ಬೆಂಗಳೂರು: ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮೇಲೆ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪ್ರಶ್ನೋತ್ತರ ಅವಧಿ ವೇಳೆ ಮೊಬೈಲಿನಲ್ಲಿ ಪ್ರಕಾಶ್ ರಾಥೋಡ್ ಮೊಬೈಲ್ ವೀಕ್ಷಣೆ ಮಾಡುತ್ತಿದ್ದರು. ಈ...
ಶಿವಮೊಗ್ಗ: ಜಿಲ್ಲೆಯ ಕಾಂಗ್ರೆಸ್ ಮುಖಂಡ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಸುಹಾಸ್ಗೆ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲೇ ಕುಸಿದು ಬಿದ್ದಿದ್ದರು. ನಂತರ ಚಿಕಿತ್ಸೆಗಾಗಿ ನಗರದ ಖಾಸಗಿ...
ಶಿವಮೊಗ್ಗ: ಹವಾಮಾನ ವೈಪರಿತ್ಯದಿಂದಾಗಿ ಎಂಎಲ್ಸಿ ರಘು ಆಚಾರ್ ಸಂಚಾರ ಮಾಡುತ್ತಿದ್ದ ಹೆಲಿಕಾಪ್ಟರ್ ದಾರಿ ಮಧ್ಯದಲ್ಲಿಯೇ ಲ್ಯಾಂಡ್ ಆದ ಘಟನೆ ಇಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಅಂಚೆ ಸಿದ್ದಾಪುರದಲ್ಲಿ ನಡೆದಿದೆ. ಶಿವಮೊಗ್ಗದಲ್ಲಿ ಇಂದು ನಡೆದ ಶಾಸಕ ಬಿ.ಕೆ...
ಕಾರವಾರ: ವಿಧಾನ ಪರಿಷತ್ ಸದಸ್ಯರಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬುಡಕಟ್ಟು ಜನಾಂಗದ ಶಾಂತಾರಾಮ ಬುದ್ನಾ ಸಿದ್ಧಿ ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಜನರೇ ಆಶ್ಚರ್ಯ ಪಡುವಂತಾಗಿದೆ. ಇವರ ಕುರಿತು ಅಧಿಕೃತ ಪ್ರಕಟಣೆಯನ್ನು ರಾಜ್ಯಪಾಲರಾದ ವಜುಬಾಯಿ...
ಗದಗ: ಮಾಜಿ ಸಚಿವ ಎಚ್.ವಿಶ್ವನಾಥ್ ಅನಾಥರಲ್ಲ, ನಮ್ಮ ಜೊತೆಯಲ್ಲೇ ಇದ್ದಾರೆ. ಬಿಜೆಪಿಗೆ ಬಂದವರಿಗೆ ಒಂದೊಂದು ಅವಕಾಶ ಆಗಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ವಿಶ್ವನಾಥ ಅವರಿಗೂ ಅವಕಾಶ ಸಿಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಶ್ವಾಸ...
ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143 (ಅಕ್ರಮ ಗುಂಪು), 147 (ದೊಂಬಿ) 341 (ಅಕ್ರಮವಾಗಿ...
ಹಾಸನ: ಕೊರೊನಾ ವಿರುದ್ಧ ಹೋರಾಟಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ ಜೊತೆ ಸದಾ ನಾವಿದ್ದೇವೆ ಎಂದು ಎಂಎಲ್ಸಿ ಗೋಪಾಲಸ್ವಾಮಿ ಪೊಲೀಸರೊಂದಿಗೆ ಲಾಠಿ ಹಿಡಿದು ಸ್ವಲ್ಪ ಸಮಯ ಕೆಲಸ ನಿರ್ವಹಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪೊಲೀಸರು ಲಾಕ್ ಡೌನ್ ಬಂದೋಬಸ್ತ್ ನಲ್ಲಿ...
– ಸರವಣ ಅವ್ರ ಆರೋಗ್ಯ ತಪಾಸಣೆ ಆಗ್ಲೇ ಬೇಕು ಬೆಂಗಳೂರು: ಕಲಾಪಕ್ಕೆ ಮಂಗಳವಾರ ಮಾಸ್ಕ್ ಹಾಕಿಕೊಂಡು ಬಂದ ಉದ್ದೇಶವನ್ನು ವಿಧಾನ ಪರಿಷತ್ ಸದಸ್ಯ ಸರವಣ ರಿವೀಲ್ ಮಾಡಿದ್ದಾರೆ. ಕಲಾಪದಲ್ಲಿ ಮಾತನಾಡಿದ ಅವರು, ಸರ್ಕಾರದ ಗಮನ ಸೆಳೆಯುವ...
ಬೆಂಗಳೂರು : ನಿರೀಕ್ಷೆಯಂತೆ ವಿಧಾನ ಪರಿಷತ್ನ ಒಂದು ಸ್ಥಾನ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಚುನಾವಣೆಯಿಂದ ಹಿಂದೆ ಸರಿದಿದ್ದರು. ನೆಪ ಮಾತ್ರಕ್ಕೆ ನಡೆದ...
ಚಿಕ್ಕಬಳ್ಳಾಪುರ: ಮಾಜಿ ಸಂಸದೆ ಹಾಗೂ ಹಾಲಿ ಎಂಎಲ್ಸಿ ತೇಜಸ್ವಿನಿ ರಮೇಶ್ ತಮ್ಮ ತವರೂರಿನ ಗ್ರಾಮಸ್ಥರ ಮೇಲೆಯೇ ದರ್ಪ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೊಡ್ಡರಾಯಪ್ಪನಹಳ್ಳಿ ಗ್ರಾಮದ ತೇಜಸ್ವಿನಿ...
ಬೆಂಗಳೂರು: ಜೂನ್ನಲ್ಲಿ ಖಾಲಿಯಾಗಲಿರುವ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಜೆಡಿಎಸ್ನಲ್ಲಿ ಬಿಗ್ ಫೈಟಿಂಗ್ ಪ್ರಾರಂಭ ಆಗಿದೆ. ಒಂದು ಸ್ಥಾನಕ್ಕೆ ಹಲವರು ಆಕಾಂಕ್ಷಿಗಳು ಇದ್ದು, 6 ತಿಂಗಳ ಮುಂಚೆಯೇ ಸ್ಥಾನಕ್ಕಾಗಿ ಲಾಬಿ ಆರಂಭ ಮಾಡಿದ್ದಾರೆ. ತಮಗೆ ಸ್ಥಾನ...
ಬೆಂಗಳೂರು: ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ, ವರಿಷ್ಠರ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಅಧ್ಯಕ್ಷ...
ಹುಬ್ಬಳ್ಳಿ: ನಮ್ಮ ಬಂಡಾಯ ಬಹುತೇಕ ಶಮನವಾಗಿದೆ. ನಾವೆಲ್ಲ ದೇವೇಗೌಡರನ್ನು ಭೇಟಿ ಮಾಡಿದ್ದೇವೆ, ನಮ್ಮ ಅಸಮಾಧಾನದ ಕುರಿತು ತಿಳಿಸಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಂಡಾಯ...
ರಾಮನಗರ: ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ. ಎಲ್ಲ ವಿಧಾನ ಪರಿಷತ್ ಸದಸ್ಯರೂ ಈ ಕುರಿತು ಆಲೋಚನೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಮೈಸೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಹೋದ ಪ್ರಸಂಗ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ನಡೆದಿದೆ. ಹೌಸಿಂಗ್ ಸೊಸೈಟಿಗಳಿಗೆ ಎನ್ಓಸಿ ಕೊಡುವ ವಿಚಾರವಾಗಿ...
ರಾಯಚೂರು: ಕೃಷಿ ಸಂಬಂಧಿ ಕಾರ್ಯಕ್ರಮಗಳು ನಡೆಯಬೇಕಾದ ವಿವಿ ಸ್ಥಳವನ್ನ ಖಾಸಗಿ ಸಮಾರಂಭಗಳಿಗೆ ಬಾಡಿಗೆ ನೀಡಿದ್ದು, ಎಂಎಲ್ಸಿ ಹಾಗೂ ಎಂಎಲ್ಎ ಮಕ್ಕಳ ಕಾರ್ಯಕ್ರಮಕ್ಕೆ ಕೃಷಿ ವಿವಿಯನ್ನ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಭೀಕರ ಬರಗಾಲ ಇರುವುದರಿಂದ ಇಲ್ಲಿನ...