Thursday, 17th October 2019

Recent News

7 months ago

ದಿಗ್ಗಜರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

ನವದೆಹಲಿ: ನಟ ಮೋಹನ್‍ಲಾಲ್, ನಟ ಮತ್ತು ನೃತ್ಯ ನಿರ್ದೇಶಕ ಪ್ರಭುದೇವ ಹಾಗೂ ಗಾಯಕ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್ ಸೇರಿದಂತೆ 56 ಮಂದಿ ಸಾಧಕರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ಬಾರಿ ಪದ್ಮ ಪ್ರಶಸ್ತಿಗೆ ಒಟ್ಟು 112 ಮಂದಿ ಸಾಧಕರು ಆಯ್ಕೆಯಾಗಿದ್ದರು. ಅವರಲ್ಲಿ ಇಂದು 56 ಮಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. 112 ಮಂದಿಯಲ್ಲಿ ಸಾಧಕರಲ್ಲಿ 94 ಗಣ್ಯರಿಗೆ ಪದ್ಮಶ್ರೀ, 14 […]

11 months ago

ಶಿವಣ್ಣ ತೊಟ್ಟುಕೊಂಡ ಡಿಫರೆಂಟ್ ‘ಕವಚ’!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯಾವ ಚಿತ್ರದಲ್ಲಿ ಯಾವ ಪಾತ್ರಗಳನ್ನೇ ಮಾಡಿದರೂ ಅದರಲ್ಲೊಂದು ವಿಶೇಷತೆ ಇದ್ದೇ ಇರುತ್ತೆ. ಅವರ ಇದುವರೆಗಿನ ಸಿನಿಮಾ ಗ್ರಾಫ್ ಗಮನಿಸಿದರೆ ಅಲ್ಲಿ ಇಂಥಾ ವಿಶೇಷತೆಗಳ ಕುರುಹುಗಳೇ ಢಾಳಾಗಿ ಕಾಣ ಸಿಗುತ್ತವೆ. ಇದೇ ಡಿಸೆಂಬರ್ ಏಳನೇ ತಾರೀಕಿನಂದು ಬಿಡುಗಡೆಯಾಗಲು ರೆಡಿಯಾಗಿ ನಿಂತಿರೋ ಕವಚ ಚಿತ್ರವೂ ಆ ಸಾಲಿನಲ್ಲಿ ಸ್ಥಾನ ಪಡೆದುಕೊಳ್ಳೋ ಲಕ್ಷಣಗಳಿವೆ!...

ಕೊಲ್ಲೂರಿಗೆ ಮಲಯಾಳಂ ಸೂಪರ್ ಸ್ಟಾರ್- ಮೂಕಾಂಬಿಕೆಯ ದರ್ಶನ ಪಡೆದ ಮೋಹನ್ ಲಾಲ್

2 years ago

ಉಡುಪಿ: ಮಲಯಾಳಂ ಸೂಪರ್ ಸ್ಟಾರ್, ನಿರ್ದೇಶಕ ಮೋಹನ್‍ಲಾಲ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ ದೇವಸ್ಥಾನಕ್ಕೆ ಭೇಟಿಕೊಟ್ಟು ದೇವಿಯ ಸನ್ನಿಧಿಯಲ್ಲಿ...

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್

2 years ago

ಮಂಗಳೂರು: ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದಿದ್ದಾರೆ. ನಟ ಮೋಹನ್ ಲಾಲ್ ಇಂದು ಮುಂಜಾನೆ ದೇವರ ದರ್ಶನ ಪಡೆದು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ...

ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್...