Thursday, 17th October 2019

Recent News

3 years ago

ಮೋದಿಯನ್ನು ಇಂದಿರಾ ಗಾಂಧಿಗೆ ಹೋಲಿಸಿ ಹಾಡಿ ಹೊಗಳಿದ ಕಾಂಗ್ರೆಸ್ ಮುಖಂಡ ಎಂ.ವಿ ರಾಜಶೇಖರನ್

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಕರ್ನಾಟಕದ ಹಿರಿಯ ಕಾಂಗ್ರೆಸ್ ಮುಖಂಡ ಎಂ.ವಿ ರಾಜಶೇಖರನ್ ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಮೋದಿಯನ್ನು ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಗೆ ಹೋಲಿಸಿದ್ದಾರೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಜಯಭೇರಿಗೆ ಪತ್ರದ ಮೂಲಕ ರಾಜಶೇಖರನ್ ಮೋದಿಗೆ ಅಭಿನಂದಿಸಿದ್ದಾರೆ. ಧರ್ಮ ಮತ್ತು ಜಾತಿಯನ್ನು ಮೀರಿ ಮೋದಿ ಯುವಕರು, ಮಹಿಳೆಯರು ಮತ್ತು ಬಡವರ ಬೆಂಬಲ ಪಡೆದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಮಧ್ಯಮ ವರ್ಗದವರನ್ನೂ ಭಾಗಿಯಾಗಿಸಿಕೊಂಡಿರುವ ಪ್ರಧಾನಿ ಮೋದಿಯವರ ಉದ್ದೇಶವನ್ನು ರಾಜಶೇಖರನ್ […]

3 years ago

ರಾಜ್ಯದಲ್ಲೇ ಫಸ್ಟ್: ರಾಯಚೂರು ರೈಲ್ವೇ ನಿಲ್ದಾಣದಲ್ಲಿ ಶೇ.100 ಡಿಜಿಟಲ್ ವ್ಯವಹಾರ!

ರಾಯಚೂರು: ಇಡೀ ರಾಜ್ಯದಲ್ಲೇ ಶೇ.100 ರಷ್ಟು ಡಿಜಿಟಲ್ ವ್ಯವಹಾರ ನಡೆಸುತ್ತಿರುವ ರೈಲ್ವೇ ನಿಲ್ದಾಣ ಎನ್ನುವ ಹೆಗ್ಗಳಿಕೆ ಪಡೆಯಲು ರಾಯಚೂರು ಸಜ್ಜಾಗಿದೆ. ನಿಲ್ದಾಣದಲ್ಲಿ ಪ್ರತಿಯೊಂದು ವ್ಯವಹಾರವನ್ನೂ ನಗದು ರಹಿತ ಮಾಡಲು ಎಲ್ಲಾ ವ್ಯವಸ್ಥೆಗಳನ್ನ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದ ನಗದು ರಹಿತ ವ್ಯವಹಾರಕ್ಕೆ ರಾಯಚೂರು ರೈಲ್ವೇ ನಿಲ್ದಾಣ ಸಂಪೂರ್ಣ ಒಗ್ಗಿಕೊಳ್ಳುತ್ತಿದೆ. ಶೇ.100ರಷ್ಟು ಡಿಜಿಟಲ್ ವ್ಯವಹಾರ ನಡೆಸಲು...

ನಿಮ್ಮನ್ನು ಯಾವ ಸಮಯದಲ್ಲಾದ್ರೂ ಕರೀಬಹುದು- ಸಂಸತ್ತಿನ ಹಾಜರಾತಿ ಬಗ್ಗೆ ಜನಪ್ರತಿನಿಧಿಗಳಿಗೆ ಮೋದಿ ವಾರ್ನಿಂಗ್

3 years ago

ನವದೆಹಲಿ: ಸಂಸತ್ತಿನಲ್ಲಿ ಸಂಸದರ ಹಾಜರಾತಿಯ ಕೊರತೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ಸಂಸದರಿಗೆ ಎಚ್ಚರಿಕೆ ನೀಡಿರೋ ಮೋದಿ, “ನಿಮಲ್ಲಿ ಯಾರನ್ನು ಬೇಕಾದ್ರೂ ಯಾವ ಸಮಯದಲ್ಲಾದ್ರೂ ನಾನು ಕರೆಯಬಹುದು” ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ....

ಉತ್ತರಾಖಂಡ್‍ನಲ್ಲಿಂದು ತ್ರಿವೇಂದ್ರ ಸಿಂಗ್ ರಾವತ್ ಪ್ರಮಾಣವಚನ

3 years ago

– ಉತ್ತರಪ್ರದೇಶದ ಸಾರಥಿ ಯಾರು? ಇಂದು ನಿರ್ಧಾರ ನವದೆಹಲಿ: ಉತ್ತರಾಖಂಡ್‍ನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಅಧಿಕಾರದ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ...

ಮೋದಿ ‘ನೋಟ್ ಬ್ಯಾನ್’ಗೆ ಬಜೆಟ್‍ನಲ್ಲಿ ಟಾಂಗ್ ನೀಡಿದ ಸಿದ್ದರಾಮಯ್ಯ!

3 years ago

ಬೆಂಗಳೂರು: ಕೇಂದ್ರ ಸರ್ಕಾರದ 500 ಹಾಗೂ 1000 ರೂ.ಗಳ ನೋಟ್ ಬ್ಯಾನ್ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದರು. ನೋಟ್ ಬ್ಯಾನ್‍ನಿಂದಾಗಿ ಜನರು ಸಂಕಷ್ಟ ಎದುರಿಸಿದರು. ಒಟ್ಟಾರೆ ನೋಟ್ ಬ್ಯಾನ್‍ನಿಂದ ಆಗಿರುವ ಫಲಶೃತಿಯೇನು ಎನ್ನುವುದನ್ನು ಕೇಂದ್ರ ಸರ್ಕಾರ...

ಮೋದಿಯನ್ನು ಹುಚ್ಚನಿಗೆ ಹೋಲಿಸಿದ್ದ ಪ್ರಕರಣ – ಸಿ ಎಂ ಇಬ್ರಾಹಿಂ ವಿರುದ್ಧ ದೂರು ದಾಖಲು

3 years ago

ಚಾಮರಾಜನಗರ: ಗಂಡ್ಲುಪೇಟೆಯಲ್ಲಿ ಚುನಾವಣಾ ಭಾಷಣದ ವೇಳೆ ಪ್ರಧಾನಿ ಮೋದಿಯನ್ನ ಹುಚ್ಚನಿಗೆ ಹೋಲಿಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಯುವ ಮುಖಂಡ ಪ್ರಣಯ್ ಎಂಬವರು ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುಂಡ್ಲುಪೇಟೆ ಠಾಣೆಯಲ್ಲಿ ದೂರು...

ಯಾವುದೇ ಮರವಾದರೂ ಬಾಗಲೇಬೇಕು. ನಮಗೆ ಬಾಗುವ ಸಮಯ ಬಂದಿದೆ: ಮೋದಿ

3 years ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನ ತಮ್ಮ ವಿಜಯೋತ್ಸವ ಭಾಷಣದಲ್ಲಿ ಬಿಜೆಪಿಯ ಹಿರಿಯ ನಾಯಕರ ಕಾರ್ಯವನ್ನು ನೆನಪಿಸಿ ಗೌರವಿಸಿದ್ದಾರೆ. ಪಕ್ಷದ ಕಚೇರಿಯಲ್ಲಿನ ಭಾಷಣದಲ್ಲಿ, ಅಧಿಕಾರ ಜನಸೇವೆಗೆ ಇರುವ ಅವಕಾಶ. ನಮಗೆ ಹಲವು ಬಾರಿ ಗೆಲುವು ಸಿಕ್ಕಿದೆ. ಈ ಗೆಲುವಿನ ಹಿಂದೆ 4...

ನಾವು 125 ಕೋಟಿ ಜನರನ್ನು ಜೊತೆಗೆ ಕರೆದುಕೊಂಡು ನವ ಭಾರತವನ್ನು ಮುಂದಕ್ಕೆ ಕರೆದೊಯ್ಯುತ್ತೇವೆ: ಮೋದಿ

3 years ago

ನವದೆಹಲಿ: ನಾವು 125 ಕೋಟಿ ಜನರನ್ನು ಜೊತೆಗೆ ಕರೆದುಕೊಂಡು ನವ ಭಾರತವನ್ನು ಮುಂದಕ್ಕೆ ಕರೆದೊಯ್ಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಭಾನುವಾರ ದೆಹಲಿಯಲ್ಲಿ ರೋಡ್ ಶೋ ನಡೆಸಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು,...