Recent News

11 months ago

ಜಾವಾ ಬೈಕಿನ ಬಗ್ಗೆ ಗೊತ್ತಿರದ ಸ್ವಾರಸ್ಯಕರ ಸಂಗತಿಗಳು- ಜಾವಾ 42 ಬೈಕಿನ ಬೆಲೆ 1.55 ಲಕ್ಷ ರೂ. ಯಾಕೆ?

80-90ರ ದಶಕದಲ್ಲಿ ಭಾರತದ ರಸ್ತೆಗಳಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು, ಮತ್ತೆ ರಸ್ತೆಗಳಿಗೆ ಇಳಿಯಲು ಸಿದ್ಧವಾಗಿದೆ. ಕಳೆದ ಗುರುವಾರ ಜಾವಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಮೂರು ನೂತನ ಜಾವಾ ಬೈಕುಗಳನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಈ ಬೈಕುಗಳು ತನ್ನ ಗತಕಾಲದ ವೈಭವವನ್ನೇ ಹೋಲುವ ರೀತಿಯಲ್ಲಿ ತಯಾರಾಗಿದೆ. ನೂತನ ಬೈಕುಗಳಾದ ಜಾವಾ, ಜಾವಾ 42 ಹಾಗೂ ಜಾವಾ ಪೆರಾಕ್ ಆವೃತ್ತಿಗಳು ಜಾವಾ ಪ್ರಿಯರ ನಿದ್ದೆಗೆಡಿಸಿದೆ. ತನ್ನ ಹಳೆಯ ವಿನ್ಯಾಸದ ಹೋಲಿಕೆ: ನೂತನ ಜಾವಾ, ಜಾವಾ 42 ಹಾಗೂ ಜಾವಾ ಪೆರಾಕ್ ಮಾದರಿಗಳಲ್ಲಿ […]

11 months ago

ಬೈಕ್ ಮೇಲೆ ಟ್ರಕ್ ಹರಿದು ದಂಪತಿ, ಇಬ್ಬರು ಮಕ್ಕಳ ದುರ್ಮರಣ

ಮುಂಬೈ: ದಂಪತಿ ಹಾಗೂ ಇಬ್ಬರು ಮಕ್ಕಳು ರಸ್ತೆ ಅಪಘಾತದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಜಲ್‍ಗಾನ್- ಪರ್ಭಾನಿ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸಕ್ಕರೆ ಸಾಗಿಸುತ್ತಿದ್ದ ಟ್ರಕ್‍ವೊಂದು ಬೈಕ್ ಮೇಲೆ ಹರಿದಿದೆ. ಪರಿಣಾಮ ದಯಾನಂದ್ ಸೋಲ್ನಾಖೆ(42), ಪತ್ನಿ ಸಂಗೀತಾ(35), ಮಕ್ಕಳಾದ ಪೃಥ್ವಿರಾಜ್ (12) ಮತ್ತು ರಾಜ್‍ನಂದಿನಿ(10) ಮೃತ ದುರ್ದೈವಿಗಳು. ಸಕ್ಕರೆ ಸಾಗಿಸುತ್ತಿದ್ದ ಟ್ರಕ್ ಚಾಲಕ...