Thursday, 17th October 2019

Recent News

3 months ago

ಯಾರ ಸಂಪರ್ಕಕ್ಕೂ ಸಿಗ್ತಿಲ್ಲ ಶಾಸಕ ಸುಧಾಕರ್- `ಕೈ’ ನಾಯಕರಲ್ಲಿ ಆತಂಕ

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಇಂದು ಮುಂಜಾನೆಯಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿದೆ. ಶಾಸಕ ಸುಧಾಕರ್ ಮುಂಜಾನೆಯೇ ಮನೆಯಿಂದ ಹೊರ ಹೋಗಿದ್ದಾರೆ. ಚಿಕ್ಕಬಳ್ಳಾಪುರದ ಸ್ಥಳೀಯ ನಾಯಕರುಗಳನ್ನು ಬೆಂಗಳೂರಿಗೆ ಕರೆಸಿಕೊಂಡು ಸುಧಾಕರ್ ಮುಂದಿನ ನಡೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಗುಪ್ತ ಸ್ಥಳದಲ್ಲಿ ತಮ್ಮ ಕ್ಷೇತ್ರದ ಮುಖಂಡರೊಂದಿಗೆ ಚರ್ಚೆ ನಡೆಸಿ ತಿರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಧಾಕರ್ ಅವರು ಯಾರ ಸಂಪರ್ಕಕ್ಕೆ ಸಿಗದ ಕಾರಣ ಅವರು ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ […]

4 months ago

‘ಕೈ’ ಶಾಸಕರ ಬಂಡಾಯಕ್ಕೆ ಮಣಿದ ಸಿಎಂ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕ ಸುಧಾಕರ್ ಅವರ ಬಂಡಾಯಕ್ಕೆ ಮಣಿದಿರುವ ಮುಖ್ಯಮಂತ್ರಿಗಳು ದಿಡೀರ್ ಬೆಳವಣಿಗೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಡಳಿಯ ಅಧ್ಯಕ್ಷರಾಗಿದ್ದ ಸಿ. ಜಯರಾಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಜಯರಾಮ್ ರಿಂದ ತೆರವಾದ ಅಧ್ಯಕ್ಷ ಸ್ಥಾನ ಶಾಸಕ ಸುಧಾಕರ್ ಅವರಿಗೆ...

ಶಾಸಕ ಸುಧಾಕರ್ ಬೆಂಬಲಿಗರ ಹತಾಶ ಮನೋಭಾವದ ಆಡಿಯೋ ವೈರಲ್!

5 months ago

ಚಿಕ್ಕಬಳ್ಳಾಪುರ: ಕೋಚಿಮುಲ್ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರಿಗೆ ಮುಖಭಂಗವಾಗಿದ್ದು, ಈ ಸಂಬಂಧ ಶಾಸಕರ ಬೆಂಬಲಿಗ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಕೋಚಿಮುಲ್ ನಿರ್ದೇಶಕ ಸ್ಥಾನವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೋಲಿನ...

ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್

7 months ago

ಚಿಕ್ಕಬಳ್ಳಾಪುರ: ಪತಿ ನಿಧನವಾದ ಬಳಿಕ ತಾಯಂದಿರು ರಾಜಕೀಯ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಮುಂದುವರಿಯಬಾರದು ಎನ್ನುವ ಆಲೋಚನೆ ಅನಾಗರಿಕತೆಯನ್ನು ತೋರಿಸುತ್ತದೆ ಎಂದು ಶಾಸಕ ಡಾ.ಸುಧಾಕರ್ ಅವರು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಸಚಿವ ರೇವಣ್ಣ ಅವರು ಮಹಾನ್ ದೈವ ಭಕ್ತರೆಂದು...

ಪುಟಗೋಸಿ ನಿಗಮ ಮಂಡಳಿಗಾಗಿ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ: ಸುಧಾಕರ್‌ಗೆ ಜೆಡಿಎಸ್ ಟಾಂಗ್

7 months ago

ಚಿಕ್ಕಬಳ್ಳಾಪುರ: ಪುಟಗೋಸಿ ನಿಗಮ ಮಂಡಳಿಗಾಗಿ ನಿಮ್ಮ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ ಎಂದು ಜಿಲ್ಲೆಯ ಜೆಡಿಎಸ್ ಮುಖಂಡರು ಶಾಸಕ ಡಾ ಕೆ.ಸುಧಾಕರ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ (ಪಿಸಿಬಿ) ಮಂಡಳಿ ಅಧ್ಯಕ್ಷ ಸ್ಥಾನ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಸುಧಾಕರ್...

ಭಾರತೀಯ ಯೋಧರ ಪರ ರ‍್ಯಾಲಿಯಲ್ಲಿ ಶಾಸಕ ಸುಧಾಕರ್‌ಗೆ ಅವಮಾನ..!

8 months ago

ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಧಾಕರ್ ಅವರನ್ನು ಸುತ್ತುವರಿದು ಮೋದಿ ಮೋದಿ ಎಂದು ಘೋಷಣೆ ಕೂಗುವ ಮೂಲಕ ಸುಧಾಕರ್ ಅವರಿಗೆ ಅವಮಾನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದ ಹಳೇ ಎಸ್ಪಿ ಕಚೇರಿ ವೃತ್ತದಲ್ಲಿ ಈ ಘಟನೆ ನಡೆದಿದ್ದು,...

ನಾನೊಬ್ಬ ಡಾಕ್ಟರ್, ಆಪರೇಷನ್‍ಗೆ ಒಳಗಾಗುವುದಿಲ್ಲ: ಶಾಸಕ ಸುಧಾಕರ್

1 year ago

ಬೆಂಗಳೂರು: ರಾಜ್ಯ ರಾಜಕಾರಣದ ಕ್ಷಿಪ್ರ ಬೆಳವಣಿಗೆಗೆ ಕಾರಣವಾಗಿ ಸುದ್ದಿಯಾಗಿದ್ದ ಕಾಂಗ್ರೆಸ್ ಪಕ್ಷದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ನಾನು ಎಂದಿಗೂ ಆಪರೇಷನ್ ರಾಜಕಾರಣಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕೆಲ ಶಾಸಕರು ಮುಂಬೈ ತೆರಳುತ್ತಿದ್ದಾರೆ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ...

ಎಚ್‍ಎನ್ ವ್ಯಾಲಿ ಯೋಜನೆ ನಿಲ್ಲಿಸಲೂ ಯಾರಿಂದಲೂ ಸಾಧ್ಯವಿಲ್ಲ – ಶಾಸಕ ಸುಧಾಕರ್

1 year ago

ಚಿಕ್ಕಬಳ್ಳಾಪುರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಹೆಬ್ಬಾಳ-ನಾಗವಾರ(ಎಚ್‍ಎನ್) ವ್ಯಾಲಿ ಯೋಜನೆ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲೂ ಸಾಧ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹೇಳಿದ್ದಾರೆ. ಎಚ್‍ಎನ್ ವ್ಯಾಲಿ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ...