Sunday, 17th November 2019

Recent News

10 months ago

ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿ ಹಂಪಿಯಲ್ಲಿಂದು ವಿಜಯನಗರ ಹಾಗೂ ಮೈಸೂರು ಮಹಾರಾಜರು ಪ್ರತಿಭಟನೆ ನಡೆಸಿದ್ದಾರೆ. ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೈಸೂರಿನ ಯುವರಾಜ ಯದುವೀರ್ ಹಾಗೂ ವಿಜಯನಗರದ ಕೃಷ್ಣದೇವರಾಜರು ಪ್ರತಿಭಟನೆಯಲ್ಲಿ ಭಾಗವಹಿಸಿ ಸ್ಮಾರಕ ಧ್ವಂಸಗೊಳಿಸಿರುವುದನ್ನು ಖಂಡಿಸಿದ್ದಾರೆ. ಕಮಲಾಪುರದ ಪುರಾತತ್ವ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಹಾರಾಜರು ಹಾಗೂ ನೂರಾರು ಸ್ಥಳೀಯರು, ಹಂಪಿಯಲ್ಲಿ ಸ್ಮಾರಕಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮೈಸೂರಿನ ಯುವರಾಜ […]