8 months ago
ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಬಳಿಕ, ಇದೀಗ ಮಸೀದಿಯೊಳಗೆ ಪ್ರವೇಶಿಸಿ ಮಹಿಳೆಯರೂ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಪುಣೆ ಮೂಲದ ದಂಪತಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದ್ದು, ಕೇಂದ್ರ ಸರ್ಕಾರ, ಮಹಿಳಾ ಆಯೋಗ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಕೇಂದ್ರೀಯ ವಕ್ಫ್ ಮಂಡಳಿಗೆ ಈ ಅರ್ಜಿ ವಿಚಾರಣೆ […]