ಪತನದ ಹಾದಿಯಲ್ಲಿ ಜಾರ್ಖಂಡ್ ಸರ್ಕಾರ
ರಾಂಚಿ: ಜಾರ್ಖಂಡ್ ಸರ್ಕಾರವು ಪತನದ ಹಾದಿಯಲ್ಲಿದ್ದು, ಯುಪಿಎ ಮೈತ್ರಿಕೂಟವು ಸರ್ಕಾರವನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ನಡೆಸುತ್ತಿದೆ.…
ಮುಂದೆಯೂ ನಾನೇ ಶಾಸಕನಾಗ್ತೀನಿ: ಹಾಲಪ್ಪ ಆಚಾರ್
ಕೊಪ್ಪಳ: ನೀವು ಬರೀ ಆರು ತಿಂಗಳು ಇರ್ತೀರಿ ಎಂದ ಮತದಾರರಿಗೆ ಮುಂದೆಯೂ ನಾನೇ ಶಾಸಕ ಎಂದು…
ಜಾರ್ಖಂಡ್ ರಾಜಕೀಯ ಬಿಕ್ಕಟ್ಟಿನ ನಡುವೆ ಶಾಸಕರು ರೆಸಾರ್ಟ್‌ಗೆ ದೌಡು – ಸಿಎಂ ಜೊತೆ ಬೋಟ್‌ನಲ್ಲಿ ಮೋಜು
ರಾಂಚಿ: ಜಾರ್ಖಂಡ್ ಗಣಿ ಗುತ್ತಿಗೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೆನ್ ಅವರ ಸದಸ್ಯತ್ವ ರದ್ದತಿ ಕುರಿತು…
ಶಾಸಕ ಪ್ರೀತಂಗೌಡ ಭರ್ಜರಿ ಗಿಫ್ಟ್ – ಗೌರಿ ಹಬ್ಬಕ್ಕೆ ಸೀರೆ, ಬಳೆ, ಕುಂಕುಮ ಭಾಗ್ಯ
ಹಾಸನ: ಗೌರಿ ಹಬ್ಬಕ್ಕೆ ಶಾಸಕ ಪ್ರೀತಂ ಗೌಡ ಅವರು ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ. ಗೌರಿ…
ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್ ಅಮಾನತು
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್…
ತಿಲಕ ಇಟ್ಟುಕೊಂಡಿದ್ದಕ್ಕೇ ಚಾಕು ಇರಿತ – ಶಿವಮೊಗ್ಗ ಪ್ರಕರಣಕ್ಕೆ ಟ್ವಿಸ್ಟ್
ಶಿವಮೊಗ್ಗ: ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್‌ಸಿಂಗ್ ಸ್ನೇಹಿತನ…
ಕಾಂಗ್ರೆಸ್ ಶಾಸಕನ ಮೇಲೆ ಮಾರಣಾಂತಿಕ ಹಲ್ಲೆ – ಬಿಜೆಪಿ ಕಾರ್ಯಕರ್ತರ ಮೇಲೆ ಆರೋಪ
ಅಗರ್ತಲಾ: ಅಗರ್ತಲಾದ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು,…
ಸಿದ್ದರಾಮೋತ್ಸವಕ್ಕೆ ಬಸ್ ವ್ಯವಸ್ಥೆ ಮಾಡಿದ್ದನ್ನು ಒಪ್ಪಿಕೊಂಡ ಶಾಸಕ ಶಿವಲಿಂಗೇಗೌಡ
ಹಾಸನ: ಸಿದ್ದರಾಮೋತ್ಸವಕ್ಕೆ ಅನ್ಯಪಕ್ಷಗಳ ಶಾಸಕರು ವಾಹನ ವ್ಯವಸ್ಥೆ ಮಾಡಿದ್ರು ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಪುಷ್ಠಿ…
ಕಾರಿನಲ್ಲಿ ಭಾರೀ ಪ್ರಮಾಣದ ನಗದು ಪತ್ತೆ- ಕಾಂಗ್ರೆಸ್‌ನಿಂದ ಮೂವರ ಶಾಸಕರ ಅಮಾನತು
ರಾಂಚಿ: ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ…
ಕೈ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ ನಗದು ಪತ್ತೆ- ಆಪರೇಷನ್ ಕಮಲ ಎಂದ ಕಾಂಗ್ರೆಸ್
ಕೋಲ್ಕತ್ತಾ: ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರ ವಾಹನದಲ್ಲಿ ಅಪಾರ ನಗದು ಪತ್ತೆಯಾದ ಘಟನೆ ಪಶ್ಚಿಮ ಬಂಗಾಳದ…
