Saturday, 23rd March 2019

Recent News

5 hours ago

ಬಿಸ್ಕೆಟ್ ಎಸೆದಿದ್ದ ರೇವಣ್ಣ ಈಗ ಮನೆಮನೆಗೆ ಹೋಗ್ತಿದ್ದಾನೆ: ಎ.ಮಂಜು ವ್ಯಂಗ್ಯ

ಹಾಸನ: ಸಚಿವ ಎಚ್.ಡಿ.ರೇವಣ್ಣ ರಾಮನಾಥಪುರಕ್ಕೆ ಬಂದಾಗ ಬಿಸ್ಕೆಟ್ ಎಸೆದಿದ್ದ. ಈಗ ಮನೆ ಮನೆಗೆ ಹೋಗ್ತಿದ್ದಾನೆ ಎಂದು ಹಾಸನ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎ. ಮಂಜು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ಇಡೀ ಪ್ರಪಂಚ ಇಂದು ನಮ್ಮ ದೇಶವನ್ನು ನೋಡುತ್ತಿದೆ. ಎಲ್ಲೋ ಇದ್ದ ನಮ್ಮ ದೇಶವನ್ನು ಈಗ ನಾಲ್ಕನೇ ಸ್ಥಾನಕ್ಕೆ ತಂದ ಕೀರ್ತಿ ಮೋದಿಯವರಿಗೆ ಸಲ್ಲಬೇಕು. ನೆರೆ ರಾಷ್ಟ್ರಗಳ ಬೆಂಬಲದಲ್ಲಿ ಉಗ್ರರ ದಮನ ಮಾಡಿದರು. ಇದು ನಮ್ಮ ದೇಶಕ್ಕೆ ಕೀರ್ತಿಯ […]

3 days ago

ತಾಕತ್ತಿದ್ದರೆ ನನ್ನ ಜೊತೆ ಸಂಸ್ಕೃತ ಶ್ಲೋಕ ಪಠಣೆ ಮಾಡಿ: ಮೋದಿ, ಶಾಗೆ ದೀದಿ ಸವಾಲ್

ಕೋಲ್ಕತ್ತಾ: ತಾಕತ್ತಿದ್ದರೆ ನನ್ನ ಜತೆಗೆ ಸಂಸ್ಕೃತ ಶ್ಲೋಕಗಳನ್ನು ಪಠಣ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಡಕ್ ಸವಾಲು ಹಾಕಿದ್ದಾರೆ. ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ ಹೋಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಮತಾ ಬ್ಯಾನರ್ಜಿ, ನಾವು ಹಲವಾರು ವರ್ಷಗಳಿಂದ ದುರ್ಗಾಪೂಜೆ ಮಾಡುತ್ತಿದ್ದೇವೆ....

ಕಾಂಗ್ರೆಸ್ಸಿನ 70 ವರ್ಷದ ಮಾತು ಬಿಟ್ಟು, ನಿಮ್ಮ 5 ವರ್ಷದ ಸಾಧನೆ ಹೇಳಿ: ಪ್ರಿಯಾಂಕಾ ಗಾಂಧಿ ಕಿಡಿ

3 days ago

ಲಕ್ನೋ: ಕಾಂಗ್ರೆಸ್ ಆಡಳಿತದಲ್ಲಿ 70 ವರ್ಷ ಏನೂ ಮಾಡಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 5 ವರ್ಷದಲ್ಲಿ ಏನೂ ಮಾಡಿದ್ದಾರೆ ಅದರ ಬಗ್ಗೆ ಹೇಳಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ನರೇಂದ್ರ ಮೋದಿ ವಿರುದ್ಧ...

ರಾಹುಲ್ ಸಂವಾದದ ವೇಳೆ ಮೋದಿ ಪರ ಘೋಷಣೆ ಕೂಗಿದ ಟೆಕ್ಕಿಗಳಿಗೆ ಲಾಠಿ ಏಟು

5 days ago

ಬೆಂಗಳೂರು: ನಗರದ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನಡೆದ ರಾಹುಲ್ ಗಾಂಧಿಯ ಸಂವಾದ ಕಾರ್ಯಕ್ರಮದ ವೇಳೆ “ಮೋದಿ, ಮೋದಿ” ಎಂದು ಘೋಷಣೆ ಕೂಗಿದ ಟೆಕ್ಕಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸೋಮವಾರ ಸಂಜೆ ಮಾನ್ಯತಾ ಟೆಕ್ ಪಾರ್ಕಿ ನ ಆಂಪಿ ಥಿಯೇಟರ್...

ಮೋದಿಯನ್ನು ಹೊಗಳುವ ಭರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಸಿದ್ದೇಶ್ವರ್

6 days ago

ದಾವಣಗೆರೆ: ಸೇನೆಯನ್ನು ಚುನಾವಣಾ ಪ್ರಚಾರದ ವೇಳೆ ಬಳಸಿಕೊಳ್ಳಬಾರದು ಎಂದು ಚುನಾವಣಾ ಆಯೋಗದ ಆದೇಶಿಸಿದ್ದರೂ ಮೋದಿಯನ್ನು ಹೊಗಳುವ ಭರದಲ್ಲಿ ಬಿಜೆಪಿ ಸಂಸದ ಸಿದ್ದೇಶ್ವರ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದಾವಣಗೆರೆಯ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ರೇಣುಕಾ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶವನ್ನು...

ಪ್ರಧಾನಿ ಮೋದಿಯ ‘ನಾನು ಕೂಡ ಚೌಕೀದಾರ’ ಫುಲ್ ಟ್ರೆಂಡ್!

7 days ago

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮರು ಆಯ್ಕೆಗೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. `ನಾನೂ ಕೂಡ ಚೌಕೀದಾರ’ ಅನ್ನೋ ಆಂದೋಲನ ಆರಂಭಿಸಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಟ್ರೆಂಡ್ ಆಗಿದ್ದು, #MainBhiChowkidar ಎಂಬ ಹ್ಯಾಷ್‍ಟ್ಯಾಗ್ ನಂ.1...

ಲೋಕಸಭಾ ಚುನಾವಣೆ- ಈ ಬಾರಿ ಎನ್‍ಡಿಎಗೆ 8 ಸೀಟುಗಳ ಕೊರತೆ..?

2 weeks ago

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದು ಡೌಟ್ ಎನ್ನಲಾಗುತ್ತಿದೆ. ಯಾಕಂದ್ರೆ 2014ರಲ್ಲಿ 282 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈ ಬಾರಿ 220 ಸ್ಥಾನಗಳು ಸಿಗುವ ಸಾಧ್ಯತೆಗಳಿವೆ ಎಂಬುದಾಗಿ ಸಮೀಕ್ಷೆಗಳು ತಿಳಿಸಿವೆ. 2014ಕ್ಕೆ ಹೋಲಿಸಿದ್ರೆ 62 ಸ್ಥಾನಗಳು ಖೋತಾವಾಗಲಿದ್ದು ಬಹುಮತಕ್ಕೆ...

ಸಾಲಮನ್ನಾ ಮಾಡದ ಸರ್ಕಾರದ ವಿರುದ್ಧ ಮೋದಿ ಕಿಡಿ – ಬಳ್ಳಾರಿಯಲ್ಲಿ ಅನ್ನದಾತನಿಗೆ ನೋಟಿಸ್ ಮೇಲೆ ನೋಟಿಸ್

2 weeks ago

ಬಳ್ಳಾರಿ: ಬುಧವಾರವಷ್ಟೇ ಕಲಬುರಗಿಯಲ್ಲಿ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿಎಂ ಕುಮಾರಸ್ವಾಮಿ ಸರ್ಕಾರ ರೈತರ ಸಾಲ ಮನ್ನಾ ಮಾತು ಕೊಟ್ಟು ಮೋಸ ಮಾಡಿದೆ ಅಂತ ಗಂಭೀರ ಆರೋಪ ಮಾಡಿದ್ದರು. ಇತ್ತ, ಬಳ್ಳಾರಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದೇ ದಿನ ಮೂರು...