Wednesday, 23rd October 2019

3 years ago

ಈ ಆಟೋ ಚಾಲಕನ ಹೃದಯವಂತಿಕೆಗೆ ನೀವೂ ಮನಸೋಲಬಹುದು!

ಹೈದರಾಬಾದ್: ಜಗತ್ತಿನಲ್ಲಿ ಒಳ್ಳೆಯ ವ್ಯಕ್ತಿಗಳಿಗೇನೂ ಕೊರತೆಯಿಲ್ಲ ಅನ್ನೋದಕ್ಕೆ ಈ ಘಟನೆಯೇ ಒಂದು ನೈಜ ಉದಾಹರಣೆ. ಹೌದು. ವಾರಿಜಶ್ರೀ ವೇಣುಗೋಪಾಲ್ ಎಂಬ ಯುವತಿಯೊಬ್ಬರು ಹೈದರಾಬಾದ್‍ನಲ್ಲಿ ವೀಸಾ ಸಂದರ್ಶನಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ಆಕೆಗೆ ಹಣದ ಕೊರೆತೆಯಾಗಿತ್ತು. ಈ ವೇಳೆ ಅಲ್ಲಿನ ಆಟೋ ಚಾಲಕರೊಬ್ಬರು ತನಗೆ ಸಹಾಯ ಮಾಡಿದ ಬಗ್ಗೆ ವಾರಿಜಶ್ರೀ ಫೇಸ್ಬುಕ್ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದು, ಇದೀಗ ಈ ಪೋಸ್ಟ್ ವೈರಲ್ ಆಗಿದೆ. ಫೇಸ್ಬುಕ್ ಪೋಸ್ಟ್ ನಲ್ಲೇನಿದೆ?: ಇವರ ಹೆಸರು ಬಾಬಾ. ಆಟೋ ಚಾಲಕರಾಗಿರುವ ಬಾಬಾ ಅವರು ಇಂದು ನನ್ನನ್ನ […]

3 years ago

ಹಣಕ್ಕಾಗಿ ಪತಿಯ ಹೆಣ ಬಿಟ್ಟು ಪರಾರಿಯಾದ ಪತ್ನಿ!

ಬಾಗಲಕೋಟೆ: ಹಣದ ಮುಂದೆ ಮಾನವೀಯತೆಯ ಮೌಲ್ಯಗಳು ಹಾಗೂ ಸಂಬಂಧಗಳೂ ಉಳಿಯೋದಿಲ್ಲ ಅನ್ನೋದಕ್ಕೆ ಬಾಗಲಕೋಟೆ ಜಿಲ್ಲೆಯ ಹೊನ್ನಾಕಟ್ಟಿ ಗ್ರಾಮದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಹಣಕ್ಕಾಗಿ ಪತಿಯ ಶವವನ್ನೇ ರಾತ್ರೋ ರಾತ್ರಿ ಬಿಟ್ಟು ಪತ್ನಿ ಪರಾರಿಯಾಗಿದ್ದಾಳೆ. ಇದನ್ನೂ ಓದಿ: ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು! ರೇಣುಕಾ ಎಂಬ ಮಹಿಳೆ ಹಣಕ್ಕಾಗಿ ಪತಿಯ ಶವವನ್ನು ಬಿಟ್ಟು...

ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ

3 years ago

ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹಣದ ಹೊಳೆ ಗೆದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿಕೊಟ್ಟ ಅವರು ಪೇಜಾವರ ಶ್ರೀಗಳ ಜೊತೆ ಮಾತುಕತೆ...

ಉಪಚುನಾವಣೆ: ನಂಜನಗೂಡು ಕ್ಷೇತ್ರದಲ್ಲಿ ಇದುವರೆಗೂ ಜಪ್ತಿ ಮಾಡಲಾದ ಹಣ, ಮದ್ಯ ಎಷ್ಟು?

3 years ago

ಮೈಸೂರು: ನಂಜನಗೂಡು ಉಪಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಇದೂವರೆಗೂ ದಾಖಲಾಗಿರುವ ದೂರುಗಳು ಹಾಗೂ ಜಪ್ತಿ ಮಾಡಿದ ಹಣದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಿ. ರಂದೀಪ್ ಹಾಗೂ ಕ್ಷೇತ್ರದ ಭದ್ರತೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣನವರ್...

ಎಟಿಎಂನಿಂದ ಹಣ ಡ್ರಾ ಮಾಡಿ ಹೊರಬಂದ ವ್ಯಕ್ತಿ ಅಪಹರಣ!

3 years ago

ಬೆಂಗಳೂರು: ಪೊಲೀಸ್ ಸ್ಟೇಷನ್ ಕೂಗಳತೆ ದೂರದಲ್ಲೇ ವ್ಯಕ್ತಿಯನ್ನು ಅಪಹರಣ ಮಾಡಿರೋ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮಾರುತಿ ಅಪಹರಣಕ್ಕೊಳಗಾದ ವ್ಯಕ್ತಿ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮೆಕ್ಯಾನಿಕ್ ಆಗಿ ಮಾರುತಿ ಕೆಲಸ ಮಾಡ್ತಾ ಇದ್ದರು. ಸ್ನೇಹಿತ ಹಣ ಕೇಳಿದ್ದರಿಂದ ಹಣ...

ಇನ್ನು ಮುಂದೆ ಪ್ರತಿದಿನ ಪರಿಷ್ಕರಣೆಯಾಗಲಿದೆ ಪೆಟ್ರೋಲ್, ಡೀಸೆಲ್ ದರ! ಗ್ರಾಹಕರಿಗೆ ಲಾಭವೇ?

3 years ago

ನವದೆಹಲಿ: ಇಲ್ಲಿಯವರೆಗೆ 15 ದಿನಗಳಿಗೊಮ್ಮೆ ಪರಿಷ್ಕರಣೆ ಆಗುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಇನ್ನು ಮುಂದೆ ಪ್ರತಿದಿನ ಪರಿಷ್ಕರಣೆಯಾಗುವ ಸಾಧ್ಯತೆಯಿದೆ. ಹೌದು. ಭಾರತೀಯ ತೈಲ ಕಂಪೆನಿಗಳು ಪ್ರತಿದಿನ ತೈಲದರವನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್...

ಗುಂಡ್ಲುಪೇಟೆಯಲ್ಲಿ ಝಣ ಝಣ ಕಾಂಚಾಣ: ಮತದಾರರಿಗೆ ದುಡ್ಡು ಹಂಚಿದ ಲಕ್ಷ್ಮಿ ಹೆಬ್ಬಾಳ್ಕರ್ ವಿಡಿಯೋ ರಿಲೀಸ್

3 years ago

ಬೆಂಗಳೂರು: ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪಕ್ಕೆ ಪೂರಕ ಎನ್ನುವುಂತೆ ಬಿಜೆಪಿ ಇಂದು ಮಾಧ್ಯಮಗಳಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಹಣವನ್ನು ಹಂಚಿಕೆ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಕೆಬ್ಬಳ್ಳಿ ಜಿ.ಪಂ. ಕ್ಷೇತ್ರದ...

ಇನ್ನು ಮುಂದೆ ವಾಟ್ಸಪ್‍ನಲ್ಲೂ ಹಣ ಸೆಂಡ್ ಮಾಡಬಹುದು!

3 years ago

ನವದೆಹಲಿ: ಮೆಸೇಜ್, ಫೋಟೋ, ವಿಡಿಯೋಗಳನ್ನು ಇಲ್ಲಿಯವೆಗೆ ಸೆಂಡ್ ಮಾಡುತ್ತಿದ್ದ ನೀವು ಇನ್ನು ಮುಂದೆ ವಾಟ್ಸಪ್‍ನಲ್ಲಿ ಹಣವನ್ನು ಕಳುಹಿಸಬಹುದು. ಹೌದು. ವಾಟ್ಸಪ್ ಕಂಪೆನಿ ತನ್ನ ಬಳಕೆದಾರರಿಗೆ ಆ್ಯಪ್ ಮೂಲಕವೇ ಹಣವನ್ನು ವರ್ಗಾವಣೆ ಮಾಡುವ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ. ಈ ಸಂಬಂಧವಾಗಿ ವಾಟ್ಸಪ್ ಕಂಪೆನಿ...