ಮಸೀದಿಯೋ, ಮಂದಿರವೋ ಕೋರ್ಟ್‍ನಲ್ಲಿ ನೋಡುತ್ತೇವೆ – ಮೊದಲು ಅಕ್ರಮವಾಗಿ ನಡೆಸುತ್ತಿರುವ ಮದರಸಾವನ್ನು ನಿಲ್ಲಿಸಿ
ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ವಿವಾದ ತಾರಕಕ್ಕೆ ಏರಿದ್ದು, ಮಸೀದಿಯ ಒಳಭಾಗದಲ್ಲಿ ಅಕ್ರಮವಾಗಿ ಮದರಸಾದ ಮಾದರಿಯಲ್ಲಿ…
ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ
ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು…
ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ – ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್ ಅಧಿಕಾರಿಗಳು
ಕೊಪ್ಪಳ: ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ…
ನಾಳೆಯೂ ಮಂಗಳೂರು ಕೋರ್ಟ್‌ನಲ್ಲಿ ಮಳಲಿ ವಿಚಾರಣೆ
ಮಂಗಳೂರು: ಮಳಲಿ ಮಸೀದಿ ಸರ್ವೆಗೆ ಆದೇಶ ನೀಡಲು ಕೋರಿ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ) ಸಲ್ಲಿಸಿದ್ದ ಅರ್ಜಿ…
ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್
ಬೆಳಗಾವಿ: ರಾಮದೇವ ಗಲ್ಲಿಯಲ್ಲಿ ಒಂದು ಪುರಾತನ ದೇವಾಲಯ ಇದೆ. ಆ ದೇವಾಲಯವನ್ನು ಕೆಡವಿ ಅದರ ಮೇಲೆ…
ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ
ಚಿಕ್ಕೋಡಿ: ಹಿಂದೂ ದೇವಸ್ಥಾನಗಳನ್ನು ಕೆಡವಿ ಅದರ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ ಎಂದು…
ಮುಸ್ಲಿಂ ಸಮುದಾಯ ಹಠ ಮಾಡದೇ ದೇವಸ್ಥಾನ ಬಿಟ್ಟು ಕೊಡಬೇಕು: ಮುತಾಲಿಕ್
ಕೊಪ್ಪಳ: ಮಸೀದಿ ಜಾಗದಲ್ಲಿ ಹಿಂದೂ ದೇವಸ್ಥಾನಗಳು ಪತ್ತೆಯಾಗುತ್ತಿದ್ದು, ಮುಸ್ಲಿಂ ಸಮುದಾಯದ ಮುಖಂಡರು ಸೌಹಾರ್ದಯುತವಾಗಿ ಆ ಸ್ಥಳಗಳನ್ನು…
ಮಳಲಿಯಲ್ಲಿರುವುದು ದರ್ಗಾವಲ್ಲ, ಶಿವ ಸಾನಿಧ್ಯ- ತಾಂಬೂಲ ಪ್ರಶ್ನೆ ಸುಳಿವು
ಮಂಗಳೂರು: ಗೋಪಾಲಕೃಷ್ಣ ಪಣಿಕ್ಕರ್ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಮಂಗಳೂರಿನ ಮಳಲಿಯಲ್ಲಿರುವ ದರ್ಗಾದ ಜಾಗದಲ್ಲಿ ಹಿಂದೆ…
ಮೈಕ್ ವಾರ್ ಗಡುವು ಇಂದು ಅಂತ್ಯ- ಅವಧಿ ವಿಸ್ತರಣೆಗೆ ಮುಸ್ಲಿಂ ಮುಖಂಡರ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಮಸೀದಿ ಮೈಕ್ ವಾರ್‌ಗೆ ಫುಲ್ ಸ್ಟಾಪ್ ಹಾಕೋಕೆ ಅನುಮತಿ ಕಡ್ಡಾಯಕ್ಕೆ 15 ದಿನದ…
154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?
ನವದೆಹಲಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆಯಾಗಿ ಇದೀಗ ಭಾರೀ ವಿವಾದ ಎದ್ದಿದ್ದು,…