Wednesday, 17th July 2019

Recent News

1 year ago

ಅಪ್ಪಂದಿರ ಹೆಸರಲ್ಲಿ ಶಾಸಕ ಮೊಯ್ದಿನ್ ಬಾವಾ, ಅಭಯ್‍ಚಂದ್ರ ಜೈನ್ ನಡುಬೀದಿಯಲ್ಲಿ ಕಿತ್ತಾಟ- ವಿಡಿಯೋ ನೋಡಿ

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕಾಂಗ್ರೆಸ್ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ಇದಕ್ಕೆ ಸಾಕ್ಷಿಯಾಗಿದ್ದು ಕಾಂಗ್ರೆಸ್ ಶಾಸಕರಾದ ಮೊಯಿದ್ದೀನ್ ಬಾವಾ ಹಾಗೂ ಅಭಯಚಂದ್ರ ಜೈನ್ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪ್ಪಿದ್ದಾರೆ. ಹೌದು. ಇಂದು ಮಂಗಳೂರಿನ ಪಿಲಿಕುಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವಾಮಿ ವಿವೇಕಾನಂದ ತಾರಾಲಯದ ಉದ್ಘಾಟನಾ ಕಾರ್ಯಕ್ರಮವಿತ್ತು. ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಮ್ ಉದ್ಘಾಟನೆಗೆ ಆಗಮಿಸಿದ್ರು. ಆದರೆ ಅವರ ಎದುರಲ್ಲೇ ಕಾಂಗ್ರೆಸ್ ಈ ಇಬ್ಬರು ಶಾಸಕರು ಕೈಕೈ ಮಿಲಾಯಿಸಿ ಹೊಡೆದಾಟಕ್ಕೆ ಮುಂದಾಗಿದ್ದರು. ಕಾರ್ಯಕ್ರಮ ಆರಂಭಕ್ಕೆ ಮೊದಲು ಮಂಗಳೂರು ಮೇಯರ್ […]

1 year ago

ಮಹಿಳೆಯರಿಗೆ ಕದ್ದು ಮುಚ್ಚಿ ಸೀರೆ ಕೊಟ್ಟ ಶಾಸಕ ಮೊಯಿದ್ದೀನ್ ಬಾವಾ!

ಮಂಗಳೂರು: ನಗರದ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಯಿದ್ದೀನ್ ಬಾವಾ ತನ್ನ ಕ್ಷೇತ್ರದ ಮಹಿಳೆಯರಿಗೆ ಕದ್ದು ಮುಚ್ಚಿ ಸೀರೆ ಹಂಚೋ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಚುನಾವಣೆ ಹತ್ತಿರ ಬರುತ್ತಿದ್ದು, ಮುಂದಿನ ಚುನಾವಣೆಗೆ ತಾನೇ ಸ್ಪರ್ಧಿ ಎಂದು ಖಚಿತಗೊಳ್ಳುತ್ತಿದ್ದಂತೆ ಶಾಸಕ ಬಾವಾ ತನ್ನ ಕ್ಷೇತ್ರದಲ್ಲಿ ಓಡಾಟ ಹೆಚ್ಚಾಗಿಸಿದ್ದಾರೆ. ಇದರ ಜೊತೆಗೆ ಮನೆ ಮನೆಗೆ ತೆರಳಿ...