Tuesday, 21st May 2019

Recent News

6 days ago

ಅಂತರ್ಜಾತಿ ವಿವಾಹವಾಗಿದ್ದ ಮಗಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ತಾಯಿ

ಪುಣೆ: ಅಂತರ್ಜಾತಿ ವಿವಾಹವಾಗಿದ್ದ 19 ವರ್ಷದ ಮಗಳನ್ನು ತಾಯಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ನಡೆದಿದೆ. ಬಾರಾಮತಿ ನಗರದ ಪ್ರಗತಿನಗರದಲ್ಲಿ 34 ವರ್ಷದ ಸಂಜೀವಿನಿ ಬೊಭೇತೆ ತನ್ನ ಮಗಳಾದ ಋತುಜಾಳನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾಳೆ. ಕೊಲೆಯಾದ ಋತುಜಾ ಪೋಷಕರ ಒಪ್ಪಿಗೆ ಇಲ್ಲದೆ ಕಳೆದ ವರ್ಷ ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದಳು. ಅದರೆ ಮದುವೆಯಾದ ಕೆಲ ತಿಂಗಳ ನಂತರ ಅವರು ಇಬ್ಬರ ನಡುವೆ ಜಗಳವಾಗಿ ಯುವತಿ ಗಂಡನ ಮನೆ ಬಿಟ್ಟು ಮರಳಿ […]

1 week ago

ಮದರ್ಸ್ ಡೇ ಪ್ರಯುಕ್ತ 80 ವರ್ಷದ ತಾಯಿ ಜೊತೆ ನಟನಿಂದ ಪುಶ್ ಅಪ್ಸ್ – ವಿಡಿಯೋ ನೋಡಿ

ನವದೆಹಲಿ: ಇವತ್ತು ವಿಶ್ವ ತಾಯಂದಿರ ದಿನ ಈ ದಿನದ ಅಂಗವಾಗಿ ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೊಮಾನ್ ಅವರು ತನ್ನ 80 ವರ್ಷದ ತಾಯಿಗೆ ಪುಶ್ ಅಪ್ಸ್ ಮಾಡಿಸಿ ತಾಯಂದಿರ ದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ನಟ ಮಿಲಿಂದ್ ಅವರು ತನ್ನ ತಾಯಿ ಉಷಾ ಸೊಮಾನ್ ಅವರನ್ನು ಬೀಚ್‍ಗೆ ಕರೆದುಕೊಂಡು ಹೋಗಿ ಅಲ್ಲಿ ತನ್ನ...

ತಾಯಂದಿರ ದಿನವನ್ನು ಏಕೆ ಆಚರಿಸುತ್ತಾರೆ? ಮಹತ್ವ, ಹಿನ್ನೆಲೆ ಏನು?

1 week ago

ತಾಯಿಯ ಪ್ರೀತಿಯನ್ನು ಎಂದಿಗೂ ಮರಳಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ನಾವು ಏನೇ ಮಾಡಿದರೂ ಅದು ಕಡಿಮೆ ಆಗುತ್ತದೆ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ. ಆದರೆ ತಾಯಂದಿರ...

ತಾಯಿ ಮುಂದೆ 6 ವರ್ಷದ ಬಾಲಕನನ್ನು ಕೊಂದ ಬೀದಿ ನಾಯಿಗಳು

1 week ago

                                                           ಸಾಂದರ್ಭಿಕ...

SSLCಯಲ್ಲಿ ಮಗ ಶೇ. 60 ಅಂಕಗಳಿಸಿದಕ್ಕೆ ತಾಯಿಯ ಪೋಸ್ಟ್- ಜನರಿಂದ ಮೆಚ್ಚುಗೆ

2 weeks ago

ನವದೆಹಲಿ: ಸೋಮವಾರ 10ನೇ ತರಗತಿಯ ಸಿಬಿಎಸ್‍ಸಿ ಫಲಿತಾಂಶ ಹೊರಬಿದಿದ್ದು, 13 ವಿದ್ಯಾರ್ಥಿಗಳು 500ಕ್ಕೆ 499 ಅಂಕಗಳನ್ನು ಪಡೆದಿದ್ದಾರೆ. ಹೀಗಿರುವಾಗ ತಾಯಿಯೊಬ್ಬರು ತನ್ನ ಮಗ 10ನೇ ತರಗತಿ ಪರೀಕ್ಷೆಯಲ್ಲಿ ಶೇ. 60ರಷ್ಟು ಅಂಕಗಳಿಸಿದ್ದಾನೆ ಎಂದು ಹಾಕಿದ ಪೋಸ್ಟ್ ವೈರಲ್ ಆಗುತ್ತಿದೆ. ಮಕ್ಕಳು ಪರೀಕ್ಷೆಯಲ್ಲಿ...

ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಧರಿಸಿದ ಗೌನ್ ಬೆಲೆ ರಿವೀಲ್

2 weeks ago

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ‘ಮೆಟ್ ಗಾಲಾ 2019’ ಕಾರ್ಯಕ್ರಮದಲ್ಲಿ ಧರಿಸಿದ್ದ ಗೌನಿನ ಬೆಲೆ ರಿವೀಲ್ ಆಗಿದೆ. ಪ್ರಿಯಾಂಕಾ ಚೋಪ್ರಾ ಈ ಕಾರ್ಯಕ್ರಮಕ್ಕೆ ಬರೋಬ್ಬರಿ 45 ಲಕ್ಷ ರೂ. ವೆಚ್ಚದ ಗೌನ್ ಧರಿಸಿದ್ದಾರೆ. ಪ್ರಿಯಾಂಕಾ ಮೆಟ್ ಗಾಲಾ ಕಾರ್ಯಕ್ರಮಕ್ಕೆ ಡಿಯೋರ್...

ನಿಶ್ಚಿತಾರ್ಥದ ಬಳಿಕ ಮಗಳು ಎಸ್ಕೇಪ್ – ಚಿಕ್ಕಬಳ್ಳಾಪುರದಲ್ಲಿ ತಂದೆ, ತಾಯಿ ಆತ್ಮಹತ್ಯೆ

2 weeks ago

ಚಿಕ್ಕಬಳ್ಳಾಪುರ: ಮದುವೆ ನಿಶ್ಚಯವಾಗಿದ್ದ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದು, ಇದರಿಂದ ನೊಂದ ಯುವತಿಯ ಪೋಷಕರು ಆತ್ಮಹತ್ಯೆಗೆ ಶರಣಾದ ಘಟನೆ ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 37 ವರ್ಷದ ಚೌಡಮ್ಮ ಹಾಗೂ 43 ವರ್ಷದ ಚೌಡಪ್ಪ ಮೃತ ದಂಪತಿ. ದಂಪತಿಯ ಕಿರಿಯ...

ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ: ತಾಯಿ-ಮಗ ಸಾವು

2 weeks ago

– ಜನಿಸಿದ್ದ ಮಗನನ್ನ ನೋಡದೇ ಪ್ರಾಣಬಿಟ್ಟ ಅಪ್ಪ ಬಳ್ಳಾರಿ: ಚಲಿಸುತ್ತಿದ್ದ ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆಯ ಇಂದು ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ನಡೆದಿದೆ. ಕೂಡ್ಲಿಗಿ ತಾಲೂಕಿನ ಮಾಡ್ಲಕನಹಳ್ಳಿ ಗ್ರಾಮದ ನಿವಾಸಿ...