Saturday, 25th May 2019

Recent News

5 months ago

ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

ಗದಗ: ರಸ್ತೆ ಕಾಮಗಾರಿ ಗುಣಮಟ್ಟ ಕಳಪೆಯಾಗಿದೆ, ಸರಿಪಡಿಸಿ ಎಂದು ಕಾಮಗಾರಿ ತಡೆದ ಸಾರ್ವಜನಿಕರಿಗೆ ಶಾಸಕ ಲಮಾಣಿ ಪುತ್ರ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅವಾಜ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಿಂದ ಗದಗ ನಾಕಾವರೆಗೆ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಒಳ್ಳೆ ಕಾಮಗಾರಿ ಮಾಡಿ ಎಂದು ಸ್ಥಳಿಯರು ಪ್ರತಿಭಟಿಸಿ ಸ್ಥಗಿತಗೊಳಿಸಿದ್ದರು. ಈ ವಿಚಾರ ತಿಳಿದು ಗುತ್ತಿಗೆದಾರರ ಬೆಂಗಾವಲಾಗಿ ಬಂದ ಶಾಸಕರ ಪುತ್ರ ಮಹೇಶ ಲಮಾಣಿ ಜನರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದರಿಂದ […]