Monday, 16th September 2019

Recent News

6 days ago

ಸೆ.18ರಂದು ‘ದಮಯಂತಿ’ ಚಿತ್ರದ ಟೀಸರ್ ಬಿಡುಗಡೆ

ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ’ ಚಿತ್ರದ ಟೀಸರ್ ಇದೇ ತಿಂಗಳ 18ರಂದು ಬಿದುಗಡೆಯಾಗಲಿದೆ. ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸೇರಿ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67 ದಿನಗಳ ಚಿತ್ರೀಕರಣ ನಡೆದಿದೆ. […]

2 weeks ago

ನನ್ನಪ್ರಕಾರ: ಕನ್ನಡ ಚಿತ್ರದ ಕಸುವಿನ ಮುಂದೆ ಸೈಡಿಗೆ ಸರಿದ ಸಾಹೋ!

ವ್ಯಾವಹಾರಿಕವಾಗಿ ಪರಭಾಷಾ ಚಿತ್ರಗಳು ಎಂಥಾ ಸವಾಲೊಡ್ಡಿದರೂ ಕಸುವು ಹೊಂದಿರೋ ಕನ್ನಡ ಚಿತ್ರಗಳು ಅದರ ವಿರುದ್ಧ ಹೋರಾಡಿ ಗೆಲ್ಲತ್ತವೆಂಬುದಕ್ಕೆ ಒಂದಷ್ಟು ಉದಾಹರಣೆಗಳಿವೆ. ವಿನಯ್ ಬಾಲಾಜಿ ನಿರ್ದೇಶನದ ನನ್ನಪ್ರಕಾರ ಚಿತ್ರವೂ ಇದೀಗ ಆ ಸಾಲಿಗೆ ಸೇರಿಕೊಂಡಿದೆ. ಕುರುಕ್ಷೇತ್ರದಂಥಾ ಬಿಗ್ ಬಜೆಟ್ಟಿನ ಚಿತ್ರವೇ ಸಾಹೋ ಆರಂಭಿಕ ಅಬ್ಬರಕ್ಕೆ ಸಿಕ್ಕಿ ನಲುಗಿತ್ತು. ನನ್ನಪ್ರಕಾರ ಚಿತ್ರ ಕೂಡ ಉತ್ತಮ ಪ್ರದರ್ಶನ ಕಾಣುತ್ತಿದ್ದ ಹೊತ್ತಿನಲ್ಲಿಯೇ...

ಸಾರ್ವಜನಿಕರಲ್ಲಿ ವಿನಂತಿ: ಇಲ್ಲಿದೆ ಯೋಗಿಯೊಂದಿಗೆ ಸಿನಿಮಾ ನೋಡೋ ಯೋಗ!

2 months ago

ಬೆಂಗಳೂರು: ಪ್ರೇಕ್ಷಕರಲ್ಲೊಂದು ತುಂಬು ಭರವಸೆ ತುಂಬುತ್ತಲೇ ಭಾರೀ ನಿರೀಕ್ಷೆಗೆ ಕಾರಣವಾಗಿದ್ದ ಚಿತ್ರ ಸಾರ್ವಜನಿಕರಲ್ಲಿ ವಿನಂತಿ. ಈ ಚಿತ್ರವೀಗ ಬಿಡುಗಡೆಯಾಗಿ ವಾರಗಳು ಕಳೆಯುತ್ತಾ ಬಂದಿವೆ. ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾಗಿರೋ ಸಾರ್ವಜನಿಕರಲ್ಲಿ ವಿನಂತಿ ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿದೆ. ಇದೀಗ ಈ ಚಿತ್ರವನ್ನು ವೀಕ್ಷಿಸಲು ಲೂಸ್...

ಬೆಳ್ಳಿತೆರೆಗೆ ಹಳ್ಳಿಹೈದ ಹನುಮಂತನ ಕಹಾನಿ

4 months ago

ಉಡುಪಿ: ದೇಸಿ ಸ್ಟೈಲ್‍ನಲ್ಲಿ ಹಾಡು ಹೇಳಿ ಜನರನ್ನು ಮೋಡಿ ಮಾಡಿರುವ ಹನುಮಂತ ಮತ್ತೆ ಸುದ್ದಿಯಾಗ್ತಿದ್ದಾನೆ. ಏಕೆಂದರೆ ನಮ್ ಹನುಮಣ್ಣನ ಜೀವನಗಾಥೆ ಸಿನಿಮಾ ಆಗುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರದ ಸಂದೇಶ್ ಶೆಟ್ಟಿ ಆಜ್ರಿ ಹನುಮಂತನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ‘ಕತ್ತಲೆ...

ನಿಖಿಲ್ ಎಲ್ಲಿದ್ದೀಯಪ್ಪ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ: ತಾರಾ

5 months ago

ಬೆಳಗಾವಿ: ‘ನಿಖಿಲ್ ಎಲ್ಲಿದ್ದೀಯಪ್ಪ’ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ ಎಂದು ಬಿಜೆಪಿ ಮಾಜಿ ಎಂಎಲ್‍ಸಿ ನಟಿ ತಾರಾ ಹೇಳಿದ್ದಾರೆ. ನನಗೆ ಪಾತ್ರ ಚೆನ್ನಾಗಿ ಇದೆ ಅನಿಸಿದರೆ ಹಾಗೂ ಕಥಾಹಂದರ ಇಷ್ಟ ಆದರೆ ಖಂಡಿತವಾಗಿ ನಾನು ಅಭಿನಯಿಸುತ್ತೇನೆ. ಚಿತ್ರದ ನಿರ್ದೇಶಕರು ಕಥೆ...

ರಿಷಬ್ ಶೆಟ್ಟಿ ಚಿತ್ರ ಸ್ಫೂರ್ತಿ – ಸರ್ಕಾರಿ ಶಾಲೆ ದತ್ತು ಪಡೆದ ಅಕುಲ್ ಬಾಲಾಜಿ

6 months ago

ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು, ಕೊಡುಗೆ ರಾಮಣ್ಣ ರೈ’ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿತ್ತು. ಈ ಚಿತ್ರವನ್ನು ನೋಡಿ ಟಿವಿ ನಿರೂಪಕ ಅಕುಲ್ ಬಾಲಾಜಿ ಅವರು ಸರ್ಕಾರಿ...

ಯಜಮಾನ ಗಳಿಕೆ ಎಷ್ಟು ಎಂದು ಕೇಳಿದ್ದಕ್ಕೆ ದರ್ಶನ್ ಗರಂ

6 months ago

ಮೈಸೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ಯಜಮಾನ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯೇ ದರ್ಶನ್ ಕಣ್ಣು ಕೆಂಪಾಗುವಂತೆ ಮಾಡಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಟ...

ವಿಶ್ವಾದ್ಯಂತ ‘ಯಜಮಾನ’ನ ಹವಾ ಶುರು

7 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಯಜಮಾನನ್ನು 18 ತಿಂಗಳ ಬಳಿಕ ಭರ್ಜರಿ ಸ್ವಾಗತ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಚಿತ್ರ ಬಿಡುಗಡೆ ಆಗಿದೆ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ...