ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದರ ಕುರಿತು ಪಬ್ಲಿಕ್ ಟಿವಿ ವರದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಕ್ರಿಯೆ ನೀಡಿದ್ದು, ಜಮೀರ್ ಕ್ಷೇತ್ರಕ್ಕೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ...
– ಸಿಎಂ ಪಕ್ಷಪಾತಕ್ಕೆ ಶಾಸಕರ ತೀವ್ರ ಅಸಮಾಧಾನ – ದಿಢೀರ್ ಜಮೀರ್ ಕ್ಷೇತ್ರಕ್ಕೆ ಇಷ್ಟೊಂದು ಅನುದಾನ ಯಾಕೆ? ಬೆಂಗಳೂರು: ಸಂಪುಟ ವಿಸ್ತರಣೆ, ಸಿಡಿ ಗದ್ದಲ, ಸೋತ ಸಿ.ಪಿ.ಯೋಗೇಶ್ವರ್ಗೆ ಮಂತ್ರಿಗಿರಿ ಕೊಟ್ಟಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಾರಕಕ್ಕೇರಿರೋ ಬೆನ್ನಲ್ಲೇ,...
ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕೂಡಲಸಂಗಮದಲ್ಲಿ ಮಾತನಾಡಿದ ಅವರು, ಅಸಮಾಧಾನಿತರ ವಿರುದ್ಧ ಗರಂ ಆಗೋಕೆ ರಮೇಶ್ ಜಾರಕಿಹೊಳಿ ಯಾರು? ಅವರು ತಮ್ಮ ತ್ಯಾಗ...
– ಡಿಕೆಶಿ ಬಳಿ ಸಿಡಿ ಇದೆ – ನನ್ನ ಬಳಿ ಸಿಡಿ ಇದ್ದರೆ ಡಿಸಿಎಂ ಆಗ್ತಿದ್ದೆ – ಬಿಜೆಪಿ ಶಾಸಕರಿಗಿಂತ ಕೈ ಶಾಸಕರಿಗೆ ಹೆಚ್ಚಿನ ಅನುದಾನ ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಸಿಡಿ ಕುರಿತು ಭಾರೀ ಚರ್ಚೆ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಟೆನ್ಷನ್ ಮಧ್ಯೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಲ್ ಆಗಿದ್ದು, ರೇಸ್ಕೋರ್ಸ್ ರಸ್ತೆ ಬಳಿ ಇರುವ ಜನಾರ್ದನ ಹೋಟೆಲ್ಗೆ ತೆರಳಿ ದೋಸೆ ಸವಿದಿದ್ದಾರೆ. ಬೆಳಗ್ಗೆಯಿಂದಲೂ ಸಚಿವ ಸಂಪುಟ ವಿಸ್ತರಣೆಯ ಜಂಜಾಟದಲ್ಲಿದ್ದ ಸಿಎಂ ಸಂಜೆಯಾಗುತ್ತಿದ್ದಂತೆ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪ್ರಹಸನಕ್ಕೆ ತೆರೆ ಬೀಳುವ ಹಂತ ತಲುಪಿದ್ದು, ಕಡೇ ಆಟ ಭಾರೀ ಕುತೂಹಲ ಮೂಡಿಸಿದೆ. ಇದರ ನಡುವೆಯೇ ಇದೀಗ 3:5 ಅನುಪಾತದಲ್ಲಿ ಸಂಪುಟ ಸೇರುವ ಸಚಿವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದರಲ್ಲಿ ಇನ್ನಿಬ್ಬರ...
– ಇನ್ನಿಬ್ಬರ ಹೆಸರು ಸೇರ್ಪಡೆಗೆ ಕಡೇ ಹಂತದ ಕಸರತ್ತು ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಮೂವರು ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ನಾಳೆ ನೀವು ಬೆಂಗಳೂರಿನಲ್ಲೇ ಇರಿ,...
ದಾವಣಗೆರೆ: ಕಾಂಗ್ರೆಸ್-ಜೆಡಿಎಸ್ ಸೇರಿ ಕುಮಾರಸ್ವಾಮಿ ಲಾಟರಿ ಮುಖ್ಯಮಂತ್ರಿಯಾಗಿದ್ದರು ಎಂದು ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಳಿ ನಡೆಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಅರೆಂಜ್ ಮ್ಯಾರೇಜ್ ಅಲ್ಲ ಅನೈತಿಕ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತ ಮಾಡಲಿ ಎಂದು ರಾಜ್ಯದ ಜನರು ಹೆಚ್ಚು ಸ್ಥಾನಗಳನ್ನು ನಮಗೆ ನೀಡಿದ್ದರು. ಆದರೆ ಪೂರ್ಣ ಬಹುಮತ ಕೊಡಲಿಲ್ಲ. ಇದು ರಾಜ್ಯದಲ್ಲಾದ ಒಂದು ದುರಂತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ...
– ಜಿಲ್ಲಾಧಿಕಾರಿಗಳ ಕ್ರಮವನ್ನು ಬೆಂಬಲಿಸಬೇಕು ಮೈಸೂರು: ಜನರ ಸಮಸ್ಯೆಗಳನ್ನು ಕೇಳಲು ಯಾವ ದೊಣ್ಣೆ ನಾಯಕನ ಅಪ್ಪನೆಯೂ ಬೇಕಿಲ್ಲ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ....
ಹುಬ್ಬಳ್ಳಿ: ಬಿಜೆಪಿಯ 105 ಶಾಸಕರು ಹಾಗೂ ಬೇರೆ ಪಕ್ಷದ 17 ಶಾಸಕರಿಂದಲೇ ಇಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಬಿಜೆಪಿಗೆ ಬಂದ ಶಾಸಕರು ಹೊಸದಾಗಿ ಬಂದ ಸೊಸೆಯಂದಿರು ಇದ್ದಂತೆ. ಅವರು ಚೆನ್ನಾಗಿದ್ದರೆ ಮನೆ ಚೆನ್ನಾಗಿರುತ್ತೆ. ಅವರನ್ನು...
ಪಾಟ್ನಾ: ಬಿಹಾರದ ಕಾಂಗ್ರೆಸ್ನ ಮುಸ್ಲಿಂ ಶಾಸಕ ಶಕೀಲ್ ಅಹ್ಮದ್ ಖಾನ್ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ರಾಜಕೀಯ ನಾಯಕರಿಗೆ ಅಚ್ಚರಿ ಮೂಡಿಸಿದ್ದಾರೆ. ಚುನಾವಣೆಯಲ್ಲಿ ಗೆದ್ದ ನಾಯಕರು ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. 5...
– ಅಶಕ್ತರನ್ನು ಕೈ ಬಿಟ್ಟು ನಮ್ಮನ್ನು ಮಂತ್ರಿ ಮಾಡಲಿ ಮಡಿಕೇರಿ: ನಮ್ಮ ಸರ್ಕಾರ ರಚನೆಯಾದಗಲೆಲ್ಲ ಅವರೇ ಮಂತ್ರಿಗಳಾಗಿದ್ದಾರೆ. ಜೊತೆಗೆ ಕೆಲಸ ಮಾಡದ ಅಶಕ್ತ ಸಚಿವರು ಇದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವ ಸ್ಥಾನ ಕೊಡಲಿ ಎಂದು...
– ಏಪ್ರಿಲ್ನಿಂದ ಅಕ್ಟೋಬರ್ ವರೆಗೆ ಸರ್ಕಾರದಿಂದ ವೈದ್ಯಕೀಯ ವೆಚ್ಚ ಮರುಪಾವತಿ – ದಾಖಲೆ ಸಮೇತ ಶಾಸಕರ ಮುಖವಾಡ ಬಯಲು ಮಾಡುತ್ತೆ ಪಬ್ಲಿಕ್ ಟಿವಿ ಬೆಂಗಳೂರು: ಕೊರೊನಾಗೆ ಸತ್ತವರು, ಚಿಕಿತ್ಸೆ ಸಿಗದೆ ಬಳಲಿದವರು, ಖಾಸಗಿ ಆಸ್ಪತ್ರೆಯಲ್ಲಿ ಬೆಡ್...
ಬೆಂಗಳೂರು: ಒಂದೆಡೆ ಕೊರೊನಾ ನಡುವೆಯೂ ಇಂದಿನಿಂದ ಅಧಿವೇಶನ ಶುರುವಾಗಿದೆ. ಮತ್ತೊಂದೆಡೆ ಭೂ ಸುಧಾರಣೆ, ವಿದ್ಯುತ್ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಮುಖಂಡರು ರಸ್ತೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್...
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು...