ನಡೆಸಿದ್ದಾಗಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದಾರೆ. ನಾನು ಐಎಂಎ ಸಂಸ್ಥೆಯಿಂದ ಯಾವುದೇ ಸಾಲವನ್ನು ಪಡೆದುಕೊಂಡಿಲ್ಲ. ನನ್ನ ಆಸ್ತಿಯನ್ನ ಸಂಸ್ಥೆಗೆ ಸಂಪೂರ್ಣವಾಗಿ ಮಾರಾಟ ಮಾಡಿದ್ದೇನೆ. ಈ ಮಾರಾಟದ ವಿಚಾರವಾಗಿ ನಾನು […]

4 months ago

ನನಗೂ ಐಎಂಎ ಜ್ಯುವೆಲರ್ಸ್​ಗೂ ಸಂಬಂಧವಿಲ್ಲ: ರೋಷನ್ ಬೇಗ್

ನವದೆಹಲಿ: ನನಗೂ ಐಎಂಎ ಜ್ಯುವೆಲರ್ಸ್​ಗೂ ಸಂಬಂಧವಿಲ್ಲ. ನನ್ನ ವಿರುದ್ಧ ಫೇಕ್ ಆಡಿಯೋ ಬಿಡುಗಡೆಯಾಗಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ರೋಷನ್ ಬೇಗ್ ಹೇಳಿದ್ದಾರೆ. ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮಾಜಿ ಸಚಿವ, 400 ಕೋಟಿ ಹಣ ನೀಡಿರುವುದಾಗಿ ಆಡಿಯೋದಲ್ಲಿ ಹೇಳಿದ್ದಾರೆ. ಹಣಕ್ಕೇನು ಬೆಲೆ ಇಲ್ವಾ? 400 ಕೋಟಿ ರೂ. ಅಂದ್ರೆ 400 ರೂಪಾಯಿನಾ? ನನಗೂ...