Thursday, 19th September 2019

Recent News

3 weeks ago

ಗಣೇಶ ಮೋದಕ ಪ್ರಿಯ ಯಾಕೆ?

ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಗಣೇಶ ಚತುರ್ಥಿ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬ ಆಚರಿಸಲಾಗುತ್ತದೆ. ಮೊದಲು ಗೌರಿ ಪೂಜೆ ನಡೆಯುತ್ತದೆ. ನಂತರ ಗಣಪತಿಯನ್ನು ಪೂಜಿಸಲಾಗುತ್ತದೆ. ಸಾಮಾನ್ಯವಾಗಿ ಗಣೇಶ ಚತುರ್ಥಿಯಂದು ಬಹುತೇಕ ಎಲ್ಲರೂ ತಿಂಡಿಗಳನ್ನು ತಯಾರಿಸಿ ನೈವೇದ್ಯ ಮಾಡಿ ಪ್ರಸಾದ ಸ್ವೀಕರಿಸುತ್ತಾರೆ. ಹಣ್ಣು ಕಾಯಿಯನ್ನೂ ನೈವೇದ್ಯ ಮಾಡುವುದು ಪದ್ಧತಿ. ಗಣೇಶನಿಗೆ ಪ್ರಿಯವಾದ ಮೋದಕ, ಚಕ್ಕುಲಿ, ಉಂಡೆ, ಎಳ್ಳುಂಡೆ, ಕರ್ಜಿಕಾಯಿ, ಕಡುಬು, ಸಿಹಿ ಕಡುಬು, ಖಾರ ಕಡುಬು […]

3 weeks ago

ಗಣೇಶನಿಗೆ ಪ್ರಿಯವಾದ ಮೋದಕ ಮಾಡುವ ವಿಧಾನ

ಗಣಪನಿಗೆ ಇಷ್ಟವಾಗುವ ತಿಂಡಿಗಳಲ್ಲಿ ಮೋದಕವೂ ಒಂದು. ಗಣೇಶನನ್ನು ಮೋದಕ ಪ್ರಿಯ ಎಂದು ಕೂಡ ಕರೆಯುತ್ತಾರೆ. ಆದ್ದರಿಂದ ನಿಮಗಾಗಿ ಗಣಪನಿಗೆ ಪ್ರಿಯವಾದ ಮೋದಕ ಸಿಹಿ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಾಗ್ರಿಗಳು 1. ಮೈದಾ ಹಿಟ್ಟು – 1 ಕಪ್ 2. ಚಿರೋಟಿ ರವೆ – 1/4 ಕಪ್ 3. ಉಪ್ಪು – ಚಿಟಿಕೆ 4. ಬೆಲ್ಲ...