ಕೊಡಗಿನಲ್ಲಿ ಚುರುಕಾದ ತುಂತುರು ಮುಂಗಾರು ಮಳೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾರದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ ಚುರುಕಾಗಿದ್ದು, ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ತುಂತುರು…
ಮಲೆನಾಡಲ್ಲಿ ಮಳೆ ಅಬ್ಬರ- ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ…
ಕ್ಷಣಾರ್ಧದಲ್ಲಿ ಕಾಲುವೆಗೆ ಉರುಳಿದ 3 ಅಂತಸ್ತಿನ ಕಟ್ಟಡ- ವಿಡಿಯೋ ವೈರಲ್
ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಕಾಲುವೆಗೆ ಉರುಳಿ ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದ…
ಉಡುಪಿಯಲ್ಲಿ ಮಾನ್ಸೂನ್ ಅಬ್ಬರ- ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ…
ರಾಜ್ಯಕ್ಕೆ ಇಂದಿನಿಂದ ಹಿಂಗಾರು ಪ್ರವೇಶ – ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯಕ್ಕೆ ಇಂದಿನಿಂದ ಹಿಂಗಾರು ಮಳೆ ಪ್ರವೇಶಿಸಿದ್ದು, ಕಳೆದ ಜೂನ್‍ನಲ್ಲಿ ಆರಂಭವಾಗಿದ್ದ ಮುಂಗಾರು ಮಳೆ ಸೆಪ್ಟೆಂಬರ್…
ಕೇರಳಕ್ಕೆ ಕಾಲಿಟ್ಟ ಮುಂಗಾರು ಮಳೆ- ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ಬೆಳೆ ನಾಶ
ಬೆಂಗಳೂರು: ನಿರೀಕ್ಷೆಯಂತೆಯೇ ಕೇರಳಕ್ಕೆ ಮುಂಗಾರು ಮಳೆ ಶನಿವಾರ ಕಾಲಿಟ್ಟಿದೆ. ಈಗಾಗಲೇ ಕೇರಳದ ಹಲವೆಡೆ ವರುಣನ ಆರ್ಭಟ…
ರಾಜ್ಯದಲ್ಲಿ ಈ ವರ್ಷವೂ ಕೈ ಕೊಟ್ಟ ಮುಂಗಾರು ಮಳೆ- ಎಷ್ಟು ಬೀಳಬೇಕಿತ್ತು? ಎಷ್ಟು ಬಿದ್ದಿದೆ?
ಬೆಂಗಳೂರು: ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದರೂ ಒಟ್ಟಾರೆಯಾಗಿ ಕರ್ನಾಟಕದಲ್ಲಿ ಶೇ.4 ರಷ್ಟು ಮಳೆ…
ಕರಾವಳಿಯಲ್ಲಿ ನಾಳೆ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ನವದೆಹಲಿ/ಮಂಗಳೂರು/ಬೆಂಗಳೂರು: ಕರಾವಳಿ ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಾಳೆ (ಜೂ.12)…
ಈ ವರ್ಷದ ಮಳೆಗಾಲ ಶುರು – ಕೇರಳಕ್ಕೆ ಮುಂಗಾರು ಪ್ರವೇಶ, ಮಂಗ್ಳೂರಲ್ಲಿ ಭಾರೀ ಮಳೆ!
ಬೆಂಗಳೂರು/ಮಂಗಳೂರು/ಉಡುಪಿ: ಈ ಬಾರಿಯ ಮಳೆಗಾಲ ಅಧಿಕೃತವಾಗಿ ಶುರುವಾಗಿದೆ. ಕೇರಳದಲ್ಲಿ ಮುಂಗಾರು ಮಳೆ ಶುರುವಾಗಿದೆ ಎಂದು ಭಾರತೀಯ…
ಹಾರಂಗಿ ಜಲಾಶಯ ಭರ್ತಿ ಆಯ್ತು: ಕೆಆರ್‍ಎಸ್‍ಗೆ ಹರಿಯುತ್ತಿದೆ ನೀರು, ರೈತರ ಮೊಗದಲ್ಲಿ ಸಂತಸ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಹಾರಂಗಿ ಜಲಾಶಯ ಭರ್ತಿಯಾಗಿದೆ. ವರ್ಷಕ್ಕೊಮ್ಮೆ…