Monday, 25th March 2019

2 weeks ago

ಮೊಹಮ್ಮದ್ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲು

ಕೋಲ್ಕತ್ತಾ: ಲೈಂಗಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ವಿರುದ್ಧ ಕೋಲ್ಕತ್ತಾ ಪೊಲೀಸರು ಚಾರ್ಜ್‍ಶೀಟ್ ದಾಖಲಿಸಿದ್ದಾರೆ. ವಿಶ್ವಕಪ್ ಟೂರ್ನಿಗೆ ಕೆಲ ಸಮಯ ಬಾಕಿ ಇರುವ ವೇಳೆಯಲ್ಲೇ ಶಮಿ ವಿರುದ್ಧ ಚಾರ್ಜ್‍ಶೀಟ್ ದಾಖಲಾಗಿರುವುದಿಂದ ಶಮಿ ವಿಶ್ವಕಪ್ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. A chargesheet has been filed against cricketer Mohammed Shami. He has been charged under IPC 498A (dowry harassment) […]

4 months ago

ಬಿಸಿಸಿಐ ಸಲಹೆ ಉಲ್ಲಂಘಿಸಿದ ಮೊಹಮ್ಮದ್ ಶಮಿ!

ಮುಂಬೈ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬಿಸಿಸಿಐ ನೀಡಿದ್ದ ಸಲಹೆಯನ್ನು ಉಲ್ಲಂಘಿಸಿ ರಣಜಿ ಟ್ರೋಫಿಯಲ್ಲಿ ಬೌಲಿಂಗ್ ಮಾಡಿದ್ದಾರೆ. ಬಿಸಿಸಿಐ ಮೊಹಮ್ಮದ್ ಶಮಿ ಸೇರಿದಂತೆ ಆಸೀಸ್ ಪ್ರವಾಸಕ್ಕೆ ಆಯ್ಕೆಯಾದ ಆಟಗಾರರಿಗೆ ರಣಜಿ ಪಂದ್ಯವೊಂದರ ಇನ್ನಿಂಗ್ಸ್ ಒಂದರಲ್ಲಿ ಗರಿಷ್ಟ 15 ಓವರ್ ಮಾತ್ರ ಬೌಲ್ ಮಾಡಲು ಅವಕಾಶ ನೀಡಿತ್ತು. ಆದರೆ ಬಿಸಿಸಿಐ ಸಲಹೆಯನ್ನು ಉಲ್ಲಂಘಿಸಿರುವ ಶಮಿ 26...

ಆಸೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರು ಇನ್? ಯಾರು ಔಟ್?

2 years ago

ಮುಂಬೈ: ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಟೀಂ ಇಂಡಿಯಾಗೆ ವಾಪಸ್ ಆಗಿದ್ದಾರೆ. ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಗೆ ಪ್ರಕಟಿಸಿದ 16 ಮಂದಿಯ ತಂಡದಲ್ಲಿ ಉಮೇಶ್ ಯಾದವ್, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಸ್ಪಿನ್ನರ್ ಗಳಾದ ಅಶ್ವಿನ್...