mosque
-
Dharwad
ಶ್ರೀರಂಗಪಟ್ಟಣದ ಆಂಜನೇಯ ದೇವಾಲಯ ಮಸೀದಿಯಾಗಿದೆ: ಮುತಾಲಿಕ್
ಧಾರವಾಡ: ಶ್ರೀರಂಗಪಟ್ಟಣದ ಆಂಜನೇಯನ ದೇವಸ್ಥಾನ ಮಸೀದಿಯಾಗಿ ಪರಿವರ್ತನೆಯಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಅದು ಪ್ರಾಚ್ಯ ಇಲಾಖೆಯ ಕಟ್ಟಡ.…
Read More » -
Districts
ಬಸವೇಶ್ವರ ಮೂರ್ತಿಗೆ ಮುಸ್ಲಿಮರಿಂದ ಸ್ವಾಗತ
ಬೆಳಗಾವಿ: ಖಾನಾಪುರ ಗ್ರಾಮದ ಲಿಂಗನಮಠದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ನೂತನ ಮೂರ್ತಿ ಗ್ರಾಮದಲ್ಲಿ ಮೆರವಣಿಗೆ ಮಾಡುತ್ತಿದ್ದ ವೇಳೆ ಮುಸ್ಲಿಮರು ಮಾಲಾರ್ಪಣೆ ಮಾಡಿ ಭವ್ಯ ಮೂರ್ತಿಯನ್ನು ಸ್ವಾಗತಿಸಿದರು. ಬೆಳಗಾವಿ…
Read More » -
Dakshina Kannada
ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆ – ಅಷ್ಟಮಂಗಲ ಪ್ರಶ್ನೆಗೆ ಮುಂದಾದ ವಿಹೆಚ್ಪಿ
ಮಂಗಳೂರು: ಮಂಡ್ಯದ ಜಾಮೀಯಾ ಮಸೀದಿ ವಿವಾದದ ಬೆನ್ನಲ್ಲೇ ಮಂಗಳೂರಿನಲ್ಲೂ ಮಸೀದಿಯ ಸತ್ಯಾಸತ್ಯತೆಯ ವಿವಾದವೊಂದು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ. ಹಿಂದೂ ಪರ ಸಂಘಟನೆಗಳು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ…
Read More » -
Belgaum
ಮಸೀದಿ ಮೇಲೆ ಕೇಸರಿಧ್ವಜ ಕಟ್ಟಿ ಕಿಡಿಗೇಡಿಗಳ ವಿಕೃತಿ – ಸ್ಥಳದಲ್ಲೇ ಬೀಡುಬಿಟ್ಟ ಪೊಲೀಸರು
ಬೆಳಗಾವಿ: ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿಯ ಮೇಲೆ ಯಾರೋ ಕಿಡಗೇಡಿಗಳು ಕೇಸರಿ ಬಣ್ಣದ ಧ್ವಜ ಕಟ್ಟಿದ್ದು, ಮುಂಜಾನೆ ಮುಸ್ಲಿಮರು ಪ್ರಾರ್ಥನೆಗೆ ತೆರಳಿದಾಗ…
Read More » -
Latest
ಮಸೀದಿಗಳ ಮುಂದೆ ಕ್ಯಾಮೆರಾ ಅಳವಡಿಸುವಂತೆ ಓವೈಸಿ ಕರೆ
ಹೈದರಾಬಾದ್: ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಇತ್ತೀಚೆಗಷ್ಟೇ ನಡೆದ ಕೋಮು ಗಲಭೆಗಳ ನಡುವೆ ಮಸೀದಿಗಳ ಮುಂದೆ ಕ್ಯಾಮೆರಾಗಳನ್ನು ಅಳವಡಿಸುವಂತೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್…
Read More » -
Bengaluru City
ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ
ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ,…
Read More » -
Bellary
ಮಸೀದಿಗಳಿಗೆ ಶ್ರೀರಾಮುಲು ದೇಣಿಗೆ- ಇದು ಓಲೈಕೆ ರಾಜಕಾರಣ ಎಂದ ಮುಸ್ಲಿಮರು
ಬಳ್ಳಾರಿ: ಜಿಲ್ಲೆಯ ಮಸೀದಿಗಳಿಗೆ ಸಚಿವ ಶ್ರೀರಾಮುಲು 20 ಲಕ್ಷ ರೂ. ದೇಣಿಗೆಯನ್ನು ನೀಡಿದ ವಿಚಾರ ಈಗ ಚರ್ಚೆಗೆ ಗ್ರಾಸವಾಗುತ್ತಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ನಿರ್ಣಾಯಕರಾಗಿದ್ದಾರೆ.…
Read More » -
Latest
ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ
ಲಕ್ನೋ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. 2021ರ ಡಿಸೆಂಬರ್ 3ರಂದು ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಹೊರಡಿಸಿದ್ದ…
Read More » -
Latest
ಉದ್ಧವ್ ಠಾಕ್ರೆ ಸಿಎಂ ಆಗಿದ್ದಕ್ಕೆ ರಾಜ್ ಠಾಕ್ರೆಗೆ ಧ್ವನಿವರ್ಧಕಗಳ ಸಮಸ್ಯೆ: ಸಂಜಯ್ ರಾವತ್
ಮುಂಬೈ: ರಾಜ್ ಠಾಕ್ರೆ ಅವರಿಗೆ ತಮ್ಮ ಸೋದರ ಸಂಬಂಧಿ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಕ್ಕೆ ಈಗ ಅವರಿಗೆ ಧ್ವನಿವರ್ಧಕಗಳ ಸಮಸ್ಯೆ ಆರಂಭವಾಗಿದೆ ಎಂದು ಶಿವಸೇನೆಯ ಹಿರಿಯ ಮುಖಂಡ…
Read More » -
Latest
ಕೋಮು ಉದ್ವಿಗ್ನತೆ ಸೃಷ್ಟಿ – 150 MNS ಕಾರ್ಯಕರ್ತರು ಅರೆಸ್ಟ್
ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸಿದ್ದಕ್ಕಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನಾ ಪಕ್ಷದ 150 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಸೀದಿಗಳ ಹೊರಗೆ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾವನ್ನು…
Read More »