Districts4 years ago
ಶಿವಮೊಗ್ಗದ ಮೊರಾರ್ಜಿ ಶಾಲೆಯಲ್ಲಿ ಫುಡ್ ಪಾಯ್ಸನ್ – 25 ಮಕ್ಕಳು ಮೆಗ್ಗಾನ್ ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗಾಜನೂರಿನ ಮೊರಾರ್ಜಿ ವಸತಿ ಶಾಲೆಯಲ್ಲಿ 25 ಮಕ್ಕಳು ರಾತ್ರಿ ಊಟದ ನಂತರ ತೀವ್ರ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ...