ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ದೃಢ; ಎಲ್ಲ ರಾಜ್ಯಗಳ ಆಸ್ಪತ್ರೆಗಳಲ್ಲಿ ಐಸೋಲೇಷನ್ ಸೌಲಭ್ಯ ಸಿದ್ಧತೆಗೆ ಕೇಂದ್ರ ಸೂಚನೆ
ನವದೆಹಲಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿದೆ. ಇತ್ತೀಚೆಗೆ ಆಫ್ರಿಕನ್ ದೇಶದಿಂದ ಭಾರತಕ್ಕೆ ಬಂದಿದ್ದರು ವ್ಯಕ್ತಿಯೊಬ್ಬರಲ್ಲಿ…
ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು ಇಡಲಾಗಿದೆ…
ಮಲೆನಾಡಿಗರನ್ನೂ ಬಿಟ್ಟೂ ಬಿಡದೇ ಕಾಡ್ತಿದೆ ಮಂಗನ ಕಾಯಿಲೆ – ವರ್ಷದ ಮೊದಲ ಕೇಸ್ ಪತ್ತೆ, ಹೆಚ್ಚಿದ ಆತಂಕ
ಶಿವಮೊಗ್ಗ: ಮಲೆನಾಡಿಗರನ್ನು ಮಂಗನ ಕಾಯಿಲೆ (Monkeypox) ಬಿಟ್ಟು ಬಿಡದೇ ಕಾಡುತ್ತಿದೆ. 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಕ್ಯಾಸನೂರಿನಲ್ಲಿ…
ವಿದೇಶಿಗರನ್ನು ಸ್ಪರ್ಶಿಸಬೇಡಿ- ಚೀನಾದ ನಾಗರಿಕರಿಗೆ ಸರ್ಕಾರ ಸೂಚನೆ
ಬೀಜಿಂಗ್: ಮಂಕಿಪಾಕ್ಸ್(Monkeypox) ಸೋಂಕನ್ನು ತಪ್ಪಿಸಲು ವಿದೇಶಿಯರು ಮತ್ತು ವಿದೇಶದಿಂದ ಇತ್ತೀಚೆಗೆ ಹಿಂದಿರುಗಿದವರ ಸಂಪರ್ಕದಿಂದ ದೂರವಿರಲು ನಾಗರಿಕರಿಗೆ…
ಪ್ರತಿ 44 ಸೆಕೆಂಡ್‍ಗೆ ಒಬ್ಬರಂತೆ ಕೊರೊನಾಗೆ ಬಲಿಯಾಗುತ್ತಿದ್ದಾರೆ – WHO
ಜಿನೇವಾ: ವಿಶ್ವದಲ್ಲಿ ಕೊರೊನಾ (Corona) ಸೋಂಕಿತರ ಸಂಖ್ಯೆ ಇಳಿಕೆ ಕಂಡರೂ, ಪ್ರತಿ 44 ಸೆಕೆಂಡ್‍ಗೆ ಒಬ್ಬರಂತೆ…
ಪುರುಷರೊಂದಿಗೆ ಸೆಕ್ಸ್ – ವ್ಯಕ್ತಿಗೆ ಒಂದೇ ಬಾರಿಗೆ ಕೊರೊನಾ, ಮಂಕಿಪಾಕ್ಸ್, HIV ಪಾಸಿಟಿವ್
ರೋಮ್: ಇಟಲಿಯ ವ್ಯಕ್ತಿಯೋರ್ವನಿಗೆ ಒಂದೇ ಬಾರಿಗೆ ಮಂಕಿಪಾಕ್ಸ್, ಕೊರೊನಾ, ಎಚ್‍ಐವಿ ಸೋಂಕು ತಗುಲಿದೆ. ಅನೇಕ ಪುರುಷರೊಂದಿಗೆ…
ಮನೆಯ ಸಾಮಾನ್ಯ ವಸ್ತುಗಳ ಮೇಲೂ ಉಳಿಯಬಹುದು ಮಂಕಿಪಾಕ್ಸ್ ವೈರಸ್ – ವರದಿ
ವಾಷಿಂಗ್ಟನ್: ಮನೆಯಲ್ಲಿರುವ ಸಾಮಾನ್ಯ ವಸ್ತುಗಳ ಮೇಲೆ ಹಲವು ದಿನಗಳವರೆಗೂ ಮಂಕಿಪಾಕ್ಸ್ ವೈರಸ್ ಉಳಿಯುವ ಸಾಧ್ಯತೆಗಳಿದೆ. ಆದರೆ…
ಪ್ರಾಣಿಗಳಿಗೂ ಹರಡುತ್ತಾ ಮಂಕಿಪಾಕ್ಸ್? – ಮೊದಲ ಬಾರಿ ನಾಯಿಯಲ್ಲಿ ಸೋಂಕು ಪತ್ತೆ
ಪ್ಯಾರಿಸ್: ಕೋವಿಡ್ ಬಳಿಕ ಇದೀಗ ಮಂಕಿಪಾಕ್ಸ್ ಸೋಂಕಿನ ಬಗ್ಗೆ ಜಾಗತಿಕವಾಗಿ ಭೀತಿ ಹೆಚ್ಚಿರುವ ಬೆನ್ನಲ್ಲೇ ನಾಯಿಯೊಂದರಲ್ಲೂ…
ಮಂಕಿಪಾಕ್ಸ್ ಪತ್ತೆಗೆ RTPCR ಕಿಟ್ ಬಿಡುಗಡೆಗೊಳಿಸಿದ ಅಶ್ವಥ್‍ನಾರಾಯಣ
ಬೆಂಗಳೂರು: ಮಂಕಿಪಾಕ್ಸ್ ಪತ್ತೆಹಚ್ಚಲು ಅಭಿವೃದ್ಧಿಪಡಿಸಿರುವ ಆರ್‌ಟಿಪಿಸಿಆರ್ ಕಿಟ್ ಸೇರಿದಂತೆ ಒಂಬತ್ತು ಉತ್ಪನ್ನಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ…
31ರ ಮಹಿಳೆಗೆ ಮಂಕಿಪಾಕ್ಸ್ – ದೆಹಲಿಯಲ್ಲಿ 4, ದೇಶದಲ್ಲಿ ಒಟ್ಟು 9ನೇ ಕೇಸ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 31 ವರ್ಷ ವಯಸ್ಸಿನ ಮಹಿಳೆಯಲ್ಲಿ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ. …